Category: Shivamogga

ತ್ಯಾಜ್ಯದ ವೈಜ್ಞಾನಿಕ ವಿಲೇವಾರಿ ಅತ್ಯಂತ ಮುಖ್ಯ-ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ…

ಶಿವಮೊಗ್ಗ: ಪ್ರತಿ ದಿನದ ಜೀವನದಲ್ಲಿ ಇಲೆಕ್ಟ್ರಾನಿಕ್ ವಸ್ತುಗಳ ಬಳಕೆ ಸಾಮಾನ್ಯ ಆಗಿದ್ದು, ತ್ಯಾಜ್ಯ ಉತ್ಪತ್ತಿಯು ಅಧಿಕವಾಗಿದೆ. ಇ ತ್ಯಾಜ್ಯದ ವೈಜ್ಞಾನಿಕ ವಿಲೇವಾರಿ ಮಾಡುವುದು ಪ್ರಸ್ತುತ ಅತ್ಯಂತ ಅವಶ್ಯಕ ಎಂದು ಜಿಲ್ಲಾಧಿಕಾರಿ ಡಾ‌. ಸೆಲ್ವಮಣಿ ಹೇಳಿದರು. ಅಂತರಾಷ್ಟ್ರೀಯ ಇ ತ್ಯಾಜ್ಯ ದಿನದ ಪ್ರಯುಕ್ತ…

ಭೀಮಶಂಕರ್ಲಿಂಗ ಶಿವಾಚಾರ್ಯ ಸ್ವಾಮೀಜಿ ಆಶೀರ್ವಾದ ಪಡೆದ ಸಂಸದ ಬಿ.ವೈ.ರಾಘವೇಂದ್ರ…

ಶಿವಮೊಗ್ಗ ನಗರಕ್ಕೆ ಆಗಮಿಸಿದ್ದ ಶ್ರೀ ಹಿಮವತ್ಕೇದಾರ ಶ್ರೀ 1008 ಜಗದ್ಗುರು ಕೇದಾರನಾಥ ರಾಜಗುರುವರ್ಯ ಭೀಮಶಂಕರಲಿಂಗ ಶಿವಾಚಾರ್ಯ ಸ್ವಾಮೀಜಿಯವರ ಅನುಗ್ರಹ ಆಶೀರ್ವಾದವನ್ನು ಪಡೆದ ಸಂಸದರಾದ ಬಿ ವೈ ರಾಘವೇಂದ್ರ. ಈ ಸಂದರ್ಭದಲ್ಲಿ ಕುವೆಂಪು ವಿವಿ ಸಿಂಡಿಕೆಟ್ ಮೆಂಬರ್ ಬಳ್ಳೆಕೆರೆ ಸಂತೋಷ್, ದೇವರಾಜ ಅರಸು…

ಮಂಜುನಾಥ್ ಭಂಡಾರಿ ಹುಟ್ಟುಹಬ್ಬ ಪ್ರಯುಕ್ತ ಯಂಗ್ ಬ್ರಿಗೇಡ್ ವತಿಯಿಂದ ವಿಶೇಷ ಪೂಜೆ , ಅನ್ನದಾನ ಕಾರ್ಯಕ್ರಮ…

ವಿಧಾನ ಪರಿಷತ್ ಸಧಸ್ಯರಾದ ಶ್ರೀ ಮಂಜುನಾಥ ಭಂಡಾರಿರವರ 60 ನೇ ಹುಟ್ಟು ಹಬ್ಬದ ಪ್ರಯುಕ್ತ ಇಂದು ಬೆಳಿಗ್ಗೆ 8 ಗಂಟೆಗೆ ರವಿಂದ್ರನಗರದ ಗಣಪತಿ ದೇವಾಲಯದಲ್ಲಿ ಅಭಿಮಾನಿಗಳು ಮತ್ತು ಯಂಗ್ ಬ್ರಿಗೇಡ್ ವತಿಯಿಂದ ವಿಶೇಷ ಪೂಜೆ ಸಲ್ಲಿಸಿದರು. ಮಧ್ಯಾಹ್ನ 12-30 ಸಮಯಕ್ಕೆ ಮೆಗ್ಗಾನ್…

ಪರಿಸರ ಮತ್ತು ಭೂಸಂರಕ್ಷಣಾ ಜಿಲ್ಲಾ ಸಮಾವೇಶ -ವಸಂತ್ ಹೋಬಳಿದಾರ…

ಶಿವಮೊಗ್ಗ: ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ರೋಟರಿ ಶಿವಮೊಗ್ಗ ಪೂರ್ವ ಮತ್ತು ರೋಟರಿ ವಲಯ 11ರ ಎಲ್ಲ ಕ್ಲಬ್‌ಗಳ ಸಹಯೋಗದಲ್ಲಿ ಅಕ್ಟೋಬರ್‌ 16ರಂದು ಪರಿಸರ ಮತ್ತು ಭೂಸಂರಕ್ಷಣಾ ಜಿಲ್ಲಾ ಸಮಾವೇಶ ( ವಸುಂಧರೆ 2022 ) ಹಮ್ಮಿಕೊಳ್ಳಲಾಗಿದೆ ಎಂದು ಪ್ರಿಸರ್ವ್‌ ಪ್ಲಾನೆಟ್‌…

WINLIFE ಟ್ರಸ್ಟ್ ವತಿಯಿಂದ ಮೊದಲ ಬಾರಿಗೆ ಮಧುಮೇಹ ಜಾಗೃತಿ ಸಮಾವೇಶ-ಡಾ.ಪೃಥ್ವಿ…

ವಿನ್ ಲೈಫ್ ಟ್ರಸ್ಟ್ ಮ್ಯಾನೇಜಿಂಗ್ ಡೈರೆಕ್ಟರ್ ಡಾ. ಪೃಥ್ವಿ ರವರು ಇಂದು ಜ್ಯುವೆಲ್ ರಾಕ್ ಹೋಟೆಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇದೆ ಮೊದಲ ಬಾರಿಗೆ ಶಿವಮೊಗ್ಗದಲ್ಲಿ ವಿನ್ ಲೈಫ್ ಮತ್ತು ಮೆಟ್ರೋ ಆಸ್ಪತ್ರೆ ಸಹಯೋಗದೊಂದಿಗೆ ಸಕ್ಕರೆ ಕಾಯಿಲೆ…

ಪರಿಸರ ಸಂರಕ್ಷಣೆ ಮಾಡುವುದು ಎಲ್ಲರ ಕರ್ತವ್ಯ-ಡಾ. ಜಯಗೌರಿ ಹಾದಿಗಲ್…

ಶಿವಮೊಗ್ಗ: ಪರಿಸರ ಸಂರಕ್ಷಣೆ ಮಾಡುವುದು ನಮ್ಮ ನಿಮ್ಮೆಲ್ಲರ ಆದ್ಯ ಕರ್ತವ್ಯ. ಪ್ರತಿಯೊಬ್ಬರು ಪರಿಸರ ಸಂರಕ್ಷಣೆ ಮಾಡದಿದ್ದರೆ ವಿನಾಶ ಖಂಡಿತ ಎಂದು ರೋಟರಿ ಜಿಲ್ಲಾ ಗವರ್ನರ್ ಡಾ. ಜಯಗೌರಿ ಹಾದಿಗಲ್ ಹೇಳಿದರು. ನಗರದ ಪುರದಾಳ್ ರಸ್ತೆಯಲ್ಲಿರುವ ಗಾಡಿಕೊಪ್ಪ ಸಮೀಪವಿರುವ ಪ್ರದೇಶದಲ್ಲಿ ರೋಟರಿ ಸಂಸ್ಥೆಗಳ…

ಭಾರತ್ ಜೋಡೋ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದ ಶಿವಮೊಗ್ಗ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್…

ಶ್ರೀ ರಾಹುಲ್ ಗಾಂಧಿ ಜೀ ರವರ ಭಾರತ್ ಜೋಡೋ ಯಾತ್ರೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಶ್ರೀ ಹೆಚ್.ಎಸ್.ಸುಂದರೇಶ್ ಶ್ರೀ ರಾಹುಲ್ ಗಾಂಧಿ ಜೀ ಹಾಗೂ ಶ್ರೀ ಡಿ. ಕೆ.ಶಿವಕುಮಾರ್ ರವರೊಂದಿಗೆ ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ,ತಾಲೂಕಿನ…

WIN LIFE ಮತ್ತು ಮೆಟ್ರೋ ಆಸ್ಪತ್ರೆ ವತಿಯಿಂದ ಮಧುಮೇಹ ಅರಿವು ಜಾಥಾ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ…

ವಿನ್ ಲೈಫ್ ಮತ್ತು ಮೆಟ್ರೋ ಆಸ್ಪತ್ರೆ ವತಿಯಿಂದ ಆಯೋಜಿಸಲಾಗಿದ್ದ ಮದುಮೇಹ ಅರಿವು ಜಾಥಾವನ್ನು ಜಿಲ್ಲಾಧಿಕಾರಿಗಳಾದ ಡಾ.ಆರ್.ಸೆಲ್ವಮಣಿ ಮತ್ತು ಜಿಲ್ಲಾ ರಕ್ಷಣಾಧಿಕಾರಿಗಳಾದ ಶ್ರೀ ಮಿಥುನ್ ಕುಮಾರ್ ಜಿ ಕೆ ರವರು ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಡಾ ಪೃಥ್ವಿ ಬಿ ಸಿ ಮ್ಯಾನಜಿಂಗ್…

ರುದ್ರಮುನಿ ಮಹಾ ಶಿವಯೋಗಿ ರವರ 34ನೇ ಪುಣ್ಯರಾಧನೆ, ಪ್ರವಚನ ಕಾರ್ಯಕ್ರಮ ಉದ್ಘಾಟಿಸಿದ ಬಿ.ವೈ. ವಿಜಯೇಂದ್ರ…

ಶಿಕಾರಿಪುರ ನ್ಯೂಸ್… ಶಿಕಾರಿಪುರದ ಶ್ರೀ ಶಿವಯೋಗಾಶ್ರಮ, ಕಾಳೇನಹಳ್ಳಿ – ಕಪ್ಪನಹಳ್ಳಿಯಲ್ಲಿ ಪೂಜ್ಯ ಲಿಂ .ರುದ್ರಮುನಿ ಮಹಾ ಶಿವಯೋಗಿಗಳವರ 34ನೇ ವರ್ಷದ ಪುಣ್ಯರಾಧನೆ ಜೀವನ ದರ್ಶನ ಪ್ರವಚನದ ಸಮಾರೋಪ ಸಮಾರಂಭದ ಕಾರ್ಯಕ್ರಮವನ್ನು ಕೃಷಿ ಸಚಿವರಾದ ಶ್ರೀ ಬಿ ಸಿ ಪಾಟೀಲ್ ,ರಾಜ್ಯ ಭಾರತೀಯ…

ಕೆನರಾ ಬ್ಯಾಂಕ್ ವತಿಯಿಂದ ಡಿಜಿಟಲ್ ಪಾವತಿ ಮಾಹಿತಿ ಕಾರ್ಯಗಾರ ಉದ್ಘಾಟಿಸಿದ ಸಂಸದ ಬಿ.ವೈ.ರಾಘವೇಂದ್ರ…

ಜಿಲ್ಲಾಡಳಿತ ಶಿವಮೊಗ್ಗ ಮತ್ತು ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್, ಕೆನರಾ ಬ್ಯಾಂಕ್‌ ಇವರ ಸಂಯುಕ್ತ ಆಶ್ರಯದಲ್ಲಿ ಬ್ಯಾಂಕ್ ಡಿಜಟಲ್ ಪಾವತಿ ಮಾಹಿತಿ ಕಾರ್ಯಗಾರವನ್ನು ಸಂಸದರಾದ ಬಿ ವೈ ರಾಘವೇಂದ್ರ ಉದ್ಘಾಟಿಸಿ ಕೇಂದ್ರ ಹಾಗೂ ವಿವಿಧ ಬ್ಯಾಂಕ್_ಗಳ ಚೆಕ್ ಗಳನ್ನು ಪಲಾನುಭವಿಗಳಿಗೆ ವಿತರಿಸಿದರು. ಕೆನರಾ…