ಕರ್ನಾಟಕ ನ್ಯೂರೋ ಸೈನ್ಸ್ ಅಕಾಡೆಮಿ ವತಿಯಿಂದ ಏ 28 29 30 ರಂದು ವಾರ್ಷಿಕ ವೈಜ್ಞಾನಿಕ ಸಮ್ಮೇಳನ…
ಶಿವಮೊಗ್ಗ: ಕರ್ನಾಟಕ ನ್ಯೂರೋ ಸೈನ್ಸ್ ಅಕಾಡೆಮಿ ವತಿಯಿಂದ ೧೨ನೇ ವಾರ್ಷಿಕ ವೈಜ್ಞಾನಿಕ ಸಮ್ಮೇಳನವನ್ನು ಏ.೨೮, ೨೯ ಹಾಗೂ ೩೦ರಂದು ಶಿವಮೊಗ್ಗದ ಸುಬ್ಬಯ್ಯ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ನಲ್ಲಿ ಹಮ್ಮಿಕೊಳ್ಳಲಾಗಿದೆ.ರಾಜ್ಯ ಮಟ್ಟದ ಈ ಸಮ್ಮೇಳನದ ಜವಾಬ್ದಾರಿ ಹಾಗೂ ಆತಿಥ್ಯವನ್ನು ಶಿವಮೊಗ್ಗದ ಸಹ್ಯಾದ್ರಿ ನ್ಯೂರೋ…