Category: Shivamogga

ಶ್ರೀ ರಂಗನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ಆಶೋಕ್ ನಾಯ್ಕ್…

ಶಿವಮೊಗ್ಗ: ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಬಿ.ಅಶೋಕ ನಾಯ್ಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಆನವೇರಿ ಮಹಾಶಕ್ತಿ ಕೇಂದ್ರದ ಗುಡುಮಘಟ್ಟೆ ಗ್ರಾಮದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.ನಂತರ ವಿವಿಧೆಡೆ ಪ್ರಚಾರ ನಡೆಸಿದರು. ವರದಿ ಪ್ರಜಾ ಶಕ್ತಿ…

ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಟರ್ಮಿನಲ್ ಗೆ ಪರದೆ ಮುಚ್ಚಿ-ಕಾಂಗ್ರೆಸ್ ಮುಖಂಡ ದೇವೇಂದ್ರಪ್ಪ…

ಶಿವಮೊಗ್ಗ: ವಿಮಾನ ನಿಲ್ದಾಣದ ಮೇಲಿರುವ ಕಮಲ ಚಿಹ್ನೆಯನ್ನು ಚುನಾವಣೆಯ ನೀತಿಸಂಹಿತೆಯ ಹಿನ್ನಲೆಯಲ್ಲಿ ಬಟ್ಟೆಯಿಂದ ಸಂಪೂರ್ಣವಾಗಿ ಮುಚ್ಚಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಇಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತು. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೂತನವಾಗಿ ಉದ್ಘಾಟನೆಯಾಗಿರುವ ವಿಮಾನ ನಿಲ್ದಾಣದ ಕಟ್ಟಡದ…

ವಿಧಾನಸಭಾ ಚುನಾವಣೆಗೆ ಪಾಲಿಕೆ ವತಿಯಿಂದ ಜಾಗೃತಿ ಜಾಥಾ…

ಶಿವಮೊಗ್ಗದಲ್ಲಿ ಮಹಾನಗರ ಪಾಲಿಕೆಯ ಮತದಾರ ಜಾಗೃತಿ ಜಾಥಾ ಮುಂದು ವರೆದಿದೆ. ಮಹಾನಗರ ಪಾಲಿಕೆಯ ಸ್ವೀಪ್ ಸಮಿತಿಯಿಂದ ಭಾರತಿ ಕಾಲೋನಿ, ಸೀಗೆಹಟ್ಟಿಯಲ್ಲಿ ಸಂಘದ ಮಹಿಳೆಯರ ಜೊತೆಯಲ್ಲಿ ಚುನಾವಣಾ ಜಾತವನ್ನು ಮಾಡಿ ಪ್ರತಿಜ್ಞಾವಿಧಿಯನ್ನು ಓದಲಾಯಿತು. ಈ ಸಂದರ್ಭದಲ್ಲಿ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು. ವರದಿ ಪ್ರಜಾ…

ಮೇಲ್ಚಾವಣಿ ಕುಸಿಯೋ ಮೊದಲೇ ಮಹಾನಗರ ಪಾಲಿಕೆ ಗಮನಹರಿಸಿ…

ಶಿವಮೊಗ್ಗ ನಗರದ ತಿಲಕ ನಗರ ಹತ್ತಿರ ಮ್ಯಾಕ್ಸ್ ಆಸ್ಪತ್ರೆಯ ಪಕ್ಕದಲ್ಲಿರುವ ಕಂಜರ್ವನ್ಸಿ ರಸ್ತೆಯಲ್ಲಿ ಮಹಾನಗರ ಪಾಲಿಕೆ ವತಿಯಿಂದ ನಿರ್ಮಿಸಲಾದ ಮೇಲ್ಚಾವಣಿ ಮುರಿದು ಬಿದ್ದಿದ್ದು ಸಾರ್ವಜನಿಕರು ಮಹಾನಗರ ಪಾಲಿಕೆಗೆ ತಿಳಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಪೂರ್ತಿ ಮೇಲ್ಚಾವಣಿ ಕುಸಿಯುವ ಮೊದಲೆ ಸಾರ್ವಜನಿಕರಿಗೆ ಜೀವ…

ನಮ್ಮ ಆರೋಗ್ಯ ನಮ್ಮ ಕೈಯಲ್ಲಿ-ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್…

ಭಾರತೀಯ ವೈದ್ಯಕೀಯ ಸಂಘ ಶಿವಮೊಗ್ಗ ಶಾಖೆಯಿಂದ ಸೈಕಲ್ ಜಾಥಾ ಮೂಲಕ ಆಚರಿಸಿದರು.ಈ ಕಾರ್ಯಕ್ರಮದಲ್ಲಿ ಶಿವಮೊಗ್ಗ ಸೈಕಲ್ ಕ್ಲಬ್ ಸದಸ್ಯರೂ ಐಎಂಎ ಹಾಲ್ನಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಎಸ್ಪಿ ಮಿಥುನಕುಮಾರ್ ಅವರು ಹಸಿರು ಭಾವುಟದಿಂದ ಸೈಕಲ್ ಜಾಥಾಗೆ ಚಾಲನೆ ನೀಡುತ್ತಾ ಉದ್ಘಾಟಿಸಿದರು. ಬದಲಾದ ಜೀವನಶೈಲಿಯ…

ಕಾಂಗ್ರೆಸ್ ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ-ಜಿಲ್ಲಾ ಕಾಂಗ್ರೆಸ್ ಮುಖಂಡರು…

ಶಿವಮೊಗ್ಗ: ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಗೆ ಸಂಬAಧಿಸಿದAತೆ ಪಕ್ಷದ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ಬದ್ದರಾಗಿದ್ದೇವೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ. ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಂಯುಕ್ತ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಾಜಿ ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಮಾಜಿ…

ಏಪ್ರಿಲ್ 10ರ ಒಳಗೆ ಬಿಜೆಪಿ ಮೊದಲನೆಯ ಪಟ್ಟಿ ಬಿಡುಗಡೆ-ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ…

ಶಿವಮೊಗ್ಗ : ಇಂದು ಅಥವಾ ನಾಳೆ ಸಭೆ ಸೇರುತ್ತೇವೆ. ಸಭೆಯಲ್ಲಿ ಚರ್ಚೆ ನಡೆಸಿ ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಸಿದ್ಧಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೈಪೋಟಿ ಜಾಸ್ತಿ ಇದ್ದಾಗ ಆಕಾಂಕ್ಷಿಗಳು ಜಾಸ್ತಿ ಇರುತ್ತಾರೆ. ವರಿಷ್ಠರೊಂದಿಗೆ…

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಭದ್ರಾವತಿಯಲ್ಲಿ ಜಿತೇಂದ್ರ ಕುಮಾರ್ ನೇತೃತ್ವದಲ್ಲಿ ಪತಸಂಚಲನ…

ಕರ್ನಾಟಕ ರಾಜ್ಯ ವಿಧಾನ ಸಭಾ ಸಾರ್ವತ್ರಿಕ ಚುನಾವಣೆ – 2023ರ ಹಿನ್ನೆಲೆಯಲ್ಲಿ06ರಂದು ಸಂಜೆ ಶ್ರೀ ಜಿತೇಂದ್ರ ಕುಮಾರ್ ದಯಾಮ, ಐಪಿಎಸ್, ಹಿರಿಯ ಸಹಾಯಕ ಪೊಲೀಸ್ ಅಧೀಕ್ಷಕರು, ಭದ್ರಾವತಿ ಉಪ ವಿಭಾಗ ಮತ್ತು ಶ್ರೀ ಶಿವಾರೆಡ್ಡಿ, ಅಸ್ಸಿಸ್ಟೆಂಟ್ ಕಮಾಡೆಂಟ್, ಸಿಆರ್.ಪಿಎಫ್ ರವರ ನೇತೃತ್ವದಲ್ಲಿ…

ಮಹಾನಗರ ಪಾಲಿಕೆ ಸ್ವೀಪ್ ಸಮಿತಿಯಿಂದ ಮತದಾನ ಜಾಗೃತಿ ಅಭಿಯಾನ…

ಶಿವಮೊಗ್ಗ: ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸ್ವೀಪ್ ಸಮಿತಿಯಿಂದ ಬುಧವಾರ ಸಂಜೆ ಜಿಲ್ಲಾಧಿಕಾರಿ ಕಚೇರಿಯಿಂದ ಶಿವಪ್ಪನಾಯಕನ ವೃತ್ತದವರೆಗೆಕ್ಯಾಂಡಲ್ ಮಾರ್ಚ್ ನಡೆಯಿತು. ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆ ಗ್ರಾಮಾಂತರ ಭಾಗಕ್ಕಿಂತ ನಗರ ಭಾಗದಲ್ಲಿ…

ವಿಧಾನಸಭಾ ಚುನಾವಣೆ 2023 ಚೆಕ್ ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸುವಂತೆ ಡಿಸಿ ಡಾ.ಅರ್.ಸೆಲ್ವಮಣಿಸೂಚನೆ…

ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಗಳು ಚೆಕ್‍ಪೋಸ್ಟ್‍ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಿ, ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿಸಿದರು. ಮತ ಕ್ಷೇತ್ರವಾರು ಎಂಸಿಸಿ ನೋಡಲ್ ಅಧಿಕಾರಿಗಳೊಂದಿಗೆ ಜಿಲ್ಲಾಡಳಿತ ಕಚೇರಿಯಿಂದ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಸೂಚನೆಗಳನ್ನು ನೀಡಿದರು.ಜಿಲ್ಲೆಯಾದ್ಯಂತ…