Category: Shivamogga

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಟಿ ಮಾಡಿದ ಜಾಗತಿಕ ಬಂಟರ ಸಂಘದ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ…

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರು ಸನ್ಮಾನ್ಯ ಶ್ರೀ ನಳಿನ್ ಕುಮಾರ್ ಕಟೀಲ್ ರವರ ಮುಂದಾಳತ್ವದಲ್ಲಿ ಕರ್ನಾಟಕ ರಾಜ್ಯದ ಮಾನ್ಯ ಮುಖ್ಯ ಮಂತ್ರಿಗಳಾದ ಸನ್ಮಾನ್ಯ ಬಸವರಾಜ್ ಬೊಮ್ಮಾಯಿಯವರ…

ಜಂಗಮ ಸಮಾಜದ ಸಾಂಸ್ಕೃತಿಕ ಭವನ ಶಿಲನ್ಯಾಸ…

ಶಿವಮೊಗ್ಗ ಜಿಲ್ಲಾ ಜಂಗಮ ಸಮಾಜ ಸಾಂಸ್ಕೃತಿಕ ಭವನ ಶಿಲಾನ್ಯಾಸ ಹಾಗೂ ಭೂಮಿಪೂಜೆಯ ಸಮಾರಂಭದಲ್ಲಿ ಸಂಸದರಾದ ಶ್ರೀ ಬಿ.ವೈ. ರಾಘವೇಂದ್ರ ಅವರೊಂದಿಗೆ ಸೂಡಾ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಎಸ್.ಎಸ್. ಜ್ಯೋತಿಪ್ರಕಾಶ್ ಅವರು ಭಾಗಿಯಾಗಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ…

ಜೆಸಿಐ ಶಿವಮೊಗ್ಗ ಮಲ್ನಾಡ್ ವತಿಯಿಂದ ಯಶಸ್ವಿ 23 ನೇ ವರ್ಷದ ರಕ್ತದಾನ ಶಿಬಿರ…

ಪ್ರತೀ ವರ್ಷದಂತೆ ಈ ಬಾರಿಯೂ ಸತತವಾಗಿ 23 ನೇ ವರ್ಷ ಸಾಮಾಜಿಕ ಜವಾಬ್ದಾರಿಯಿಂದ ರಕ್ತದಾನ ಮಾಡುವ ಮೂಲಕ ಮಾದರಿ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿರುವುದು ಜೆಸಿಐ ಶಿವಮೊಗ್ಗ ಮಲ್ನಾಡ್ ಘಟಕದ ಹೆಮ್ಮೆ ಎಂದು ಜೆಸಿಐ ವಲಯ 24 ರ ಪೂರ್ವಾಧ್ಯಕ್ಷರು ಹಾಗೂ ನಗರದ…

ಮಹಾನಗರ ಪಾಲಿಕೆಯ ಒಳಚರಂಡಿ ವಿಭಾಗದ ಕಾರ್ಮಿಕರಿಗೆ ಸಮವಸ್ತ್ರ ವಿತರಣೆ…

ಶಿವಮೊಗ್ಗ ಮಹಾನಗರ ಪಾಲಿಕೆಯ ಒಳಚರಂಡಿ ವಿಭಾಗದ ಕಾರ್ಮಿಕರಿಗೆ ಮೇಯರ್ ಶಿವಕುಮಾರ್ ರವರು ಸಮವಸ್ತ್ರ ವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಒಳಚರಂಡಿ ವಿಭಾಗದ ಮುಖ್ಯಸ್ಥರಾದ ಎನ್. ಗೋವಿಂದ, ಮುರಳಿ, ಪೌರ ಕಾರ್ಮಿಕರ ಸಂಘದ ಮುಖಂಡರಾದ ಸುನೀಲ್, ಮಂಜುನಾಥ್, ನಾಗೇಶ್ ಉಪಸ್ಥಿತರಿದ್ದರು. ವರದಿ ಪ್ರಜಾ…

ಕರ್ನಾಟಕದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ತ್ವರಿತ ಕಾನೂನು ಕ್ರಮ: ಲೋಕಾಯುಕ್ತ ಬಿ.ಎಸ್.ಪಾಟೀಲ್ ಎಚ್ಚರಿಕೆ…

ಕಡತ ವಿಲೇವಾರಿಯಲ್ಲಿ ವಿಳಂಬ, ಕರ್ತವ್ಯ ಲೋಪ, ಅಧಿಕಾರದ ದುರುಪಯೋಗ, ಭ್ರಷ್ಟಾಚಾರದಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಬಿ.ಎಸ್.ಪಾಟೀಲ್ ಅವರು ಎಚ್ಚರಿಕೆ ನೀಡಿದರು. ಅವರು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲೆಯ…

ಶಿವಮೊಗ್ಗ ಜಿಲ್ಲೆಯಲ್ಲಿ ಮತದಾರರ ಅಂತಿಮ ಪಟ್ಟಿ ಪ್ರಕಟಿಸಿದ ಜಿಲ್ಲಾಧಿಕಾರಿ ಡಾ.ಅರ್.ಸೆಲ್ವಮಣಿ…

ಶಿವಮೊಗ್ಗ ಜಿಲ್ಲೆಯ ಮತದಾರರ ಪಟ್ಟಿಯನ್ನು ಪರಿಷ್ಕರಣೆಗೊಳಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿಯಲ್ಲಿ 727310 ಮಹಿಳಾ ಮತದಾರರು ಹಾಗೂ 714490 ಪುರುಷ ಮತದಾರರು ಸೇರಿ ಒಟ್ಟು 14,41,833 ಅರ್ಹ ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ತಿಳಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ…

ಅದೃಷ್ಟದ ಆಟಕ್ಕಿಂತ ಪರಿಶ್ರಮದ ಮೇಲೆ ನಂಬಿಕೆಯಿರಲಿ : ಜಿ.ಎಸ್.ನಾರಾಯಣ ರಾವ್…

ಶಿವಮೊಗ್ಗ (ಬಿ.ಆರ್.ಪ್ರಾಜೆಕ್ಟ್) : ನಮ್ಮಲ್ಲಿನ ಅದೃಷ್ಟದ ಆಟಕ್ಕಿಂತ ಪರಿಶ್ರಮದ ಮೇಲೆ ಹೆಚ್ಚು ನಂಬಿಕೆಯಿಡಬೇಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಅಭಿಪ್ರಾಯಪಟ್ಟರು. ಇಂದು ಬಿ.ಆರ್.ಪ್ರಾಜೆಕ್ಟ್ ರಾಷ್ಟ್ರೀಯ ಪದವಿಪೂರ್ವ ಕಾಲೇಜಿನಲ್ಲಿ ಏರ್ಪಡಿಸಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು‌.…

ವಿಕಲಚೇತನ ವಿದ್ಯಾರ್ಥಿವೇತಕ್ಕೆ ಅರ್ಜಿ ಆಹ್ವಾನ…

2022-23 ನೇ ಸಾಲಿಗೆ ವಿಕಲಚೇತನ ವಿದ್ಯಾರ್ಥಿವೇತನ ಯೋಜನೆಯನ್ನು ಸ್ಟೇಟ್ ಸ್ಕಾಲರ್‍ಶಿಪ್ ಪೋರ್ಟಲ್(ಎಸ್‍ಎಸ್‍ಪಿ) ನಲ್ಲಿ ಜಾರಿಗೊಳಿಸಿದ್ದು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ವ್ಯಾಪ್ತಿಯಲ್ಲಿ 1 ರಿಂದ 10 ನೇ ತರಗತಿವರೆಗೆ(ಪ್ರಿ ಮೆಟ್ರಿಕ್) ವಿಕಲಚೇತನ ವಿದ್ಯಾರ್ಥಿಗಳು ವಿದ್ಯಾರ್ಥಿವೇತನದ ಅರ್ಜಿಗಳನ್ನು ಎಸ್‍ಎಸ್‍ಪಿ https://ssp.karnataka.gov.in ಮೂಲಕ…

ಶಿವಮೊಗ್ಗಕ್ಕೆ ಇಂದು ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅಗಮನ…

ಶ್ರೀಮತಿ, ಗೀತಾ ಶಿವರಾಜ್ ಕುಮಾರ್ ನಿರ್ಮಾಣದ ಮೊದಲ ಚಿತ್ರ ಹಾಗೂ ಡಾಕ್ಟರ್. ಶಿವರಾಜ್ ಕುಮಾರ್ ನಟನೆಯ 125ನೇ ವೇದ ಚಿತ್ರ ತಂಡವು ದಿನಾಂಕ: 6.01.2023 ಶುಕ್ರವಾರದಂದು ಶಿವಮೊಗ್ಗ ನಗರಕ್ಕೆ ಆಗಮಿಸಲಿದ್ದು, ರಾತ್ರಿ 8 ಗಂಟೆಗೆ ಡಿವಿಎಸ್ ಕಾಲೇಜಿನ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ…

ಕೌಶಲ್ಯ ಆಧಾರಿತ ಉದ್ಯಮಶೀಲಿತಾ 2022-23 ಸಾಲಿನ ಉಚಿತ ಹೊಲಿಗೆ ಯಂತ್ರ ಮಹಿಳೆಯರಿಗೆ ವಿತರಿಸಿದ ಆಶೋಕ ನಾಯ್ಕ…

ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ ಅಶೋಕ ನಾಯ್ಕ ರವರು ಭಾರತ ಸರ್ಕಾರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ, ಶಿವಮೊಗ್ಗ ಹಿಂದೂ ಯುವತಿ ರಕ್ಷತಿ ಮಂಡಳಿ, ಶಿವಮೊಗ್ಗ ಇವರ ಸಹಯೋಗದಲ್ಲಿ ಕೌಶಲ್ಯ ಆಧಾರಿತ ಉದ್ಯಮಶೀಲತಾ 2022-2023 ನೇ…