ರೈತರಿಗೆ ನೇರವಾಗಿ ಬರ ನಿರ್ವಹಣೆಗೆ ಸಹಕರಿಸಿ-ಸಚಿವ ರಾಮಲಿಂಗ ರೆಡ್ಡಿಗೆ ಸಂಸದ ಬಿ.ವೈ.ರಾಘವೇಂದ್ರ ಒತ್ತಾಯ…
ಮಂಜುನಾಥ ಶೆಟ್ಟಿ… ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕೃಷಿಗೆ ಉತ್ತೇಜನ ಮತ್ತು ರೈತರಿಗೆ ಸಮರ್ಪಕ ನೀರಾವರಿ ಲಭ್ಯವಾಗುವ ನಿಟ್ಟಿನಲ್ಲಿ ಹಾಗೂ ಮಳೆಗಾಲಕ್ಕೂ ಮುನ್ನ ಜಿಲ್ಲೆಯ ಪ್ರಮುಖ ಕೆರೆಗಳಿಗೆ ಅಗತ್ಯ ಕಾಯಕಲ್ಪ ಒದಗಿಸುವಂತೆ ಕೋರಿ ಸಂಸದ ಬಿ.ವೈ.ರಾಘವೇಂದ್ರ ಅವರು ಬೆಂಗಳೂರಿನಲ್ಲಿ ಜಲಸಂಪನ್ಮೂಲ ಸಚಿವರಾದ…