Category: Shivamogga

ಶಿವಮೊಗ್ಗದ S.P ಡಾ.ಲಕ್ಷ್ಮಿ ಪ್ರಸಾದ್ ವರ್ಗಾವಣೆ , ನೂತನ S.P ಯಾರು ?

BREAKING NEWS… ಶಿವಮೊಗ್ಗದ ಜಿಲ್ಲಾ ರಕ್ಷಣಾಧಿಕಾರಿ ಡಾ. ಬಿ ಎಂ ಲಕ್ಷ್ಮೀಪ್ರಸಾದ್ ರವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಅಪರಾಧ ತಡೆಗಟ್ಟುವಿಕೆಯಲ್ಲಿ ಲಕ್ಷ್ಮಿ ಪ್ರಸಾದ್ ರವರ ಪಾತ್ರ ಮಹತ್ವವಾದದ್ದು. ಬೆಂಗಳೂರಿನಲ್ಲಿ CID ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಮಿಥುನ್…

ಶ್ವಾನ ಪ್ರದರ್ಶನದಲ್ಲಿ ಪಾಲ್ಗೊಂಡ ಜೆಡಿಎಸ್ ರಾಜ್ಯ ವಕ್ತಾರ ಎಂ. ಶ್ರೀಕಾಂತ್…

ಶಿವಮೊಗ್ಗ ನಾಡಹಬ್ಬ ದಸರಾ ಪ್ರಯುಕ್ತ ಮಹಾನಗರ ಪಾಲಿಕೆಯಿಂದ ಏರ್ಪಡಿಸಿದ್ದ ಶ್ವಾನ ಪ್ರದರ್ಶನದಲ್ಲಿ ಪ್ರಮುಖ ಆಕರ್ಷಣೆಯಾಗಿ ಬೆಂಗಳೂರಿನಿಂದ ಸುಮಾರು ಹತ್ತು ಕೋಟಿ ಬೆಲೆಬಾಳುವ ಶ್ವಾನವನ್ನು ಪ್ರದರ್ಶಿಸಲಾಯಿತು. ಈ ಶ್ವಾನವನ್ನು ಬೆಂಗಳೂರಿನಿಂದ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಎಂ ಶ್ರೀಕಾಂತ್ ರವರು ಈ ಪ್ರದರ್ಶನಕ್ಕೆ ಕರೆತಂದಿದ್ದರು.ಈ…

ಮೈನ್ ಮಿಡ್ಲ್ ಸ್ಕೂಲ್ ನಲ್ಲಿ ಮಹಾ ನಾಯಕರ ಭಾವಚಿತ್ರಕ್ಕೆ ಪುಷ್ಪಾರ್ಚನೆಯ ನುಡಿನಮನ…

ಶಿವಮೊಗ್ಗ ನಗರದ, ಬಿ.ಹೆಚ್. ರಸ್ತೆಯ ಮೈನ್ ಮಿಡ್ಲ್ ಸ್ಕೂಲ್ (ಸರಕಾರಿ ಕನ್ನಡ ಮತ್ತು ಆಂಗ್ಲಾ ಮಾಧ್ಯಮ ಪ್ರಧಾನ ಹಿರಿಯ ಪ್ರಾಥಮಿಕ ಶಾಲೆ) ಯಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ 154ನೇ ವರ್ಷದ ಮತ್ತು ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿರವರ119ನೇ ವರ್ಷದ ಜನ್ಮದಿನಾಚರಣೆಯ ಮೂಲಕ…

ಮಹಿಳಾ ಉದ್ಯಮಿಗಳಿಗೆ ಹೆಚ್ಚಿನ ಪ್ರೋತ್ಸಾಹ ಅಗತ್ಯ…

ಶಿವಮೊಗ್ಗ: ಆಧುನಿಕ ಯುಗದಲ್ಲಿ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಯಶಸ್ಸು ಸಾಧಿಸುತ್ತಿದ್ದು, ಉದ್ಯಮ ಕ್ಷೇತ್ರದಲ್ಲೂ ಮಹಿಳೆಯರಿಗೆ ಹೆಚ್ಚಿನ ಪ್ರೋತ್ಸಾಹ ಅಗತ್ಯ ಎಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯ್‌ಕುಮಾರ್ ಹೇಳಿದರು. ನಗರದ ಮಥುರಾ ಪಾರಾಡೈಸ್ ಪ್ರವಾಸಿ ಕಾರು…

ಭಗತ್ ಸಿಂಗ್ ಅಭಿಮಾನಿ ಬಳಗದಿಂದ ಡಾ. ಧನಂಜಯ್ ಸರ್ಜಿಗೆ ಸನ್ಮಾನ…

ಕ್ರಾಂತಿಕಾರಿ ಭಗತ್ ಸಿಂಗ್ ರವರ 115 ನೇ ಹುಟ್ಟು ಹಬ್ಬದ ಪ್ರಯುಕ್ತ ಭಗತ್ ಸಿಂಗ್ ಅಭಿಮಾನಿ ಬಳಗ ಶಿವಮೊಗ್ಗದ ವತಿಯಿಂದ ಸರ್ಜಿ ಫೌಂಡೇಶನ್ ಮಾಲೀಕರು ಹಾಗೂ ಶಿವಮೊಗ್ಗ ವಿಧಾನಸಭಾ ಅಭ್ಯರ್ಥಿ ಯಾದ ಡಾ. ಧನಂಜಯ್ ಸರ್ಜಿ ರವರಿಗೆ ನೆನಪಿನ ಕಾಣಿಕೆ ನೀಡಿ…

ಕಲಾ ದಸರಾ ಜಾಥಾ ಕಾರ್ಯಕ್ರಮಕ್ಕೆ ಶ್ರೀ ಮರುಳಸಿದ್ದ ಸ್ವಾಮೀಜಿ ಚಾಲನೆ…

ನಾಡಹಬ್ಬ ದಸರಾ, ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ವೈಭವದ ಕಲಾ ದಸರಾ ಜಾಥ ಕಾರ್ಯಕ್ರಮಕ್ಕೆ ಬಸವ ಕೇಂದ್ರದ ಶ್ರೀ ಶ್ರೀ ಮರಳುಸಿದ್ದ ಸ್ವಾಮೀಜಿಗಳು ಚಾಲನೆ ನೀಡಿದರು.ಈ ಕಾರ್ಯಕ್ರಮದಲ್ಲಿ ನೂರಾರು ಕಲಾವಿದರು, ಮಹಿಳಾ ತಂಡಗಳು, ಡೊಳ್ಳು ಕುಣಿತ, ವೀರಗಾಸೆ, ಗೊಂಬೆ ಕುಣಿತ ಹಾಗೂ…

ನಮ್ಮೂರ ನಮ್ಮ ಕೆರೆ ಕಾರ್ಯಕ್ರಮಕ್ಕೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ…

ಶಿಕಾರಿಪುರ ತಾಲೂಕಿನ ಇಟ್ಟಿಗೆಹಳ್ಳಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಶಿಕಾರಿಪುರ ತಾಲ್ಲೂಕು. ಗ್ರಾಮ ಪಂಚಾಯತ್ ಮುದ್ದನಹಳ್ಳಿ, ರಾಮಪ್ಪನ ಕೆರೆ ಅಭಿವೃದ್ಧಿ ಸಮಿತಿ ಇವರ ಸಹಭಾಗಿತ್ವದಲ್ಲಿ ಪರಮ ಪೂಜ್ಯ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಆಶೀರ್ವಾದಗಳೊಂದಿಗೆ “421ನೇ ನಮ್ಮೂರು ನಮ್ಮ ಕೆರೆ”…

ಶೈಕ್ಷಣಿಕ ವ್ಯವಸ್ಥೆ ಮೇಲೂ ಪರಿಣಾಮ ಬೀರಿದ ಕರೋನಾ-ಹಸನ್ ಬೆಳ್ಳಿಗನೂಡು…

ಶಿವಮೊಗ್ಗ: ಕರೋನಾ ಪ್ರತಿಯೊಬ್ಬರ ಜೀವನ ಹಾಗೂ ಸಾಮಾಜಿಕ ವ್ಯವಸ್ಥೆ ಮೇಲೆ ಪರಿಣಾಮ ಬೀರಿತ್ತು. ಇದರ ಜತೆಯಲ್ಲಿ ಶೈಕ್ಷಣಿಕ ವ್ಯವಸ್ಥೆಯಲ್ಲೂ ಅನೇಕ ಬದಲಾವಣೆಗೆ ಕರೋನಾ ಕಾರಣವಾಯಿತು ಎಂದು ಸಂಪನ್ಮೂಲ ವ್ಯಕ್ತಿ ಹಸನ್ ಬೆಳ್ಳಿಗನೂಡು ಹೇಳಿದರು. ರೋಟರಿ ಶಿವಮೊಗ್ಗ ಪೂರ್ವದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಕರೋನಾ…

ಉತ್ತಮ ಆರೋಗ್ಯಕ್ಕಾಗಿ ಹೃದಯ ಕಾಪಾಡಿಕೊಳ್ಳಿ-ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ…

ಉತ್ತಮ ಜೀವನ ನಿರ್ವಹಣೆಗಾಗಿ, ಆರೋಗ್ಯವಂತ ಹೃದಯ ಅವಶ್ಯಕ, ಆದ್ದರಿಂದ ಅದನ್ನು ಕಾಪಾಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ ಎಂದು ‘ಅಂತರ ರಾಷ್ಟ್ರೀಯ ಹೃದಯ ದಿನದ’ ಪ್ರಯುಕ್ತ ಸೈಕಲ್ ಜಾತ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಉದ್ಘಾಟಿಸಿದರು. ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು ಇಂದಿನ ದಿನಗಳಲ್ಲಿ ಕಾರ್ಡಿಯಲ್ಅರೆಸ್ಟ್ ಹೆಚ್ಚಾಗಿ ಯುವಕರಲ್ಲಿ…

ಶ್ರೀ ರಂಭಾಪುರಿ ಜಗದ್ಗುರುಗಳ ಆಶೀರ್ವಾದ ಪಡೆದ ಸಂಸದ ಬಿ.ವೈ ರಾಘವೇಂದ್ರ…

ಹಾಸನ ನ್ಯೂಸ್… ಹಾಸನ ಜಿಲ್ಲೆಯ ಬೇಲೂರಿನಲ್ಲಿ ಶ್ರೀಮದ್ ರಂಬಾಪುರಿ ಜಗದ್ಗುರುಗಳವರ ಶರನ್ನವರಾತ್ರಿ ದಸರಾದ ಧರ್ಮ ಸಮಾರಂಭದಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ರವರು ಭಾಗವಹಿಸಿ ಶ್ರೀಮದ್ ರಂಬಾಪುರಿ ವೀರ ಸಿಂಹಾಸನಧಿಶ್ವರಶ್ರೀ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕಡಾ. ವೀರ ಸೋಮನಾಥ ರಾಜದೇಶಿಕೇಂದ್ರ…