Category: Shivamogga

ಡಿ ವೈಎಸ್ ಪಿ ಬಾಲರಾಜ್ ನೇತೃತ್ವದಲ್ಲಿ ರಸ್ತೆ ಸುರಕ್ಷತೆ ಮತ್ತು ಕಾನೂನಿನ ಅರಿವು ಮೂಡಿಸುವ ಜಾಗೃತಿ ಕಾರ್ಯಕ್ರಮ…

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ವಿಧ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಸಂಬಂಧ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ವಿವಿಧ ಜಾಗೃತಿ ಕಾರ್ಯಕ್ರಮ ನಡೆಯಿತು. ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಜಯಪ್ರಕಾಶ್ ನಾರಾಯಣ್ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದ ವಿಧ್ಯಾರ್ಥಿಗಳಿಗೆ…

ಸಕಾಲದಲ್ಲಿ ಆರೋಗ್ಯ ತಪಾಸಣೆ ಅತ್ಯಂತ ಮುಖ್ಯ-ಡಾ.ವರುಣ್…

ಶಿವಮೊಗ್ಗ: ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ನಿರಂತರ ಕಾಳಜಿ ವಹಿಸಬೇಕು. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಕಾಲದಲ್ಲಿ ಆರೋಗ್ಯ ತಪಾಸಣೆ ಮಾಡಿಸುತ್ತಿರಬೇಕು ಎಂದು ವೈದ್ಯ ಡಾ. ವರುಣ್ ಹೇಳಿದರು. ಶಿವಮೊಗ್ಗ ತಾಲೂಕಿನ ಆಯನೂರು ಹೋಬಳಿಯ ಹೊಸೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ರೋಟರಿ…

ಅಖಿಲ ಭಾರತೀಯ ಬಾವುಸರ ಕ್ಷತ್ರಿಯ ಯುವ ಪರಿಷತ್ ಜಿಲ್ಲಾಧ್ಯಕ್ಷರಾಗಿ ವಿನಯ್ ತಾಂದಲೆ ಆಯ್ಕೆ…

ನೂತನವಾಗಿ ಅಖಿಲ ಭಾರತೀಯ ಬಾವುಸರ ಕ್ಷತ್ರಿಯ ಸಮಾಜದ ಯುವ ಪರಿಷತ್ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾಗಿ ವಿನಯ್ ತಾಂದಲ್ಲೆ ರ ವರು ತುಳಜಾ ಭವಾನಿ ದೇವಸ್ಥಾನದಲ್ಲಿ ಅಧಿಕಾರ ವಹಿಸಿದರು. ಈ ಸಂದರ್ಭದಲ್ಲಿ ಮಹಾಸಭಾ ಅಧ್ಯಕ್ಷರಾದ ಶ್ರೀನಿವಾಸ್ ರಾವ್ ಪಿಸ್ಸೆ, ರಾಜ್ಯ ಯುವ ಪರಿಷತ್ನ…

ನೂರಾರು ಯೋಗ ಪಟುಗಳೊಂದಿಗೆ ಸೂರ್ಯಥಾನ್ ನಲ್ಲಿ ಪಾಲ್ಗೊಂಡ ಬಿಜೆಪಿ ಮುಖಂಡ ಡಾ.ಧನಂಜಯ್ ಸರ್ಜಿ…

ಕಣಾದ ಯೋಗ ಮತ್ತು ರಿಸರ್ಚ್‌ ಫೌಂಡೇಶನ್‌, ಸರ್ಜಿಫೌಂಡೇಶನ್‌ ಹಾಗೂ ಪರೋಪಕಾರಂ, ಯೋಗಶಿಕ್ಷಣ ಸಮಿತಿ, ಆದಿಚುಂಚನಗಿರಿ ಶಾಲೆ ಸಹಕಾರದೊಂದಿಗೆ ಆದಿಚುಂಚನಗಿರಿ ಶಾಲಾ ಕ್ರೀಡಾಂಗಣದಲ್ಲಿ ಭಾನುವಾರ ಬೆಳಗ್ಗೆ 8ನೇ ಆವೃತ್ತಿಯ ಬೃಹತ್‌ ಸೂರ್ಯಥಾನ್‌, ಸಾಮೂಹಿಕ 108 ಸೂರ್ಯ ನಮಸ್ಕಾರ ಕಾರ್ಯಕ್ರಮ ನಡೆಯಿತು. ಸೂರ್ಯಥಾನ್‌ ಕಾರ್ಯಕ್ರಮವನ್ನು…

24 ಗಂಟೆಯೊಳಗೆ ಕಳ್ಳತನದ ಆರೋಪಿಗೆ ಹೆಡಮುರಿ ಕಟ್ಟಿದ ವಿನೋಬ ನಗರ ಪಿಎಸ್ಐ ರವಿಕುಮಾರ್ ತಂಡ…

ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಆಲ್ಕೊಳದ ನಿವಾಸಿ ಮಾಣಿಕ್ಯ ರವರ ಮನೆಯಲ್ಲಿ ಬಂಗಾರದ ಆಭರಣಗಳು , ಬೆಳ್ಳಿಯ ಚೈನ್ ಮತ್ತು ನಗದನ್ನು ದೋಚಿ ಕಳ್ಳರು ಕೈಚಳಕವನ್ನು ತೋರಿಸಿದ್ದಾರೆ. ಮಾಲೀಕರು ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ 0014/2023 ಕಲಂ 380 ಐಪಿಸಿ…

ತೀರ್ಥಹಳ್ಳಿಯ ಬಸವನಗದ್ದೆ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ ಆಚರಣೆ…

ತೀರ್ಥಹಳ್ಳಿ ತಾಲೂಕಿನ ಸ.ಕಿ.ಪ್ರಾ.ಶಾಲೆ ಬಸವನಗದ್ದೆ ಶಾಲೆಯಲ್ಲಿ 74 ನೇ ಗಣರಾಜ್ಯ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.ಮುಖ್ಯ ಶಿಕ್ಷಕಿ ಅನಿತಾ ರವರು ಶಾಲಾ ಮಕ್ಕಳಿಗೆ ಹಲವು ರಾಷ್ಟ್ರನಾಯಕರ ವೇಷ ಭೂಷಣಗಳನ್ನು ಹಾಕಿಸಿ ಭಾಷಣ ದೇಶ ಭಕ್ತಿಗೀತೆ ಹಾಡಿಸಲಾಯಿತು. ಶಾಲಾಭಿವ್ರುದ್ದಿ ಸಮಿತಿಯ ಅಧ್ಯಕ್ಷರಾದ ಕೆ.ಬಿ.ಚಂದ್ರ…

ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ ವೀಕ್ಷಿಸಿದ ಆಶೋಕ ನಾಯ್ಕ…

ಅಕ್ಷರ ಸಮೂಹ ಸಂಸ್ಥೆಯಲ್ಲಿ ಸನ್ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮವನ್ನು ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ. ಅಶೋಕ ನಾಯ್ಕ ರವರು ವೀಕ್ಷಿಸಿದರು. ಈ ಸಂದರ್ಭದಲ್ಲಿ ರತ್ನಕುಮಾರಿ ಕೆ. ಹಾತಿರಾಮ್ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ, ಪ್ರಾಂಶುಪಾಲರಾದ…

ಜನವರಿ 30 ರಂದು ಮಾಂಸ ಮಾರಾಟ ನಿಷೇಧ-ಮಾಯಣ್ಣ ಗೌಡ…

ಶಿವಮೊಗ್ಗ ಮಹಾನಗರ ಪಾಲಿಕೆಯು ಜನವರಿ 30 ರ ಸರ್ವೋದಯ ದಿನದಂದು ನಗರದಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ನೀಡಿದೆ. ಅಂದು ಕಡ್ಡಾಯವಾಗಿ ಮಾಂಸದ ಉದ್ದಿಮೆಯನ್ನು ಮುಚ್ಚುವುದು ಹಾಗೂ ಮಾಂಸ ಮಾರಾಟ ನಿಲ್ಲಿಸುವುದು. ಈ ಆದೇಶ ಉಲ್ಲಂಘಿಸಿದಲ್ಲಿ ಸೂಕ್ತ…

ಭದ್ರಾವತಿಯ ದಡಮಘಟ್ಟದಲ್ಲಿ ಗ್ರಾಮ ಒನ್ ಯೋಜನೆ ಯಶಸ್ವಿ…

ಭದ್ರಾವತಿ ನ್ಯೂಸ್… ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿಯಾ ಈ-ಆಡಳಿತ ಇಲಾಖೆಯ ಗ್ರಾಮ ಒನ್ ಯೋಜನೆಯ ಭದ್ರಾವತಿ ತಾಲ್ಲೂಕಿನಲ್ಲಿ ಅತೀ ಹೆಚ್ಚು ಅರ್ಜಿ ಸಲ್ಲಿಸುವ ಮೂಲಕ ಅತೀ ಹೆಚ್ಚು ಜನರಿಗೆ ಯೋಜನೆಯನ್ನು ಜನರಿಗೆ ತಲುಪಿಸುವ ಮೂಲಕ ಕಾರ್ಯಕ್ರಮ ಯಶಸ್ವಿ ಮಾಡಿದ್ದಾರೆ. ಭದ್ರಾವತಿ ತಾಲ್ಲೂಕಿನ ದಡಮಘಟ್ಟ…

400 ಕಿವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಘಟಕ ಸಂಸದ ಬಿ.ವೈ. ರಾಘವೇಂದ್ರ ರವರಿಂದ ಲೋಕಾರ್ಪಣೆ…

ಶಿವಮೊಗ್ಗ : ವಿದ್ಯಾಸಂಸ್ಥೆಗಳು ಓದಿನ ಜೊತೆಗೆ ನಾವೀನ್ಯ ಪ್ರಯೋಗಗಳನ್ನು ನಡೆಸುವ ಪೂರಕ ವೇದಿಕೆಗಳನ್ನು ನಿರ್ಮಾಣ ಮಾಡಬೇಕಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅಭಿಪ್ರಾಯಪಟ್ಟರು. ಬುಧವಾರ ರಾಷ್ಟ್ರೀಯ ಶಿಕ್ಷಣ ಸಮಿತಿಯ ಅಮೃತಮಹೋತ್ಸವದ ಪ್ರಯುಕ್ತ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸ್ಥಾಪಿಸಿರುವ 400 ಕಿವ್ಯಾಟ್ ಸಾಮರ್ಥ್ಯದ ಸೌರ…