ವೃತ್ತಿ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನ ಅಳವಡಿಕೆ ಅಗತ್ಯ-ಡಿ.ಎಸ್.ಅರುಣ್…
ಶಿವಮೊಗ್ಗ: ಫೋಟೋಗ್ರಾಫಿ ವೃತ್ತಿಯಲ್ಲಿ ಕಾಲ ಕಾಲಕ್ಕೆ ಬದಲಾಗುವ ಹೊಸ ತಂತ್ರಜ್ಞಾನದ ಅಳವಡಿಕೆ ಅತ್ಯಂತ ಅವಶ್ಯಕ ಎಂದು ವಿಧಾನ ಪರಿಷತ್ ಶಾಸಕ ಡಿ.ಎಸ್.ಅರುಣ್ ಹೇಳಿದರು. ಶಿವಮೊಗ್ಗ ನಗರದ ಎನ್‌ಆರ್‌ಬಿ ಸ್ಟುಡಿಯೋದಲ್ಲಿ ವೆಬ್‌ಸೈಟ್ ಲೋಕಾರ್ಪಣೆಗೊಳಿಸಿ ಮಾತನಾಡಿ, 25 ವರ್ಷಗಳಿಂದ ಎನ್‌ಆರ್‌ಬಿ ಸ್ಟುಡಿಯೋ ಶಿವಮೊಗ್ಗ ನಗರದ…