ಅದ್ದೂರಿಯಾಗಿ ನಡೆದ ಕೋಟೆ ಭೀಮೇಶ್ವರ ಮಹಾರಥೋತ್ಸವ…
ಶಿವಮೊಗ್ಗ: ಕೋಟೇಶ್ವರ ಶ್ರೀ ಭೀಮೇಶ್ವರ ಸ್ವಾಮಿ ಪ್ರತಿಷ್ಠಾನದ ವತಿಯಿಂದ ಕೋಟೆ ಶ್ರೀ ಪಾರ್ವತಿ ಭೀಮೇಶ್ವರ ಸ್ವಾಮಿಯವರ ರಥೋತ್ಸವ ಇಂದು ಅದ್ಧೂರಿಯಾಗಿ ಜರುಗಿತು. ವರದಿ ಪ್ರಜಾ ಶಕ್ತಿ…
voice of society
ಶಿವಮೊಗ್ಗ: ಕೋಟೇಶ್ವರ ಶ್ರೀ ಭೀಮೇಶ್ವರ ಸ್ವಾಮಿ ಪ್ರತಿಷ್ಠಾನದ ವತಿಯಿಂದ ಕೋಟೆ ಶ್ರೀ ಪಾರ್ವತಿ ಭೀಮೇಶ್ವರ ಸ್ವಾಮಿಯವರ ರಥೋತ್ಸವ ಇಂದು ಅದ್ಧೂರಿಯಾಗಿ ಜರುಗಿತು. ವರದಿ ಪ್ರಜಾ ಶಕ್ತಿ…
ಶಿವಮೊಗ್ಗ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಸ್ವೀಪ್ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಮಹಾನಗರ ಪಾಲಿಕೆಯಿಂದ ನಂಜಪ್ಪ ಆಸ್ಪತ್ರೆಯವರೆಗೆ ಇಂದು ಮತಾದಾರರ ಜಾಗೃತಿಗಾಗಿ ವಿಕಲ ಚೇತನರ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ವರದಿ ಪ್ರಜಾ ಶಕ್ತಿ…
ಶಿವಮೊಗ್ಗ: ಕ್ರೀಡಾಮನೋಭಾವದಿಂದ ಚುನಾವಣೆ ಎದುರಿಸಬೇಕು. ಫ್ರೆಂಡ್ಲಿ ಫೈಟ್ ಆಗಬೇಕು ಎಂಬುದು ಬಿಜೆಪಿ ಅಪೇಕ್ಷೆ. ಎಂದು ಶಾಸಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.ಅವರು ಇಂದು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ವಿವಿಧ ಪಕ್ಷಗಳಿಂದ ಬಿಜೆಪಿಗೆ ಸೇರ್ಪಡೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಜೆಪಿಯಲ್ಲಿ ಪಟ್ಟಿ ಬಿಡುಗಡೆಗೆ…
ಶಿವಮೊಗ್ಗ: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದ ಆಯನೂರು ಮಂಜುನಾಥ್ ಇಂದು ಶಾಸಕರ ಹೊಸ ಕಾರ್ಯಾಲಯ ಉದ್ಘಾಟಿಸುವ ಮೂಲಕ ಕಾದುನೋಡುವ ತಂತ್ರಕ್ಕೆ ಜಾರಿದ್ದಾರೆ. ಅವರು ಇಂದು ಬಿಜೆಪಿ ಕಚೇರಿಯ ಸನಿಹದಲ್ಲೇ ಶಾಸಕರ ಹೊಸ ಕಾರ್ಯಾಲಯವನ್ನು ಶುಭಾರಂಭ ಮಾಡಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿ,…
ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಇಂದು ಭಾರತದ ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ್ ರಾಂ ಅವರ ೧೧೬ನೇ ಜನ್ಮದಿನಾಚರಣೆಯನ್ನು ಭಾವಚಿತ್ರಕ್ಕೆ ಪುಷ್ಟಾರ್ಚನೆ ಮಾಡಿ ಗೌರವ ಸಮರ್ಪಿಸುವುದರ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ…
ಶಿವಮೊಗ್ಗ: ಜಿಲ್ಲಾ ಪೊಲೀಸ್ ಹಾಗೂ ಸಿಇಎನ್ ಕ್ರೆöÊಂ ಪೊಲೀಸ್ ವತಿಯಿಂದ ಹೊಸನಗರದ ಹುಂಚ ಜೈನಮಠದಲ್ಲಿ ಮಹಾವೀರ ಜಯಂತಿ ಅಂಗವಾಗಿ ಮಠಕ್ಕೆ ಬಂದ ಸಾರ್ವಜನಿಕರಿಗೆ ಸೈಬರ್ ಜಾಗೃತಿ ಮೂಡಿಸಲಾಯಿತು. ಜೊತೆಗೆ ಮೊಬೈಲ್ ಹುಡುಕಿಕೊಡುವ ಬಗ್ಗೆ ಸಿಇಐಆರ್ ಎಂಬ ಅಪ್ಲಿಕೇಶನ್ ಬಂದಿದ್ದು ಆ ಬಗೆÀ್ಗಯೂ…
ಶಿವಮೊಗ್ಗ: ಬಿಜೆಪಿಗೆ ಭದ್ರ ಬುನಾದಿ ನೀಡಿದ ಜಿಲ್ಲೆ ಶಿವಮೊಗ್ಗವಾಗಿದ್ದು, ಶ್ರೇಷ್ಠ ನಾಯಕರನ್ನು ನೀಡಿದೆ. ಇಲ್ಲಿ ಏಳೂ ಸ್ಥಾನಗಳನ್ನು ಬಿಜೆಪಿ ಗೆಲ್ಲಲಿದೆ ಎಂದು ಪಕ್ಷದ ನಾಯಕಿ ತೇಜಸ್ವಿನಿ ಅನಂತಕುಮಾರ್ ಹೇಳಿದ್ದಾರೆ.ಅವರು ಇಂದು ನಗರದ ಹೊರವಲಯದ ಶುಭಶ್ರೀ ಕಲ್ಯಾಣ ಮಂದಿರದಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿ…
ಶಿವಮೊಗ್ಗ: ಜೆಡಿಎಸ್‌ನ ಪಂಚರತ್ನ ಯಾತ್ರೆಯ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಇಂದು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ನೇತೃತ್ವದಲ್ಲಿ ಮುಖಂಡರು ಹಾಗೂ ಕಾರ್ಯರ್ತರು ೧೮ನೇ ವಾರ್ಡಿನಲ್ಲಿ ನಡೆಸಿದರು. ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್ ಮಾತನಾಡಿ ಪಂಚರತ್ನ ಯಾತ್ರೆಯೂ ರಾಜ್ಯದಲ್ಲಿ ಚಲಿಸಿದ್ದು…
ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು, ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಸೂಕ್ತ ದಾಖಲೆಗಳಿಲ್ಲದೇ, ಅನಧಿಕೃತವಾಗಿ ಸಾಗಾಟ ಮಾಡುತ್ತಿದ್ದ ಈ ಕೆಳಕಂಡ ವಸ್ತುಗಳನ್ನು ಅಮಾನತ್ತು ಪಡಿಸಿಕೊಳ್ಳಲಾಗಿದೆ. 1) ದಿನಾಂಕಃ 04-04-2023 ರಂದು ಕೋಟೆ…
ಶಿವಮೊಗ್ಗ ಸರ್ಜಿ ಫೌಂಡೇಶನ್ ಹಾಗೂ ಸರ್ಜಿ ಸೂಪರ್ ಸ್ಪೆಷಾಲಿಟಿ ವತಿಯಿಂದ ಗಾಂಧಿಬಜಾರ್ ಶ್ರೀ ಭಗವಾನ್ ಮಹಾವೀರ ಸಮುದಾಯ ಭವನದಲ್ಲಿ ಮಹಾವೀರ ಜಯಂತಿ ಅಂಗವಾಗಿ ಮಂಗಳವಾರ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ಶಿಬಿರದಲ್ಲಿ ಕೀಲು ಮತ್ತು ಮೂಳೆ ತಜ್ಞ ಡಾ.ಮಂಜುನಾಥ್ ಹಾಗೂ…