Category: Shivamogga

ಶಿವಮೊಗ್ಗದಲ್ಲಿ ಸಿಟಿ ಬಸ್ ನಿಲ್ದಾಣಗಳಲ್ಲಿ ಮಾತ್ರ ಬಸ್‍ಗಳನ್ನು ನಿಲ್ಲಿಸಬೇಕು : ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ…

ಶಿವಮೊಗ್ಗ ನಗರದ ಸಂಚಾರ ವೃತ್ತದ ಪೂರ್ವ ಮತ್ತು ಪಶ್ಚಿಮ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಸಿಟಿ ಬಸ್‍ಸ್ಟ್ಯಾಂಡ್‍ಗಳ ಕುರಿತು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಕೆಳಕಂಡಂತೆ ಅಧಿಸೂಚನೆ ಹೊರಡಿಸಿದ್ದು, ಅಧಿಸೂಚಿತ ಬಸ್‍ಸ್ಟ್ಯಾಂಡ್‍ಗಳಲ್ಲಿ ಮಾತ್ರ ಸಿಟಿ…

ಬೂತ್ ವಿಜಯ ಅಭಿಯಾನ ಕಾರ್ಯಕ್ರಮಕ್ಕೆ ಜ್ಯೋತಿಪ್ರಕಾಶ್ ಚಾಲನೆ…

ಕರ್ನಾಟಕ ರಾಜ್ಯದಾದ್ಯಂತ ಇರುವ ಸುಮಾರು 58,185 ಬೂತ್ ಗಳಲ್ಲಿ ಪಕ್ಷವನ್ನು ಇನ್ನಷ್ಟು ಸಂಘಟಿಸುವ ಸದುದ್ದೇಶದಿಂದ ಹಾಗೂ ಪ್ರತಿಯೊಂದು ಬೂತ್ ಗಳಲ್ಲಿ ಪಕ್ಷವನ್ನು ವಿಜಯದ ಹಾದಿಗೆ ತರುವ ದೃಷ್ಟಿಯಿಂದ ಪಕ್ಷದ ಪ್ರತಿ “ಬೂತ್ ಅಧ್ಯಕ್ಷ” ಹಾಗೂ “ಕಾರ್ಯಕರ್ತರ” ಮನೆಗಳಲ್ಲಿ “ರಾಜ್ಯ ಬಿಜೆಪಿ” 2-ಜನವರಿ-2023…

ಶಿವಮೊಗ್ಗ ಪೂರ್ವ ಸಂಚಾರ ನೂತನ ಪೊಲೀಸ್ ಠಾಣೆ ಕಟ್ಟಡ ಗೃಹ ಸಚಿವ ಆರಗ ಜ್ಞಾನೇಂದ್ರ ರವರಿಂದ ಲೋಕಾರ್ಪಣೆ…

ಶ್ರೀ ಅರಗ ಜ್ಞಾನೇಂದ್ರ ಗೃಹ ಸಚಿವರು ಕರ್ನಾಟಕ ರಾಜ್ಯ ಪೊಲೀಸ್‌ ವಸತಿ ಮತ್ತು ಮೂಲ ಭೂತ ಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಶಿವಮೊಗ್ಗ ನಗರದಲ್ಲಿ ನಿರ್ಮಿಸಲಾಗಿರುವ ಪೂರ್ವ ಸಂಚಾರ ಪೊಲೀಸ್‌ ಠಾಣೆಯ ಹೊಸ ಕಟ್ಟಡವನ್ನು ಶ್ರೀ ಆರಗ ಜ್ಞಾನೇಂದ್ರ ಮತ್ತು…

ಯೋಗ ಶಿಕ್ಷಕರಿಗೆ ಕಾಶಿ ಶ್ರೀ ಚಂದ್ರಶೇಖರ್ ಶಿವಾಚಾರ್ಯಗಳಿಂದ ಆಶೀರ್ವಾದ…

ಶಿವಮೊಗ್ಗ: ಶ್ರೀ ಶಿವಗಂಗಾ ಯೋಗಕೇಂದ್ರದಲ್ಲಿ ಗೌರವ ಯೋಗ ಶಿಕ್ಷಕರ ಉಚಿತ ಸೇವೆಯನ್ನು ಗುರುತಿಸಿ ವಾರಣಾಸಿಯ ಜಂಗಮವಾಡಿ ಮಠದ ಕಾಶಿ ಜಗದ್ಗುರು ಡಾ. ಶ್ರೀ ಚಂದ್ರಶೇಖರ ಶಿವಾಚಾರ್ಯ ಭಗವಾತ್ಪಾದರು ಆಶೀರ್ವದಿಸಿದರು. ನಗರದ ಕಲ್ಲಳ್ಳಿಯಲ್ಲಿ ಇರುವ ಶ್ರೀ ಶಿವಗಂಗಾ ಯೋಗ ಕೇಂದ್ರದ ಅವ್ವ ಅಯ್ಯಾ…

ದೊಡ್ಡಪೇಟೆ ಪೊಲೀಸರಿಂದ ಕಳ್ಳತನದ ಮಾಡಿದ ಆರೋಪಿಯಿಂದ ಬೃಹತ್ ಮೌಲ್ಯದ ಬಂಗಾರ ಬೆಳ್ಳಿ ವಶ…

ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಅಣ್ಣಾನಗರದ ಮನೆಯೊಂದರಲ್ಲಿ ಎಕ್ಸಾಕ್ಟ್ ಫ್ಯಾನ್ ಮುರಿದು ಮನೆಯೊಳಗಿದ್ದ ಗಾಡ್ರೇಜ್ ಬೀರುವಿನಲ್ಲಿದ್ದ ನಗದು ಹಣ, ಟಿವಿ, ಮೊಬೈಲ್ ಮತ್ತು ವಾಚ್ ಕಳ್ಳತನ ಮಾಡಿ ಕಳ್ಳರು ಕೈಚಳಕವನ್ನು ತೋರಿಸಿದ್ದಾರೆ. ನಂತರ ಮನೆಯವರು ನೀಡಿದ ದೂರಿನ ಮೇರೆಗೆ ಗುನ್ನೆ ಸಂಖ್ಯೆ…

ಶಿವಮೊಗ್ಗದಲ್ಲಿ ಟ್ರಾಫಿಕ್ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ರವರಿಂದ ಮಹತ್ವದ ಸಭೆ…

ಶಿವಮೊಗ್ಗದ ಡಿಎಆರ್ ಪೊಲೀಸ್ ಸಭಾಂಗಣ ಮಾನ್ಯ ಪೋಲಿಸ್ ಅದೀಕ್ಷಕರು ನಗರದ ಪೂರ್ವ ಸಂಚಾರಿ ಪೊಲೀಸ್ ಠಾಣೆ ಮತ್ತು ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ನಗರದಲ್ಲಿ ಟ್ರಾಫಿಕ್ ಸಮಸ್ಯೆ ಆಗುತ್ತಿರುವ ಸಭೆ ನಡೆಸಿದರು. ಈ ಸಭೆಯಲ್ಲಿ ನಿರ್ವಹಿಸಬೇಕಾದ ಕರ್ತವ್ಯಗಳ…

ಮಹಾನಗರ ಪಾಲಿಕೆ ವಿರೋಧ ಪಕ್ಷ ಕಚೇರಿಯಲ್ಲಿ ಶ್ರೀ ಸಿದ್ದೇಶ್ವರ ಸ್ವಾಮಿಗಳಿಗೆ ಭಾವಪೂರ್ಣ ನಮನ…

ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕರ ಕಚೇರಿಯಲ್ಲಿ ಲಿಂಗೈಕ್ಯರಾದ ಜ್ಞಾನಯೋಗಾಶ್ರಮದ ಪೀಠಾಧೀಶರಾದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾರಂಗನಾಥ್ ರವರು ಶ್ರೀ…

ನಿರಂತರ ಪರಿಶ್ರಮದಿಂದ ಉನ್ನತ ಸ್ಥಾನ-ಹೆಚ್.ಎಂ. ಸುರೇಶ್…

ಶಿವಮೊಗ್ಗ: ವೃತ್ತಿ ಜೀವನದಲ್ಲಿ ಸಿಗುವ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು ನಿರಂತರ ಪರಿಶ್ರಮ ವಹಿಸಿದರೆ ಉನ್ನತ ಸ್ಥಾನ ಗಳಿಸಲು ಸಾಧ್ಯವಿದೆ ಎಂದು ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನ ನಿವೃತ್ತ ಪ್ರಾಚಾರ್ಯ ಎಚ್.ಎಂ.ಸುರೇಶ್ ಹೇಳಿದರು. ಶಿವಮೊಗ್ಗ ನಗರದ ಎಟಿಎನ್‌ಸಿಸಿ ಕಾಲೇಜಿನ ಸಭಾಂಗಣದಲ್ಲಿ ಹಳೇಯ…

ಬೆಂಕಿ ತಗುಲಿದ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಗೋಪಾಲಕೃಷ್ಣ ಬೇಳೂರು…

ಸಾಗರ ನ್ಯೂಸ್… ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಗೋಪಾಲಕೃಷ್ಣ ಬೇಳೂರು ರವರು ಸಾಗರದ ಎಸ್ ಎನ್ ನಗರ ಸರ್ಕಲ್ ಮೆಲ್ಬಾಗದ ಆವಿನಳ್ಳಿ ರಸ್ತೆಯಲ್ಲಿ ಬೆಂಕಿ ತಗೂಲಿದ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಸ್ಥಳಕ್ಕೆ ಭೇಟಿ ನೀಡಿ…

ನವಕ್ರಾಂತಿ ನ್ಯೂಸ್ ಲೋಕಾರ್ಪಣೆ…

ಹುಬ್ಬಳ್ಳಿ ನ್ಯೂಸ್… ಇಂದಿನ ತಾಂತ್ರಿಕ ಯುಗದಲ್ಲಿ ಡಿಜಿಟಲ್ ಮಾಧ್ಯಮ ಹಾಗೂ ಮುಂದ್ರಣ್ ಮಾಧ್ಯಮಗಳ ಅವಶ್ಯಕತೆ ಪ್ರತಿಯೊಬ್ಬರಿಗೂ ಇದ್ದು ಅದನ್ನು ನಾವು ಸದುಪಯೋಗ ಮಾಡಿಕೊಳ್ಳಬೇಕು ಎಂದು ಶ್ರೀ ಲಕ್ಷ್ಮಣ ಬಕ್ಕಾಯಿ ಹೇಳಿದರು. ಹಳೆ ಹುಬ್ಬಳ್ಳಿಯ ಕೃಷ್ಣಪೂರ ಓಣಿಯ ಶ್ರೀ ಮಂಜುನಾಥ ದೇವಸ್ಥಾನದ ಹತ್ತಿರ…