Category: Shivamogga

ಹಬ್ಬದ ಸಂಪ್ರದಾಯ ಸಂಸ್ಕೃತಿಯನ್ನು ಎಲ್ಲರೂ ವಿಜೃಂಭಣೆಯಿಂದ ಆಚರಿಸ-ಕೆ.ಇ.ಕಾಂತೇಶ್…

ಶಿವಮೊಗ್ಗ: ನಗರದ ಆಟೋ ಕಾಂಪ್ಲೆಕ್ಸ್ ನಲ್ಲಿ ಇರುವ ಗಣೇಶ್ ರೂಪಿಂಗ್ ಕಚೇರಿಯಲ್ಲಿ ಆಯುಧಪೂಜೆ ಆಚರಿಸಲಾಯಿತು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಇ.ಕಾಂತೇಶ್ ಸೇರಿದಂತೆ ಪ್ರಮುಖ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರಿಗೂ ಶುಭಹಾರೈಸಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಇ.ಕಾಂತೇಶ್ ಮಾತನಾಡಿ, ಆಯುಧ…

ವಿಜಯದಶಮಿ ಪ್ರಯುಕ್ತ ಶ್ರೀ ದೇಗುಲ ಮಠದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ…

ಕನಕಪುರ ನ್ಯೂಸ್… ಕನಕಪುರ: ವಿಜಯ ದಶಮಿಯಂದುಶಮೀವೃಕ್ಷ ಪೂಜೆ ನೆರವೇರಿಸಿದರು.ನಂತರ ಆಶೀರ್ವಚನ ನೀಡಿದ ಶ್ರೀ ದೇಗುಲಮಠದ ಕಿರಿಯ ಪರಮಪೂಜ್ಯ ಶ್ರೀ ಚನ್ನಬಸವಮಹಾಸ್ವಾಮಿಗಳು ನವರಾತ್ರಿಯ ದಿನಗಳಂದು ಎಲ್ಲಾ ಪೂಜೆಗಳು ಎಂದಿನಂತೆ ನಮ್ಮ ಹಿರಿಯ ಪರಮಪೂಜ್ಯ ಡಾ. ಶ್ರೀ ಮುಮ್ಮಡಿ ನಿರ್ವಾಣಮಹಾಸ್ವಾಮಿಗಳವರ ಮಾರ್ಗದರ್ಶನದಲ್ಲಿ ವಿಜಯ ದಶಮಿ…

ವಿಜಯದಶಮಿ ಹಬ್ಬದ ಶುಭಾಶಯ ಕೋರಿದ ಬಿ.ವೈ.ವಿಜಯೇಂದ್ರ, ಬಿ.ವೈ ರಾಘವೇಂದ್ರ…

ವಿಜಯದಶಮಿ ಪ್ರಯುಕ್ತ ಇಂದು ಬಿ ವೈ ವಿಜಯೇಂದ್ರ , ಬಿ ವೈ ರಾಘವೇಂದ್ರ ಜೊತೆಯಾಗಿ ಹಬ್ಬ ಆಚರಿಸಿ ನಾಡಿನ ಜನತೆಗೆ ಶುಭಾಶಯ ಕೋರಿದರು. ರಾಮ-ರಾವಣರ ಯುದ್ಧ ಬಹಳ ಪ್ರಖ್ಯಾತವಾದದ್ದು. ಶಿಷ್ಯರಕ್ಷಕನಾದ ಶ್ರೀರಾಮನು ರಾವಣನೊಂದಿಗೆ ಯುದ್ಧ ಮಾಡಿ ಗೆದ್ದ ದಿನ ವಿಜಯದಶಮಿ. ದೇಶದಾದ್ಯಂತ…

ಶಿವಮೊಗ್ಗ ನೂತನ ಎಸ್‍ಪಿಯಾಗಿ ಮಿಥುನ್ ಕುಮಾರ್ ಅಧಿಕಾರ ಸ್ವೀಕಾರ…

ಶಿವಮೊಗ್ಗ ಜಿಲ್ಲೆ ನೂತನ ಜಿಲ್ಲಾ ರಕ್ಷಣಾಧಿಕಾರಿಯಾಗಿ ಮಿಥುನ್ ಕುಮಾರ್ ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಎಸ್ ಪಿ ಲಕ್ಷ್ಮಿ ಪ್ರಸಾದ್ ರವರು ನೂತನ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು. ವರದಿ ಮಂಜುನಾಥ್ ಶೆಟ್ಟಿ…

ಕರ್ನಾಟಕ ಜನತೆಗೆ , ಪೊಲೀಸ್ ಸಿಬ್ಬಂದಿಗಳಿಗೆ ದಸರಾ ಹಬ್ಬದ ಶುಭಾಶಯ ಕೋರಿದ ಗೃಹ ಸಚಿವ ಆರಗ ಜ್ಞಾನೇಂದ್ರ…

ತೀರ್ಥಹಳ್ಳಿ : ನಮಗೆಲ್ಲರಿಗೂ ಇದೊಂದು ವಿಶೇಷ ಹಬ್ಬ. ರಾಕ್ಷಸರ ಗುಣವುಳ್ಳವರನ್ನು ಸಂಹಾರ ಮಾಡಲು ದುರ್ಗೆಯು ನಾನಾ ರೀತಿಯ ಅವತಾರವನ್ನು ಎತ್ತಿದಂತಹ ಹಬ್ಬ. ಕೆಟ್ಟ ಶಕ್ತಿಗಳನ್ನು ದಮನ ಮಾಡಲು ಎಲ್ಲಾ ರೀತಿಯ ಶಕ್ತಿ ಪಡೆಯಲು ಆಚರಿಸುವ ಹಬ್ಬ. ಪೊಲೀಸರಿಗೆ ಇದೊಂದು ರೀತಿಯಲ್ಲಿ ವಿಶೇಷ…

100 ಬಾರಿ ರಕ್ತದಾನ ಮಾಡಿದ ಮಧುಸೂದನ್ ರವರಿಗೆ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಸನ್ಮಾನ…

ರೋಟರಿ ಶಿವಮೊಗ್ಗ ಪೂರ್ವ ಸಂಸ್ಥೆಯ ಸಭಾಂಗಣದಲ್ಲಿ ಏರ್ಪಡಿಸಿದ ಸ್ವಯಂ ಪ್ರೇರಿತ ರಕ್ತದಾನ ದಿನದ ಕಾರ್ಯಕ್ರಮದಲ್ಲಿ 100 ಬಾರಿ ರಕ್ತದಾನ ಮಾಡಿದ ಮಧುಸೂದನ್ ರವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸ್ವಯಂ ಪ್ರೇರಿತ ರಕ್ತದಾನಿಗಳ ಸೇವಾ ಸಂಸ್ಥೆಯ ಮಾಜಿ ಅಧ್ಯಕ್ಷರಾದ ರೋಜಿ ವಿಜಯಕುಮಾರ್…

ಭಗವಂತ ಅವತಾರ ಮಾಡಿದ ದೇಶ ಭಾರತ-ಪಟ್ಟಾಭಿರಾಮ…

ವಿದೇಶಿ ಸಂಸ್ಕೃತಿಯಿಂದ ಭಾರತಕ್ಕೆ ಸ್ವಲ್ಪ ದಕ್ಕೆಯಾಗಿದೆ ಭಗವಂತ ಅವತಾರ ಮಾಡಿದ ದೇಶ ಭಾರತ, ಯಾರೂ ನಮ್ಮನ್ನು ನಾಶಮಾಡಲು ಸಾದ್ಯವಿಲ್ಲ ಇಲ್ಲಿ ಗುರುಶಿಷ್ಯ ಪದ್ಧತಿ ಇನ್ನೂ ಜೀವಂತವಾಗಿ ಇದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯವಾಹ…

ಸಂಸದ ಬಿ.ವೈ.ರಾಘವೇಂದ್ರ ಕಚೇರಿಯಲ್ಲಿ ಆಯುಧ ಪೂಜೆ…

ಶಿವಮೊಗ್ಗ ಸಂಸದರ ಕಛೇರಿಯಲ್ಲಿ ದಸರಾ ಮಹೋತ್ಸವದ ನಿಮಿತ್ತ ಆಯುಧ ಪೂಜೆಯನ್ನು ಸಂಸದರಾದಬಿ. ವೈ ರಾಘವೇಂದ್ರ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಅರುಣ್ ಡಿ. ಎಸ್, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಅಪರ ಜಿಲ್ಲಾಧಿಕಾರಿ ನಾಗೇಂದ್ರ ಹೊನ್ನಳ್ಳಿ, ಉಪ ವಿಭಾಗಾಧಿಕಾರಿ ದೊಡ್ಡ…

ಶಿವಮೊಗ್ಗ ಬಂಟರ ಸಮಾಜದ ವತಿಯಿಂದ ಸಂಗೀತ ಸಾಮ್ರಾಟ್ ಗುರುಕಿರಣ್ ಗೆ ಸನ್ಮಾನ…

ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿಶ್ವದ ಖ್ಯಾತ ಸಂಗೀತ ನಿರ್ದೇಶಕ ಶ್ರೀ ಗುರುಕಿರಣ್ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಗುರುಕಿರಣ್ ರವರು ನನ್ನನ್ನು ಹೆಮ್ಮೆಯಿಂದ ಸನ್ಮಾನಿಸಿದ ಶಿವಮೊಗ್ಗ ಸಂಘಕ್ಕೆ ಆಭಾರಿಯಾಗಿದ್ದೇನೆ ಕನ್ನಡ ಚಿತ್ರರಂಗದ ಎಲ್ಲಾ ಗಣ್ಯ…