ಭಾರತ ಚುನಾವಣಾ ಆಯೋಗ ತಂಡದ ಭೇಟಿ-ಮತಗಟ್ಟೆ ಪರಿಶೀಲನೆ…
ಭಾರತ ಚುನಾವಣಾ ಆಯೋಗದ ಅಧಿಕಾರಿಗಳು ಮತಗಟ್ಟೆ ಹಾಗೂ ಸಮಗ್ರ ಚುನಾವಣಾ ಪ್ರಕ್ರಿಯೆ ಪರಿಶೀಲನೆಯ ಭಾಗವಾಗಿ ಸೆ.01 ರಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದರು. ಮಹಾನಗರಪಾಲಿಕೆ ಕಚೇರಿಯಲ್ಲಿ ಮತಗಟ್ಟೆ ಅಧಿಕಾರಿಗಳಿಗೆ (ಬಿಎಲ್‌ಓ) ಆಯೋಜಿಸಲಾಗಿದ್ದ ತರಬೇತಿ ಕಾರ್ಯಕ್ರಮದಲ್ಲಿ ತಂಡವು ಪಾಲ್ಗೊಂಡು ಮತಗಟ್ಟೆ ಅಧಿಕಾರಿಗಳ ಮೂಲ…