Category: Shivamogga

ಚುನಾಯಿತ ಪ್ರತಿನಿಧಿಗಳಿಗೆ ಅಟಲ್ ಜಿ ಅವರ ಆಡಳಿತ ಮಾದರಿಯಾಗಬೇಕು : ಸಂಸದ ಬಿ.ವೈ. ರಾಘವೇಂದ್ರ…

ಶಿವಮೊಗ್ಗ : ಒಬ್ಬ ಗ್ರಾಮ ಪಂಚಾಯಿತಿ ಅಧ್ಯಕ್ಷ, ಮೇಯರ್ ಸ್ಥಾನದಲ್ಲಿ ಇರುವವರು ತಮ್ಮ ಅವಧಿಯ ನಂತರ ಸ್ಥಾನವನ್ನು ಬಿಡಲು ಒಪ್ಪುವುದಿಲ್ಲ, ಆದರೆ ಪ್ರಧಾನಿ ಸ್ಥಾನದಲ್ಲಿದ್ದ ಮಾನ್ಯ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಕೇವಲ ಒಂದು ಸಂಸದರಾದ ಹಿನ್ನಡೆ ಆದಾಗ ತಮ್ಮ…

ಭೂಮಿ ಸಂಸ್ಥೆಯಿಂದ ಸರ್ಕಾರಿ ಶಾಲೆಯಲ್ಲಿ ಮಾದರಿ ಕನ್ನಡ ರಾಜ್ಯೋತ್ಸವ ಆಚರಣೆ…

ಶಿವಮೊಗ್ಗ: ಭೂಮಿ ಸಂಸ್ಥೆಯಿAದ ತಾಲ್ಲೂಕಿನ ಚಿತ್ರಶೆಟ್ಟಿಹಳ್ಳಿ ಸರ್ಕಾರಿ ಶಾಲೆಯಲ್ಲಿ ಮಾದರಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.ಶಿವಮೊಗ್ಗ ನಗರದಿಂದ ಕೇವಲ ೨೦ ಕಿ.ಮೀ. ದೂರ ಇರುವ ಈ ಶಾಲೆ ಶೆಟ್ಟಿಹಳ್ಳಿ ಅಭಯಾರಣ್ಯ ವ್ಯಾಪ್ತಿಯಲ್ಲಿದ್ದು, ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದೆ. ಶಾಲೆಗೆ ವಿದ್ಯುತ್ ಸೇರಿದಂತೆ ಅಗತ್ಯ ಸೌಲಭ್ಯಗಳು…

ಶಿವಮೊಗ್ಗ ನಗರದಲ್ಲಿ 24 ಮತ್ತು 25ರಂದು ಮಧ್ಯಪಾನ ಮಾರಾಟ ನಿಷೇಧ…

ಶಿವಮೊಗ್ಗ ನಗರದ ಎನ್.ಇಎಸ್ ಮೈದಾನದಲ್ಲಿ ದಿ 25ರಂದು ಹಿಂದೂ ಜಾಗರಣಾ ವೇದಿಕೆ ಕರ್ನಾಟಕ ದಕ್ಷಿಣ ಪ್ರಾಂತ 3 ನೇ ತ್ರೈಮಾಸಿಕ ಪ್ರಾಂತ ಸಮ್ಮೇಳನ , ಪ್ರಾಂತೀಯ ಕಾರ್ಯಕರ್ತರ ಸಮಾಗಮ , ಬೃಹತ್ ಶೋಭಾಯಾತ್ರೆ ಹಾಗೂ ಸಾರ್ವಜನಿಕ ಸಭೆ ನಡೆಯಲಿದ್ದು ಸಾರ್ವಜನಿಕರ ಹಿತ…

ಶಿವಮೊಗ್ಗದಲ್ಲಿ ಇನ್ನು ಮುಂದೆ ಯಾವುದೇ ದ್ವಿಚಕ್ರ ವಾಹನ ಗುಯ್ ಭೀಮ್ ಬೂಮ್ ಸದ್ದು ಕೇಳಿಸುವುದಿಲ್ಲ-
ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್…

ಶಿವಮೊಗ್ಗ ಜಿಲ್ಲೆಯಾದ್ಯಂತ ವಿಶೇಷ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಳ್ಳಲಾದ ದೋಷಪೂರಿತ ಸೈಲೆನ್ಸರ್ (Defective Silencer) ಗಳನ್ನು ಮತ್ತು ಕರ್ಕಶ ಶಬ್ದವನ್ನುಂಟು ಮಾಡುವ ಹಾರ್ನ್ (Shrill Horns) ಗಳನ್ನು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ರವರ ನೇತೃತ್ವದಲ್ಲಿ ನಗರದ ಶಿವಪ್ಪ ನಾಯಕ ಸರ್ಕಲ್ ನಲ್ಲಿ…

ಶ್ರೀ ಗುರುರಾಜ್ ಕೆ.ಟಿ ರವರಿಗೆ ರಾಷ್ಟ್ರ ಮಟ್ಟದ INDIAN CYBER COP OF THE YEAR ಪ್ರಶಸ್ತಿ…

AWARD NEWS… ಶ್ರೀ ಗುರುರಾಜ್ ಕೆ. ಟಿ, ಪೊಲೀಸ್ ನಿರೀಕ್ಷಕರು, ಸೈಬರ್ ಕ್ರೈಂ ಪೊಲೀಸ್ ಠಾಣೆ ಶಿವಮೊಗ್ಗ (ಹಾಲಿ ಕಡೂರು ಪಿ.ಟಿ.ಎಸ್) ರವರು, POCSO & IT ಕಾಯ್ದೆ ಅಡಿಯಲ್ಲಿ ದಾಖಲಾದ ಮಕ್ಕಳ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸಿ ದೋಷರೋಪಣ…

ಶರಾವತಿ ಮುಳುಗಡೆ ಸಂತ್ರಸ್ಥರ ಜಮೀನಿಗೆ ಹಕ್ಕಪತ್ರ ನೀಡಲು ಅರಣ್ಯ ಭೂಮಿಯನ್ನು ಡಿ-ನೋಟಿಫೈ ಮಾಡುವಂತೆ ಸದನದಲ್ಲಿ ಕೇಂದ್ರದ ಗಮನ ಸೆಳೆದ ಸಂಸದ ಶ್ರೀ ಬಿ. ವೈ. ರಾಘವೇಂದ್ರ…

ದೆಹಲಿ ನ್ಯೂಸ್… ಶಿವಮೊಗ್ಗ ಸಂಸದರಾದ ಶ್ರೀ ಬಿ.ವೈ. ರಾಘವೇಂದ್ರರವರು ಲೋಕಸಭಾ ಅಧಿವೇಶನದಲ್ಲಿ ಇಂದು ಶೂನ್ಯ ವೇಳೆಯಲ್ಲಿ ಶರಾವತಿ ಜಲವಿದ್ಯುತ್ ಯೋಜನೆಯಲ್ಲಿ ನಿರಾಶ್ರಿತರಾದ ಸಾವಿರಾರು ಕುಟುಂಬಗಳು ಸಾಗುವಳಿ ಮಾಡುತ್ತಿರುವ ಭೂಮಿಯ ಹಕ್ಕನ್ನು ನೀಡುವ ಬಗ್ಗೆ ಸನ್ಮಾನ್ಯ ಪ್ರಧಾನ ಮಂತ್ರಿಗಳು ಹಾಗೂ ಕೇಂದ್ರ ಪರಿಸರ…

ಅಂತರ್ ಜಿಲ್ಲಾ ಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಚಾಂಪಿಯನ್ ಶಿಫ್ ಗೆದ್ದ ಶಿವಮೊಗ್ಗ ತಂಡ…

ಚಿತ್ರದುರ್ಗ ನ್ಯೂಸ್… ಚಿತ್ರದುರ್ಗದಲ್ಲಿ ನಡೆದ ಆರುಜಿಲ್ಲೆಗಳ ಪತ್ರಕರ್ತ ತಂಡಗಳ ಕ್ರಿಕೆಟ್ ಪಂದ್ಯಾವಳಿಯಲ್ಲಿ ನಿತ್ಯಾನಂದ ( ದಿಗ್ವಿಜಯ ನ್ಯೂಸ್) ನೇತೃತ್ವದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಶಿವಮೊಗ್ಗ ಜಿಲ್ಲಾ ಶಾಖೆ ತಂಡವು ಫೈನಲ್ ಗೆದ್ದು ಚಾಂಪಿಯನ್ ಆಗಿದೆ. ಫೈನಲ್ ನಲ್ಲಿ ದಾವಣಗೆರೆ ಪತ್ರಕರ್ತರ…

ಸಿಟಿ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರಾಗಿ ಎಸ್.ಕೆ.ಮರಿಯಪ್ಪ ಆಯ್ಕೆ…

ಶಿವಮೊಗ್ಗ ಪ್ರತಿಷ್ಠಿತ ಸೊಸೈಟಿಯಾಗಳಲ್ಲಿ ಒಂದಾದ ಸಿಟಿ ಕೋ ಆಪರೇಟಿವ್ ಬ್ಯಾಂಕಿಗೆ ನೂತನ ಅಧ್ಯಕ್ಷರಾಗಿ ಶ್ರೀ ಎಸ್ ಕೆ ಮರಿಯಪ್ಪ ಹಾಗೂ ಖಜಾಂಚಿ ಯಾಗಿ ಶ್ರೀಮತಿ ರುಕ್ಮಿಣಿ ವೇದವ್ಯಾಸರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಿಟಿ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರ ಹಾಗೂ ಖಜಾಂಚಿ ಚುನಾವಣೆಯನ್ನು…

ವಿಶ್ವಾದ್ಯಂತ ರೋಟರಿ ಸಂಸ್ಥೆ ಸೇವೆಯು ಅಪಾರ…

ಶಿವಮೊಗ್ಗ: ವಿಶ್ವದಲ್ಲಿ ರೋಟರಿ ಸಂಸ್ಥೆಯ ಸಮಾಜಮುಖಿ ಸೇವೆ ಅನನ್ಯವಾಗಿದೆ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ರೋಟರಿ ಸಂಸ್ಥೆ ನಿರಂತರವಾಗಿ ತೊಡಗಿಸಿಕೊಂಡಿದೆ ಎಂದು ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಹೇಳಿದರು. ರೋಟರಿ ಕ್ಲಬ್ ಶಿವಮೊಗ್ಗ ಉತ್ತರದ ವತಿಯಿಂದ ಆಯೋಜಿಸಿದ್ದ ವಾರದ ಸಭೆ ಕಾರ್ಯಕ್ರಮದಲ್ಲಿ…

ಅಪಘಾತದಲ್ಲಿ ಗಾಯಗೊಂಡ ಅಂಗನವಾಡಿ ಕಾರ್ಯಕರ್ತೆಯರಿಗೆ ಸಚಿವ ಹಾಲಪ್ಪ ಅಚಾರ್‌ ಅವರಿಂದ ಸಾಂತ್ವಾನ ,ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ…

ಧಾರವಾಡ ನ್ಯೂಸ್… ಬೆಳಗಾವಿಯ ಸುವರ್ಣ ವಿಧಾನಸೌಧದ ವಿಧಾನಮಂಡಲ ಅಧಿವೇಶನದ ಬಳಿ ಪ್ರತಿಭಟನೆಗಾಗಿ ಆಗಮಿಸುತ್ತಿದ್ದ ನಡೆದ ಅಪಘಾತದಲ್ಲಿ ಗಾಯಗೊಂಡು ಧಾರವಾಡ ಜಿಲ್ಲಾ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಳ್ಳಾರಿ ನಗರದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರನ್ನ ಮಾನ್ಯ ಗಣಿ ಮತ್ತು…