Category: Shivamogga

ಜುಲೈ 22 ರಾಷ್ಟ್ರೀಯ ತ್ರೀರಂಗ ದ್ವಜ ದಿನ…

ರಾಷ್ಟ್ರೀಯ ಧ್ವಜವನ್ನು ಗೌರವಿಸೋಣ… ಒಂದು ದೇಶಕ್ಕೆ ಅದರ ಇತಿಹಾಸ, ಸಂಪನ್ಮೂಲಗಳು, ಜನಸಂಖ್ಯೆ, ಸರ್ಕಾರ, ಸೈನ್ಯಗಳು ಎಷ್ಟು ಮುಖ್ಯವೂ, ಅದೇ ರೀತಿಯಲ್ಲಿ ರಾಷ್ಟ್ರದ ಗುರು ರಾಷ್ಟ್ರ ಧ್ವಜವು ಅಷ್ಟೇ ಪ್ರಮುವಾಗಿರುತ್ತದೆ. ಜನರಲ್ಲಿ ದೇಶಾಭಿಮಾನ ಸೃಷ್ಠಿಸುವುದು, ಐತಿಹಾಸಿಕ ಸ್ಮರಣಾರ್ಥವಾಗಿ, ಏಕತೆ ಮತ್ತು ಗುರುತಿನ ಸಂಕೇತಕ್ಕೆ,…

ಮಹಾನಗರ ಪಾಲಿಕೆ ಆಯುಕ್ತ ಕವಿತಾ ಯೋಗಪ್ಪ ರಿಂದ ವಸತಿ ರಹಿತರ ಕೇಂದ್ರ ಸಭೆ…

ಆಯುಕ್ತರು ಮಹಾನಗರ ಪಾಲಿಕೆ ಕವಿತಾ ಯೋಗಪ್ಪ ಇವರ ಅದ್ಯಕ್ಷತೆಯಲ್ಲಿ ವಸತಿ ರಹಿತರ ಕೇಂದ್ರದ ಸಭೆ ನಡೆಯಿತು.ಈ ಸಂದರ್ಭದಲ್ಲಿ ಮಾನಸಿಕವಾಗಿ ನೊಂದವರಿಗಾಗಿ ಟೆಲಿ ಮಾನಸ್ ಎಂಬ ಸಹಾಯವಾಣಿಯನ್ನು ಆಯುಕ್ತರು ಉದ್ಘಾಟಿಸಿದರು. ಈ ಸಮಯದಲ್ಲಿ ಫಲನುಭವಿಗಳಿಗೆ ಸಿಗಬೇಕಾದ ಸಾಮಾಜಿಕ ಭದ್ರತೆ ಮಾದಕ ವಸ್ತುಗಳ ಸೇವನೆಯಿಂದ…

ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ಜಿಲ್ಲಾಧ್ಯಕ್ಷರಾದ ಮಂಜುನಾಥ್ ರವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಇಂದು ರಾಜಧಾನಿ ಬೆಂಗಳೂರಿನಲ್ಲಿ ರಾಜ್ಯಧ್ಯಕ್ಷರಾದ ಪ್ರವೀಣ್ ಶೆಟ್ಟಿ ರವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಮಂಜುನಾಥ್ ತಾಲೂಕ ಅಧ್ಯಕ್ಷರಾದ…

ತುಂಗೆಗೆ ಬಾಗಿನ ಅರ್ಪಿಸಿದ ಶಾಸಕ ಚನ್ನಬಸಪ್ಪ…

ಮಲೆನಾಡಿನ ಹೆಬ್ಬಾಗಲು ಶಿವಮೊಗ್ಗ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ ಚಾತುರ್ಮಾಸದಾ ಪ್ರಾರಂಭ ಆಷಾಢ ಏಕಾದಶಿಯ ವಿಶೇಷ ಶುಭ ಸಂದರ್ಭದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಕೋರ್ಪಲಯ್ಯ ಛತ್ರ ಮಂಟಪದ ಬಳಿ ನಮ್ಮೆಲ್ಲರ…

ಕಾಪರ್ ವೈರ್ ಕದ್ದ ಆರೋಪಿಗಳ ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸರು…

ಭದ್ರಾವತಿ ಹಳೆನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಹೆಚ್.ರಸ್ತೆಯಲ್ಲಿ ಅನುಟೆಕ್ ಅಂಗಡಿಯಲ್ಲಿ ವ್ಯಕ್ತಿಯೊಬ್ಬನು ಅಂದಾಜು ಮೌಲ್ಯ 92,800/- ರೂ ಗಳ ಕಾಪರ್ ವೈರ್ ಖರೀದಿ ಮಾಡಿ ಹಣವನ್ನು ಕೊಡದೇ ವೈರ್ ತೆಗೆದುಕೊಂಡು ಹೋಗಿ ವಂಚಿಸಿರುತ್ತಾನೆಂದು ಅನುಟೆಕ್ ಅಂಗಡಿಯ ಮಾಲೀಕನಾದ ಶ್ರೀ ರಾಕೇಶ್, 40…

ಜೋಗ ಜಲಪಾತಕ್ಕೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ…

“ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ವಿಶ್ವದರ್ಜೆಯ ಸ್ಪರ್ಶ – ಮಲೆನಾಡ ಪ್ರವಾಸೋದ್ಯಮಕ್ಕೆ ಹೆಚ್ಚಿನ ಬಲ” ವಿಶ್ವಪ್ರಸಿದ್ಧ ನಮ್ಮ ಮಲೆನಾಡಿನ ಮುಕುಟಮಣಿ “ರಾಜ – ರಾಣಿ – ರೋರರ್ – ರಾಕೆಟ್” ಎಂಬ ಹೆಸರಿನಿಂದ ಜಗದ್ವಿಖ್ಯಾತಗಳಿಸಿರುವ “ಜೋಗ ಜಲಪಾತ” ಕ್ಕೆ ಸಂಸದ ಬಿ ವೈ…

ಗ್ರಾಮೀಣ ಅಂಚೆ ಪಾಲಕ-ಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನ…

ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ವೆಬ್‍ಸೈಟ್ www.indiapostgdsonline.gov.in ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ಆಗಸ್ಟ್ 5 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಈ ಎಲ್ಲ…

ನೀರಿಗೆ ಇಳಿಯದಂತೆ ಸಾರ್ವಜನಿಕರಿಗೆ ಎಚ್ಚರ ನೀಡಿದ ಪೋಲಿಸ್ ಇಲಾಖೆ…

ಶಿವಮೊಗ್ಗ ಜಿಲ್ಲೆಯಾದ್ಯಂತ ಮುಂಗಾರು ಮಳೆ ತೀವ್ರಗೊಂಡಿದ್ದು, ಇದರಿಂದಾಗಿ ನದಿಗಳು, ಹಳ್ಳಗಳು ತುಂಬಿ, ಅಪಾಯ ಮಟ್ಟವನ್ನು ತಲುಪಿ ಹರಿಯುತ್ತಿದ್ದು, ಸಾರ್ವಜನಿಕರ ಹಿತದೃಷ್ಠಿಯಿಂದ ಅಣೆಕಟ್ಟುಗಳು, ಜಲಪಾತಗಳು ಮತ್ತು ನದಿ ನೀರಿಗೆ ಇಳಿಯುವುದು, ಈಜಾಡುವುದು ಮತ್ತು ಸೆಲ್ಫಿಗಳನ್ನು ತೆಗೆದುಕೊಳ್ಳುವುದನ್ನು ಹಾಗೂ ಈ ರೀತಿಯ ಅಪಾಯಕಾರಿ ಪ್ರವಾಸಿ…

ಅಂಜನಾಪುರಕ್ಕೆ BYY ಮತ್ತು BYR ರಿಂದ ಬಾಗಿನ ಅರ್ಪಣೆ…

“ಭೋರ್ಗರೆದ ಅಂಬ್ಲಿಗೋಳ ಜಲಾಶಯ – ಶಿವಶರಣರ ನಾಡಿನಲ್ಲಿ ಮೂಡಿದ ಸಂತಸ” ತುಂಗಾ ಜಲಾಶಯ ಹಿನ್ನೀರಿನ ಪ್ರದೇಶದಲ್ಲಿ ಹಾಗೂ ಶಿಕಾರಿಪುರ ವ್ಯಾಪ್ತಿಯಲ್ಲಿ ಧರೆಗಿಳಿದ ಉತ್ತಮ ವರ್ಷಧಾರೆಯಿಂದ ತಾಲ್ಲೂಕಿನ ಮತ್ತೊಂದು ಬಹುಮುಖ್ಯ ರೈತನ ಜೀವನಾಡಿಯಾದ “ಅಂಬ್ಲಿಗೋಳ ಜಲಾಶಯ” ಮೈದುಂಬಿ ತನ್ನ ಜೀವಕಳೆ ಮರಳಿ ಪಡೆದಿದ್ದು…

ಶಿವಮೊಗ್ಗದಲ್ಲಿ ಮಳೆ ಹನಿ-ಪರಿಹಾರ ನೀಡಲು ಚನ್ನಬಸವ ಮನವಿ…

ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರಾದ ಶ್ರೀ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಶಿವಮೊಗ್ಗ ನಗರ ಶಾಸಕರಾದ ಚನ್ನಬಸಪ್ಪ ರವರು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಶಿವಮೊಗ್ಗದ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚಿಸಿದರು. ವರದಿ ಪ್ರಜಾ ಶಕ್ತಿ