Category: Shivamogga

ಜಿಲ್ಲಾ ಆರ್ಯ ಈಡಿಗ ಸಂಘದಿಂದ ಎಸ್.ಬಂಗಾರಪ್ಪನವರ ಪುಣ್ಯ ಸ್ಮರಣೆ ಕಾರ್ಯಕ್ರಮ…

ಮಾಜಿ ಮುಖ್ಯಮಂತ್ರಿಗಳು ಎಸ್, ಬಂಗಾರಪ್ಪನವರ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಜಿಲ್ಲಾ ಆರ್ಯ ಈಡಿಗಭವನದಲ್ಲಿ ಜಿಲ್ಲಾ ಆರ್ಯ ಈಡಿಗ ಸಂಘದಿಂದ ಪುಷ್ಪ ನಮನ ಸಲ್ಲಿಸುವ ಮೂಲಕ ಇಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಬೇಳೂರು ಗೋಪಾಲಕೃಷ್ಣರವರು, ಅಧ್ಯಕ್ಷರಾದ ಹುಲ್ತಿಕೊಪ್ಪ ಆರ್ ಶ್ರೀಧರ್…

ಭದ್ರಾವತಿ ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾಗಿ ರುದ್ರೇಶ್ ಆಯ್ಕೆ…

ಭದ್ರಾವತಿ ತಾಲೂಕು ಕೂಡ್ಲಿಗೆರೆ ಗ್ರಾಮ ಪಂಚಾಯ್ತಿಯಲ್ಲಿ ತೆರವಾದ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ರುದ್ರೇಶ ಆರ್ ಎನ್ ಕೂಡ್ಲಿಗೆರೆ ರವರು ಸಾರ್ವನುಮತದಿಂದ ಅವಿರೋಧ ಆಯ್ಕೆಯಾಗಿದ್ದಾರೆ. ಹಿಂದಿನ ಉಪಾಧ್ಯಕ್ಷರಾದ ನಗರಾಜ ಗೌಡ್ರು ರಾಜೀನಾಮೆ ಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಿತು. ತಾಲ್ಲೂಕು ಕಾರ್ಯನಿರ್ವಾಹಕ…

ಬೈಂದೂರಿನಲ್ಲಿ ಪ್ರಗತಿ ಪರಿಶೀಲನ ಸಭೆ ನಡೆಸಿದ ಸಂಸದ ಬಿ.ವೈ. ರಾಘವೇಂದ್ರ…

ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರಗತಿ ಪರಿಶೀಲನ ಸಭೆ/ ಅಧಿಕಾರಗಳ ಸಭೆಯಲ್ಲಿಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ. ವೈ ರಾಘವೇಂದ್ರ ಅವರು ಭಾಗವಹಿಸಿ “ಸಾಕಷ್ಟು ಅನುದಾನವು ಈ ಕ್ಷೇತ್ರದ ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರವು ನೀಡಿದೆ, ರೂ.1500 ಕೋಟಿ ಮೊತ್ತದ ವಿವಿಧ…

ಉದ್ಯೋಗ ಮೇಳ…

ಶಿವಮೊಗ್ಗ ಕರ್ನಾಟಕ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಡಿ. 28 ರಂದು ಬೆಳಗ್ಗೆ 10.00 ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2 ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಿದೆ. ಉದ್ಯೋಗ…

ಜೆಡಿಎಸ್ ಪಕ್ಷದ ವತಿಯಿಂದ ತರಂಗ ಕಿವುಡು ಮಕ್ಕಳ ಶಾಲೆಯಲ್ಲಿ ಕ್ರಿಸ್ ಮಸ್ ಆಚರಣೆ…

ಶಿವಮೊಗ್ಗ ನಗರದ ಬಸವೇಶ್ವರ ನಗರದಲ್ಲಿರುವ ತರಂಗ ಕಿವುಡು ಮಕ್ಕಳ ಶಾಲೆಯಲ್ಲಿ ಕ್ರಿಸ್ ಮಸ್ ಆಚರಿಸಲಾಯಿತು. ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷರಾದ ಎಂ ಶ್ರೀಕಾಂತ್ ರವರು ನೇತೃತ್ವದಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಬಸವರಾಜು ರವರ ವಿಶೇಷ ಮಕ್ಕಳಿಗೆ ವಿಶೇಷ ರೀತಿಯಲ್ಲಿ ಕೇಕ್ ಕಟ್ ಮಾಡುವ…

ಬೀದಿ ಬದಿ ವ್ಯಾಪಾರಸ್ಥರ ಕುಟುಂಬ ಹಬ್ಬ ಸ್ವ ನಿಧಿ ಮಹೋತ್ಸವ ಅದ್ದೂರಿ ಬೃಹತ್ ಜಾತ್ರೆಗೆ ತೆರೆ…

ಶಿವಮೊಗ್ಗ ನಗರದ ಬಿ.ಹೆಚ್ ರಸ್ತೆ, ಸೈನ್ಸ್ ಮೈದಾನದಲ್ಲಿ, ಮಹಾನಗರ ಪಾಲಿಕೆ ವತಿಯಿಂದ ಒಂದು ವಾರದಿಂದ ನಡೆಯುತ್ತಿದ್ದ ಬೀದಿ ಬದಿ ವ್ಯಾಪಾರಸ್ಥರ ಕುಟುಂಬ ಹಬ್ಬ ಸ್ವ ನಿಧಿ ಮಹೋತ್ಸವ, ಪುರುಷರ ಮ್ಯೂಸಿಕಲ್ ಚೇರ್, ಹಗ್ಗಜಗ್ಗಾಟ, ದೇಶ ಭಕ್ತಿಗೀತೆ ಹಾಗೂ ನಾಡ ಭಕ್ತಿಗೀತೆ, ನಡಿಗೆ…

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕ್ರೀಡಾ ಸಾಂಸ್ಕೃತಿಕ ಘಟಕ ಸಮಾರಂಭ ಉದ್ಘಾಟಿಸಿದ ಆಶೋಕ ನಾಯ್ಕ…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಆನವೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2022-23 ನೇ ಸಾಲಿನ ಕ್ರೀಡಾ ಸಾಂಸ್ಕೃತಿಕ ಘಟಕಗಳ ಸಮಾರೋಪ ಸಮಾರಂಭ ಹಾಗೂ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ, ಗಳ ಪ್ರಯೋಗಾಲಯಗಳನ್ನು ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ ನಾಯ್ಕ ರವರು ಉದ್ಘಾಟಿಸಿ…

ಶ್ರೀ ರಂಗ ಪಾದಯಾತ್ರೆಯಲ್ಲಿ ಪಾಲ್ಗೊಂಡ ಕೆ.ಬಿ.ಪ್ರಸನ್ನ ಕುಮಾರ್…

ಶಿವಮೊಗ್ಗದ ಇತಿಹಾಸ ಪ್ರಸಿದ್ಧ ಶ್ರೀ ಕೋಟೆ ಸೀತಾರಾಮಾಂಜನೇಯ ದೇವಸ್ಥಾನದಿಂದ ಪಿಳಂಗಿರಿ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಹೋರಟ “ಶ್ರೀ ರಂಗಾ ಪಾದಯಾತ್ರೆ” ಯಲ್ಲಿ ಸಹಸ್ರಾರು ಭಕ್ತಾದಿಗಳೋಡನೆ ಶಿವಮೊಗ್ಗ ನಗರದ ಮಾಜಿ ಶಾಸಕರಾದ ಶ್ರೀ ಕೆ ಬಿ ಪ್ರಸನ್ನ ಕುಮಾರ್ ಅವರು ಪಾಲ್ಗೊಂಡು ಸೇವೆ…

“ಅಟಲ್ ಜೀ ಹುಟ್ಟು ಹಬ್ಬದಂದು ಜ್ಯೋತಿ ಪ್ರಕಾಶ್ ಅವರಿಂದ ಬಡ ಜನರಿಗೆ ಉಚಿತ ಬ್ಲಾಂಕೆಟ್ ವಿತರಣೆ”

ಮಹಾನಗರ ಪಾಲಿಕೆ, ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಅಥವಾ ಇನ್ನಿತರ ಸಾಂವಿಧಾನಿಕ ಹುದ್ದೆಗೆ ರಾಜೀನಾಮೆ ನೀಡುವ ಸಮಯ ಬಂದಾಗ ಸಹಜವಾಗಿ ನಮಗೆ ಮನಸ್ಸಿನಲ್ಲಿ ಕಳವಳ ಉಂಟಾಗುತ್ತದೆ, ಆದರೆ ದೇಶದ ಅತ್ಯುನ್ನತ ನಾಗರಿಕ ಹುದ್ದೆಯಾದ ಪ್ರಧಾನಿ ಹುದ್ದೆಯನ್ನು ಶ್ರೀ ಅಟಲ್…

ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದಿಂದ ಪ್ರಥಮ ಬಾರಿಗೆ ಕ್ಯಾಲೆಂಡರ್ ಬಿಡುಗಡೆ…

ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಪ್ರಥಮ ಬಾರಿಗೆಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಶಿವಮೊಗ್ಗ ಜಿಲ್ಲಾ ಘಟಕದಿಂದ ಇದೇ ಭಾನುವಾರ ಅಂದರೆ 25 ಡಿಸೆಂಬರ್ ರಂದು 2023 ನೇ ಹೊಸ ವರ್ಷದ ಕ್ಯಾಲೆಂಡರ್ ನ್ನು ಅದ್ದೂರಿಯಾಗಿ ಬಿಡುಗಡೆ ಮಾಡಿ ಸಮಾರಂಭವನ್ನು…