ಸೊಳ್ಳೆ ಉತ್ಪತ್ತಿ ತಾಣಗಳ ನಿರ್ಮೂಲನೆಯಿಂದ ಕಾಯಿಲೆ ನಿಯಂತ್ರಣ ಸಾಧ್ಯ-ಡಾ.ಗುಡ್ಡದಪ್ಪ…
ಶಿವಮೊಗ್ಗ: ಸೊಳ್ಳೆ ಸಂತಾನೋತ್ಪತ್ತಿ ತಾಣಗಳ ನಿರ್ಮೂಲನೆಯಿಂದ ಮಾತ್ರ ಡೆಂಗ್ಯೂ ಹಾಗೂ ಚಿಕೂನ್ ಗುನ್ಯ ಕಾಯಿಲೆಗಳ ನಿಯಂತ್ರಣ ಸಾಧ್ಯ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಗುಡದಪ್ಪ ಕಸಬಿ ಹೇಳಿದರು. ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ…