Category: Shivamogga

ರಾಷ್ಟ್ರೀಯ ನಾಟಕೋತ್ಸವ 2022 ಉದ್ಘಾಟಿಸಿದ ಬಿಎಸ್ ವೈ…

ನವೆಂಬರ್ 2 ರಿಂದ 8ರ ವರೆಗೆ ನೆಡೆಯಲಿರುವರಾಷ್ಟ್ರೀಯ ನಾಟಕೋತ್ಸವ 2022 ಉದ್ಘಾಟನೆಯನ್ನು ನಿಕಟ ಪೂರ್ವ ಮುಖ್ಯ ಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ನವರು ಚಾಲನೆ ನೀಡಿ ಉದ್ಘಾಟಿಸಿದರು. ದಿವ್ಯ ಸಾನಿಧ್ಯವನ್ನು ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿಯವರು, ಕನ್ನಡ ಸಂಸ್ಕೃತಿ ಇಲಾಖೆ…

ಸಹಾಯಧನಕ್ಕೆ ಅರ್ಜಿ ಆಹ್ವಾನ…

ಶಿವಮೊಗ್ಗ ತೋಟಗಾರಿಕೆ ಇಲಾಖೆ ಶಿಕಾರಿಪುರ ವತಿಯಿಂದ 2022-23 ನೇ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಂಚಾಯಿ ಯೋಜನೆಯಡಿ ಹನಿ ನೀರಾವರಿ ಅಳವಡಿಸಲು ಸಹಾಯಧನ ನೀಡುವ ಸಲುವಾಗಿ ನೋಂದಣಿ ಅರ್ಜಿಗಳನ್ನು ನ.03 ರಿಂದ ವಿತರಿಸಲಾಗುತ್ತದೆ. ಆಸಕ್ತ ರೈತರು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಹಾಗೂ…

ರಿಫ್ಲೆಕ್ಟರ್ ಇಲ್ಲದ ಡಿವೈಡರ್ ! ಮಾರುತಿ ಕಾರ್ ಡಿಕ್ಕಿ ಏರ್ ಬ್ಯಾಗ್ ಓಪನ್…

BREAKING NEWS… ಶಿವಮೊಗ್ಗ ನಗರದ ಹೃದಯ ಭಾಗವಾದ ಬಸ್ ಸ್ಟ್ಯಾಂಡ್ ಸಮೀಪ ತೀರ್ಥಹಳ್ಳಿ ರಸ್ತೆ ಅರಸು ವೆಜ್ ಮುಂಭಾಗದಲ್ಲಿ ಡಿವೈಡರ್ ಇದ್ದು ಇಲ್ಲಿ ಸೂಕ್ತ ರಿಫ್ಲೆಕ್ಟರ್ ಗಳು ಇಲ್ಲದಿರುವುದರಿಂದ ಪದೇ ಪದೆ ಅಪಘಾತಗಳಾಗುತ್ತಿದ್ದು. ಇಂದು ಮಾರುತಿ ಸ್ವಿಫ್ಟ್ ಡಿಸೈರ್ ಕಾರೊಂದು ಡಿವೈಡರ್ಗೆ…

ಬೆಂಗಳೂರಿನಲ್ಲಿ ನವೆಂಬರ್ 6ರಂದು ಮಲ್ಲಿಕಾರ್ಜುನ್ ಖರ್ಗೆ ರವರಿಗೆ ಸನ್ಮಾನ ಕಾರ್ಯಕ್ರಮ-ಹೆಚ್.ಎಸ್. ಸುಂದರೇಶ್…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ರವರ ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.ಎಐಸಿಸಿ ಅಧ್ಯಕ್ಷರಾದ ಮೇಲೆ ಶ್ರೀ ಮಲ್ಲಿಕಾರ್ಜುನ ಖರ್ಗೆ ರವರು ಪ್ರಪ್ರಥಮ ಭಾರಿಗೆ ಕರ್ನಾಟಕಕ್ಕೆ ಬರುತ್ತಿರುವ ಈ ಸಂದರ್ಭದಲ್ಲಿ ಅವರಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಸನ್ಮಾನ ಮಾಡುವ ಕಾರ್ಯಕ್ರಮ ಇದೆ…

ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಆರೋಗ್ಯ ಭವನದ ಶಂಕುಸ್ಥಾಪನೆ…

ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಶಿವಮೊಗ್ಗ ಜಿಲ್ಲಾ ಶಾಖೆಯ ಆರೋಗ್ಯ ಭವನ ನೂತನ ಕಟ್ಟಡದ ಶಂಕುಸ್ಥಾಪನೆಯನ್ನು ಸಂಸದರಾದ ಬಿ ವೈ ರಾಘವೇಂದ್ರ ,ಗೃಹ ಸಚಿವರಾದ ಆರಗ ಜ್ಞಾನೇಂದ್ರ ನೆರವೇರಿಸಿದರು. ಕಾರ್ಯಕ್ರಮದಲ್ಲಿ ವಿಧಾನಸಭಾ ಸದಸ್ಯರಾದ ಅರುಣ್ ಡಿ. ಎಸ್, ರಾಜ್ಯ ಸರ್ಕಾರಿ…

ಜಯ ಕರ್ನಾಟಕ ಸಂಘಟನೆ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ…

ಜಯ ಕರ್ನಾಟಕ ಸಂಘಟನೆ… ಶಿವಮೊಗ್ಗ ನಗರದ ದ್ರೌಪದಮ್ಮ ವೃತ್ತದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ 67 ನ್ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಜಯ ಕರ್ನಾಟಕ ಸಂಘಟನೆ ವತಿಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಸುರೇಶ್ ಶೆಟ್ಟಿ ಕಾರ್ಯಾಧ್ಯಕ್ಷ ಪರಶುರಾಮ್…

ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ರವರಿಂದ ಆಟೋ ಚಾಲಕರಿಗೆ 8 ಮಹತ್ವದ ಸೂಚನೆ…

ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ನೇತೃತ್ವದಲ್ಲಿ ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಆಟೋ ಚಾಲಕರ ಸಭೆಯನ್ನು ನಡೆಸಿ, ಕುಂದುಕರತೆಯನ್ನು ಆಲಿಸಲಾಯಿತು ಮತ್ತು ಆಟೋ ಚಾಲಕರಿಗೆ ಈ ಕೆಳಕಂಡ ಸೂಚನೆಗಳನ್ನು ನೀಡಿದರು. 1) ಕನಿಷ್ಠ ದರವನ್ನು ನಿಗಧಿ ಪಡಿಸಿದ ನಂತರ ಎಲ್ಲಾ…

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ…

ಕರ್ನಾಟಕ ರತ್ನ… ಕರ್ನಾಟಕದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರಿಗೆ ಕರ್ನಾಟಕ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ. ಬೆಂಗಳೂರಿನ ವಿಧಾನಸೌಧ ಮುಂದೆ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ರವರು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ…

ಕರ್ನಾಟಕ ಪತ್ರಿಕಾ ಸಂಪಾದಕರ ಸಂಘ ಮತ್ತು ದಿ ಎಡಿಟರ್ಸ್ ಕ್ಲಬ್ ಲೋಕಾರ್ಪಣೆ…

ಶಿವಮೊಗ್ಗ :ನೇರ, ನಿಷ್ಠುರ ಪತ್ರಕರ್ತರು ಶ್ರಮಿಸಿದಲ್ಲಿ ಸಾಮಾಜಿಕ ಜನಜೀವನದಲ್ಲಿ ಬದಲಾವಣೆ ಸಾಧ್ಯ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ನಗರದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ಪತ್ರಿಕಾ ಸಂಪಾದಕರ ಸಂಘ ಹಾಗೂ ದಿ ಎಡಿಟರ್ಸ ಕ್ಲಬ್‌ ಉದ್ಘಾಟನೆ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದ ಅವರು,…

ಸಂಗೊಳ್ಳಿ ರಾಯಣ್ಣ ಯುವಕರ ಸಂಘದಿಂದ ಕನ್ನಡ ರಾಜ್ಯೋತ್ಸವ ಆಚರಣೆ…

ಕನ್ನಡ ರಾಜ್ಯೋತ್ಸವದ ಅಂಗವಾಗಿ ಶಿವಮೊಗ್ಗ ನಗರದ ಸಂಗೊಳ್ಳಿ ರಾಯಣ್ಣ ರಸ್ತೆ (ಜೈಲ್ ರಸ್ತೆ)ಯ ಶ್ರೀ ಸಂಗೊಳ್ಳಿ ರಾಯಣ್ಣ ಕನ್ನಡ ಯುವಕರ ಸಂಘದಿಂದ ಕನ್ನಡ ಧ್ವಜಾರೋಹಣ ನೆರವೇರಿಸಿ – ಸಾರ್ವಜನಿಕರಿಗೆ ಉಪಹಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮಹಾನಗರ ಪಾಲಿಕೆ ವಿರೋಧ ಪಕ್ಷದ…