ಅಕ್ಟೋಬರ್ 1ರಂದು ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ ಆಯೋಜನೆ…
ರಿಪ್ಪನ್‌ಪೇಟೆ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 72 ನೇ ಜನ್ಮ ದಿನಾಚರಣೆಯ ಅಂಗವಾಗಿ ಹೊಂಬುಜ ದಲ್ಲಿ ಜಿಲ್ಲಾ ಮಟ್ಟದ ಆಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಮೋದಿ ಜನ್ಮ ದಿನಾಚರಣೆ ಅಂಗವಾಗಿ ಬಿಜೆಪಿ ರೈತ ಮೋರ್ಚ ವಿವಿಧ ಕಾರ್ಯಕ್ರಮಗಳನ್ನು ಅಯೋಜಿಸಲಾಗಿದ್ದು…