ರಕ್ತದಾನದಿಂದ ಉತ್ತಮ ಆರೋಗ್ಯ-ಜಿ.ವಿಜಯಕುಮಾರ್…
ಶಿವಮೊಗ್ಗ: ರಕ್ತದಾನ ಮಾಡುವುದರಿಂದ ದೇಹ ಮನಸ್ಸು ಸದೃಢವಾಗುವ ಜತೆಯಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್ ಹೇಳಿದರು. ಕನ್ನಡ ರಾಜ್ಯೋತ್ಸವ ಪ್ರಯುಕ್ತ ಶಿವಮೊಗ್ಗದ ಸೈಕಲ್ ಲೋಕದಲ್ಲಿ ಸೈಕಲ್ ಕ್ಲಬ್ ವತಿಯಿಂದ…