Category: Shivamogga

ಧರ್ಮಸ್ಥಳ ಸಂಘದ ವತಿಯಿಂದ ಮಧ್ಯವರ್ಜನ ಶಿಬಿರಾರ್ಥಿಗಳಿಗೆ ಉಚಿತ ಕ್ಷೌರ ಸೇವೆ…

ಮಂಜುನಾಥ್ ಶೆಟ್ಟಿ… ಧರ್ಮಸ್ಥಳ ಸಂಘದ ವತಿಯಿಂದ ಆರ್ಯವೈಶ್ಯ ಸಭಾ ಭವನದಲ್ಲಿ ನಡೆದಂತಹ 2128 ನೆ ಮಧ್ಯವ್ಯರ್ಜನ ಶಿಬಿರಾರ್ಥಿಗಳಿಗೆ ಸವಿತಾ ಸಮಾಜದ ವತಿಯಿಂದ ಉಚಿತವಾಗಿ ಕ್ಷೌರ ಸೇವೆ ಮಾಡಲಾಯಿತು. ಈ ಸಂದರ್ಭದಲ್ಲಿ ತಾಲೂಕು ಸವಿತಾ ಸಮಾಜದ ಅಧ್ಯಕ್ಷರಾದ ಬಿ. ಎನ್. ಧರ್ಮರಾಜ್, ಪ್ರಧಾನ…

ರಾಷ್ಟ್ರೀಯ ಕ್ರೀಡೆಯಲ್ಲಿ ಸ್ಪರ್ಧೆ/ ಶೇ.2 ರಷ್ಟು ಉದ್ಯೋಗವಕಾಶದ ಮೀಸಲಾತಿ, ಸದ್ಬಳಕೆಗೆ ಮೋಹನ್ ಕುಮಾರ್ ಕರೆ…

ಮಂಜುನಾಥ್ ಶೆಟ್ಟಿ… ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಮಕ್ಕಳಿಗೆ ಸರ್ಕಾರದ ಉದ್ಯೋಗಾವಕಾಶದ ಮೀಸಲಾತಿಯಲ್ಲಿ ಶೇಕಡ ಎರಡರಷ್ಟು ಹೆಚ್ಚುವರಿ ಅವಕಾಶವನ್ನು ಸರ್ಕಾರ ನೀಡಿದ್ದು, ಇದನ್ನು ಕ್ರೀಡಾಪಟುಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆರ್ ಮೋಹನ್ ಕುಮಾರ್ ತಿಳಿಸಿದರು.…

ಗೋವರ್ಧನ್ ಟ್ರಸ್ಟ್ ವತಿಯಿಂದ ಗೋ ಸೇವಾ ಸಂಭ್ರಮ 2026 ಕಾರ್ಯಕ್ರಮ…

ಮಂಜುನಾಥ್ ಶೆಟ್ಟಿ… ಶ್ರೀ ಗೋವರ್ಧನ ಟ್ರಸ್ಟ್ ಪ್ರಥಮ ವರ್ಷದ ಸಂಭ್ರಮದ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಸಿದ್ಧಗಿರಿ ಮಹಾಸಂಸ್ಥಾನ ಕನ್ನೇರಿ,ಕೋಲ್ಲಾಪುರ,ಮಹಾರಾಷ್ಟ್ರ ಪ.ಪೂ.ಶ್ರೀ ಅದೃಶ್ಯ ಕಾಡಸಿದ್ಧೇಶ್ವರ ಮಹಾಸ್ವಾಮಿಜೀರವರು ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಉಪ ಮುಖ್ಯಮಂತ್ರಿಗಳಾದ ಹಾಗೂ ಗೋವರ್ಧನ ಸಂಸ್ಥೆಯ ಗೌರವಧ್ಯಕ್ಷರಾದ ಕೆ.ಎಸ್.ಈಶ್ವರಪ್ಪ,…

ಶಿವಮೊಗ್ಗದಲ್ಲಿ ಅಕ್ಟೋಬರ್ 11 ರಂದು ಕೆ-ಸೆಟ್ ಪರೀಕ್ಷೆ: ಸಿದ್ದತೆಗೆ ಎಡಿಸಿ ಅಭಿಷೇಕ್ ಸೂಚನೆ…

ಮಂಜುನಾಥ್ ಶೆಟ್ಟಿ… ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)-2026ರ ಪರೀಕ್ಷೆಯು ನಗರದಲ್ಲಿ‌ ಅಕ್ಟೋಬರ್ 11 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ನಡೆಯಲಿದ್ದು, ಪರೀಕ್ಷೆಯನ್ನು ಪಾರದರ್ಶಕವಾಗಿ ಹಾಗೂ ಸುಗಮವಾಗಿ ನಡೆಸಲು ಜಿಲ್ಲಾಡಳಿತ ಎಲ್ಲಾ ರೀತಿಯ ಪೂರ್ವಭಾವಿ…

ಸಕ್ರೆಬೈಲಿನಲ್ಲಿ ಶಿವಮೊಗ್ಗ ದಸರಾ ಜಂಬೂಸವಾರಿಯ ಗಜಪಡೆಗೆ ಶಾಸಕ ಎಸ್.ಎನ್. ಚನ್ನಬಸಪ್ಪ ವಿಶೇಷ ಪೂಜೆ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಮಲೆನಾಡಿನ ಸಾಂಸ್ಕೃತಿಕ ‘ಶಿವಮೊಗ್ಗ ದಸರಾ ಮಹೋತ್ಸವ’ದ ಜಂಬೂಸವಾರಿ ಮೆರವಣಿಗೆಗೆ ಸಜ್ಜಾಗುತ್ತಿರುವ ಗಜಪಡೆಗೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಅವರು ಸಕ್ರೆಬೈಲು ಆನೆ ಬಿಡಾರದಲ್ಲಿ ಇಂದು ಪೂಜೆ ಸಲ್ಲಿಸಿ ಬರಮಾಡಿಕೊಂಡರು. ದಸರಾ…

ಭದ್ರಾವತಿಯ ಪದ್ಮ ನಿಲಯ ಹೋಟೆಲ್ ಗೆ ಎಸಿ ಡಾ.ಮೈತ್ರಿ ಭೇಟಿ-ಸ್ವಚ್ಛತೆ ಕಾಪಾಡಲು 1 ವಾರ ಗಡವು…

ಮಂಜುನಾಥ್ ಶೆಟ್ಟಿ… ಭದ್ರಾವತಿ ನಗರದ ಬಿ.ಎಚ್. ರಸ್ತೆಯ ಬಸ್ ನಿಲ್ದಾಣದ ಹತ್ತಿರವಿರುವ ಪದ್ಮ ನಿಲಯ ಹೋಟೆಲ್‌ಗೆ ಉಪವಿಭಾಗಾಧಿಕಾರಿ (ಎಸಿ) ಡಾ. ಮೈತ್ರಿ ನೇತೃತ್ವದಲ್ಲಿ ಅಧಿಕಾರಿಗಳು ಭೇಟಿ ನೀಡಿ ಆಹಾರ ಸುರಕ್ಷತೆ ಹಾಗೂ ಸ್ವಚ್ಛತೆ ಕುರಿತು ಪರಿಶೀಲನೆ ನಡೆಸಿದರು.ಈ ಸಮಯದಲ್ಲಿ ಹೋಟೆಲ್‌ನಲ್ಲಿ ಕೆಲವೊಂದು…

ವಿದ್ಯಾನಗರದ ಪಿಡಿಓ ಮನೆ ಕಳ್ಳತನ ಪ್ರಕರಣದಲ್ಲಿ ಆರೋಪಿಯ ಹೆಡೆಮುರಿ ಕಟ್ಟಿದ ಕೋಟೆ ಪೊಲೀಸರು…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರದ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಿದ್ಯಾನಗರದಲ್ಲಿ ಪಿಡಿಒ ನಿವಾಸದ ಬೀಗ ಮುರಿದು ಚಿನ್ನಾಭರಣ, ಬೆಳ್ಳಿ ವಸ್ತು ಹಾಗೂ ನಗದು ಕಳವು ಮಾಡಿದ್ದ ಪ್ರಕರಣವನ್ನು ಕೋಟೆ ಠಾಣೆ ಪೊಲೀಸರು ಭೇದಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಕೋಟೆ ಪೊಲೀಸ್ ಠಾಣಾ…

ವಿಟಿಯು ರ‍್ಯಾಂಕ್‌ ವಿಜೇತ ವಿದ್ಯಾರ್ಥಿಗಳೊಂದಿಗೆ ಸಂವಾದ-ಗ್ರಾಮೀಣ ಮಕ್ಕಳ ಅಪರ್ತಿಮ ಸಾಧನೆಗೆ JNCCE ಸಾಕ್ಷಿ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಮಣ್ಣಿನ ಘಮಲಿನಿಂದ ಬಂದ ಕನಸುಗಳು, ಪೋಷಕರ ಪರಿಶ್ರಮ, ಉಪನ್ಯಾಸಕರ ಮಾರ್ಗದರ್ಶನ ಮತ್ತು ವಿದ್ಯಾಸಂಸ್ಥೆ ನೀಡಿದ ಅವಕಾಶಗಳು ಒಂದಾಗಿ ಬೆರೆತಾಗ ಸಾಧನೆಯ ಹಾದಿ ಹೇಗೆ ಅರಳುತ್ತದೆ ಎಂಬುದಕ್ಕೆ ಜೆಎನ್‌ಎನ್‌ಸಿಇಯ ರ‍್ಯಾಂಕ್‌ ವಿಜೇತ ವಿದ್ಯಾರ್ಥಿಗಳ ಯಶೋಗಾಥೆ ಸಾಕ್ಷಿಯಾಯಿತು. ಕಣ್ಣಲ್ಲಿ ಸಾಧನೆಯ…

ದಸರಾ ಮೆರವಣಿಗೆಯಲ್ಲಿ ಸಕ್ರೆ ಬೈಲ್ ನ ಆನೆಗಳನ್ನು ಕಳುಹಿಸಿದಂತೆ ಆಗ್ರಹ-ವನ್ಯಜೀವಿ ಪ್ರಿಯರು , ಕರವೇ ಸಿಂಹಸೇನೆ ವತಿಯಿಂದ ಅರಣ್ಯ ಇಲಾಖೆಗೆ ಮನವಿ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗದಲ್ಲಿ ನಡೆಯಲಿರುವ ದಸರಾ ಹಾಗೂ ವಿಜಯದಶಮಿ ಹಬ್ಬದ ಅಂಗವಾಗಿ ಸಕ್ರೆಬೈಲು ಆನೆ ಬಿಡಾರದ ಆನೆಗಳನ್ನು ಮೆರವಣಿಗೆಯಲ್ಲಿ ಬಳಸಬಾರದು ಎಂದು ಆಗ್ರಹಿಸಿ ವನ್ಯಜೀವಿ ಮತ್ತು ಪರಿಸರ ಹೋರಾಟಗಾರರು ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ. ಮಲೆನಾಡು ವನ್ಯಜೀವಿ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ…

ಶಿವಮೊಗ್ಗದಲ್ಲಿ ಈ ಬಾರಿ ವೈಭವದ ದಸರಾ ಆಚರಣೆ-ಪಾಲಿಕೆ ಆಯುಕ್ತ ಮಾಯಣ್ಣ ಗೌಡ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗದ ನಾಡಹಬ್ಬ ದಸರಾವನ್ನು ಈ ಬಾರಿ ಅತ್ಯಂತ ವೈಭವ ಹಾಗೂ ವಿಜೃಂಭಣೆಯಿಂದ ಆಚರಿಸಲು ಮಹಾನಗರ ಪಾಲಿಕೆ ನೇತೃತ್ವದಲ್ಲಿ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕ ಹಾಗೂ 14 ದಸರಾ ಸಮಿತಿಗಳ ಅಧ್ಯಕ್ಷ ಎಸ್.ಎನ್. ಚನ್ನಬಸಪ್ಪ ಮತ್ತು ಪಾಲಿಕೆ ಆಯುಕ್ತ…