ವೀರಶೈವ ಸಾಂಸ್ಕೃತಿಕ ಭವನ ಬಿಎಸ್ ವೈ ರವರಿಂದ ಲೋಕಾರ್ಪಣೆ…
ಶಿವಮೊಗ್ಗ ನಗರದ ಜೆ ಹೆಚ್ ಪಟೇಲ್ ಬಡಾವಣೆಯಲ್ಲಿ ನೂತನ ವೀರಶೈವ ಸಾಂಸ್ಕೃತಿಕ ಭವನವನ್ನು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪನವರು ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರೊಂದಿಗೆ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ…