ಸರ್ಜಿ ಫೌಂಡೇಶನ್ ವತಿಯಿಂದ ಉಚಿತ ಆರೋಗ್ಯ ತಪಾಸಣೆ…
ಶಿವಮೊಗ್ಗ ಸರ್ಜಿ ಫೌಂಡೇಶನ್ ಹಾಗೂ ಸರ್ಜಿ ಸೂಪರ್ ಸ್ಪೆಷಾಲಿಟಿ ವತಿಯಿಂದ ಗಾಂಧಿಬಜಾರ್ ಶ್ರೀ ಭಗವಾನ್ ಮಹಾವೀರ ಸಮುದಾಯ ಭವನದಲ್ಲಿ ಮಹಾವೀರ ಜಯಂತಿ ಅಂಗವಾಗಿ ಮಂಗಳವಾರ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಿತು. ಶಿಬಿರದಲ್ಲಿ ಕೀಲು ಮತ್ತು ಮೂಳೆ ತಜ್ಞ ಡಾ.ಮಂಜುನಾಥ್ ಹಾಗೂ…