Category: Shivamogga

ಭಾರತೀಯ ಸೇನೆ ಸೇವಾ ಉಚಿತ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿಗೆ ಅರ್ಜಿ ಆಹ್ವಾನ…

ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಕಲಬುರಗಿ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಯ್ಕೆ ಪೂರ್ವ ಸಿದ್ದತೆ ಬಗ್ಗೆ ಉಚಿತ ವೃತ್ತಿ…

ಜಿಲ್ಲಾ ಕಾಂಗ್ರೆಸ್ ವತಿಯಿಂದ DCC ಬ್ಯಾಂಕ್ ನಿರ್ದೇಶಕರಾದ M. ಶ್ರೀಕಾಂತ್ ಗೆ ಸನ್ಮಾನ..

. ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನೂತನವಾಗಿ ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕರಾಗಿ ನೇಮಕರಾದಂತಹ ಎಂ ಶ್ರೀಕಾಂತ್ ಅವರನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದಂತಹ ಆರ್ ಪ್ರಸನ್ನ ಕುಮಾರ್ ಅವರು ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿಗಳಾದ ಪಿಓ ಶಿವಕುಮಾರ್, ಶಿವಮೊಗ್ಗ…

ರಾಜ್ಯ ಅಸಂಘಟಿತ ಕಾರ್ಮಿಕರ ವತಿಯಿಂದ ಪಾಲಿಕೆ ಆಯುಕ್ತರಿಗೆ ಮನವಿ…

ರಾಜ್ಯ ಅಸಂಘಟಿತ ಕಾರ್ಮಿಕರ ಶಿವಮೊಗ್ಗ ಮಹಾನಗರ ಸಮಿತಿಯ ವತಿಯಿಂದ ಕಾರ್ಮಿಕರ ದಸರಾ ಉತ್ಸವವನ್ನು ಆಚರಿಸಲು ಒತ್ತಾಯಿಸಿ ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡರಿಗೆ ನವರಿಗೆ ಮನವಿ ಸಲ್ಲಿಸಿದರು. ಪ್ರತಿ ವರ್ಷದಂತೆ ಈ ವರ್ಷವೂ ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ಅದ್ದೂರಿ…

ಮಹಿಳಾ ದಸರಾ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳ ಕುರಿತು ಸಭೆ…

ಮಹಿಳಾ ದಸರಾ 2025ಶಿವಮೊಗ್ಗ ಮಹಾನಗರ ಪಾಲಿಕೆ ಮಹಿಳಾ ದಸರಾ ಸಮಿತಿ ವತಿಯಿಂದ ಮಹಿಳಾ ದಸರಾ -2025 ರ ಅಂಗವಾಗಿ ಸಂಸ್ಕೃತಿಕ ಕಾರ್ಯಕ್ರಮಗಳನ್ನು ಕುರಿತು ಸಭೆ ನಡೆಯಿತು. ಪಾಲಿಕೆಯ ಪರಿಷತ್ ಸಭಾಗಣದಲ್ಲಿ ನಗರದ ವಿವಿಧ ಮಹಿಳಾ ಸ್ವಸಹಾಯ ಸಂಘಗಳಿಗೆ ಪೂರ್ವ ಭಾವಿಸಭೆಯನ್ನು ಅಯೋಜಿಸಲಾಗಿತ್ತು.ಅದರಂತೆ…

ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರಗತಿ ಪರಿಶೀಲನಾ ಸಭೆ…

ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕೇಂದ್ರ ಪುರಸ್ಕೃತ ಯೋಜನೆಗಳ ಯಶಸ್ವಿ ಅನುಷ್ಟಾನ ಹಾಗೂ ಅನೇಕ ಯೋಜನೆಗಳ ಪ್ರಗತಿಯ ಕುರಿತು ಸಭೆ ನಡೆಯಿತು. ಸಭೆಯಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಈ ಕೆಳಕಂಡ ಅಂಶಗಳನ್ನು ಪರಿಶೀಲನೆ ನೆಡೆಸಲಾಯಿತು. ಸೇರಿದಂತೆ ಇನ್ನೂ…

ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ-ಮಾರ್ಗ ಬದಲಾವಣೆ…

06-09-2025 ರಂದು ನಗರದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಇರುವ ಹಿನ್ನೆಲೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ವಾಹನಗಳ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಕೆಳಕಂಡAತೆ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ.…

ಪ್ರಧಾನಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ…

ಮೀನುಗಾರಿಕಾ ಇಲಾಖೆ ಶಿವಮೊಗ್ಗ ವತಿಯಿಂದ 2022-23 ರಿಂದ 2024-25 ನೇ ಸಾಲಿನವರೆಗೆ ಮರುಹಂಚಿಕೆಯಾಗಿರುವ ಪ್ರಧಾನಮಂತ್ರಿ ಮತ್ಸ್ಯ ಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಧಾನಮಂತ್ರಿ ಮತ್ಸ್ಯ ಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ…

ಪ್ರಥಮ ಪಿ.ಯು.ಸಿ ದಾಖಲಾತಿಗೆ ಅರ್ಜಿ ಆಹ್ವಾನ…

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಶೈಕ್ಷಣಿಕ ಸಾಲಿಗೆ ಭದ್ರಾವತಿ ತಾಲ್ಲೂಕಿನ ಆನವೇರಿಯ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಪಿ.ಸಿ.ಎಂ.ಬಿ ಮತ್ತು ಪಿ.ಸಿ.ಎಂ.ಸಿ ಕೋರ್ಸ್ಗಳಲ್ಲಿ ಲಭ್ಯವಿರುವ 80 ಸೀಟುಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ/ಹಿಂದುಳಿದ…

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಕ್ರೀಡಾ ಸಾಧಕರು ಸ್ಪೂರ್ತಿದಾಯಕರು-ಎಸ್.ಮಧು ಬಂಗಾರಪ್ಪ…

ಕ್ರೀಡಾ ಕ್ಷೇತ್ರ ಸೇರಿದಂತೆ ಯಾವುದೇ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಎಂದಿಗೂ ವಿಶೇಷ ಗೌರವವಿದ್ದು, ಇವರು ನಮ್ಮೆಲ್ಲರಿಗೆ ಸ್ಪೂರ್ತಿದಾಯಕರಾಗಿರುತ್ತಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನುಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ…

ದಶಕಗಳ ಹಿಂದೆ ಆಧಾರ್ ನೋಂದಾಯಿಸಿದವರು ದಾಖಲೆ ಸಲ್ಲಿಸಿ ನವೀಕರಿಸಿಕೊಳ್ಳಿ- ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ…

ದಶಕಗಳ ಹಿಂದೆ ದಾಖಲೆ ಸಲ್ಲಿಸಿ ಆಧಾರ್ನೋಂದಾಯಿಸಿಕೊಂಡಿರುವವರು ಪ್ರಸ್ತುತ ವಾಸಸ್ಥಳದ ವಿವರಗಳನ್ನು ತಮ್ಮ ಸಮೀಪದ ಅಂಚೆ ಕಚೇರಿ, ರಾಷ್ಟ್ರೀಕೃತ ಬ್ಯಾಂಕುಗಳು ಅಥವಾ ಆಧಾರ್ ಸೇವಾ ಕೇಂದ್ರಗಳಲ್ಲಿ ಸಲ್ಲಿಸಿ, ಆಧಾರ್ ನವೀಕರಿಸಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ ಅವರು ಸಾರ್ವಜನಿಕರಿಗೆ ತಿಳಿಸಿದ್ದಾರೆ. ಅವರು ತಮ್ಮ ಕಚೇರಿ…