Category: Shivamogga

ಕೋವಿಡ್ ಸಂದರ್ಭದಲ್ಲಿ ಪೌರ ಕಾರ್ಮಿಕರ ಕಾರ್ಯ ಶ್ಲಾಘನಿಯ : ಸಂಸದ ಬಿ. ವೈ ರಾಘವೇಂದ್ರ…

ಶಿಕಾರಿಪುರ ನ್ಯೂಸ್… ಶಿಕಾರಿಪುರ ಪುರಸಭೆ ಕಾರ್ಯಾಲಯದಲ್ಲಿ ಪೌರ ಕಾರ್ಮಿಕರ ದಿನಾಚರಣೆ 2022 ಕಾರ್ಯಕ್ರಮವನ್ನು ಸಂಸದರಾದ ಬಿ. ವೈ ರಾಘವೇಂದ್ರ ಉದ್ಘಾಟಿಸಿದರು. ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ 11,133 ನೇರಪಾವತಿ ಪೌರಕಾರ್ಮಿಕರನ್ನು ಖಾಯಂ ಸರ್ಕಾರಿ ನೌಕರರಾಗಿ ಪರಿಗಣಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಿದೆ. ಇದರಿಂದ ಶಿಕಾರಿಪುರ ಪುರಸಭೆಯಲ್ಲಿ…

3 ಬಂದಿತ ಶಂಕಿತ ಉಗ್ರರಿಂದ ಸಾಕಷ್ಟು ಸಾಕ್ಷ್ಯ ಲಭ್ಯ-ಜಿಲ್ಲಾ ರಕ್ಷಣಾಧಿಕಾರಿ ಡಾ. ಲಕ್ಷ್ಮಿ ಪ್ರಸಾದ್…

ಉಗ್ರ ಸಂಘಟನೆಗಳು ಜೊತೆಗೆ ಸಂಪರ್ಕ ಹೊಂದಿದ ಆರೋಪದಡಿಗೆ ಶಿವಮೊಗ್ಗ ಸಿದ್ದೇಶ್ವರ ನಗರ ನಿವಾಸಿ ಸೈಯದ್ ಯಾಸಿನ್ ತೀರ್ಥಹಳ್ಳಿಯ ಸೊಪ್ಪುಗುಡೆಯ ನಿವಾಸಿ ಶರೀಕ್ ಮತ್ತು ಮಂಗಳೂರಿನ ನಿವಾಸಿ ಮಾಝ್ ಮುನೀರ್ ಮೂವರನ್ನು ಬಂಧಿಸಿ ತನಿಖೆ ಮುಂದುವರಿಸುತ್ತಿದ್ದೇವೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಡಾ. ಲಕ್ಷ್ಮಿ…

ಶಿಷ್ಟಾಚಾರಕ್ಕೆ ಚ್ಯುತಿಯಾಗದಂತೆ ಕಾರ್ಯನಿರ್ವಹಿಸಿ: ಅಪಾರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ…

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಆಗಮಿಸುವ ಸಂದರ್ಭದಲ್ಲಿ ಶಿಷ್ಟಾಚಾರಕ್ಕೆ ಚ್ಯುತಿಯಾಗದಂತೆ ಕಾರ್ಯನಿರ್ವಹಿಸುವಂತೆ ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ ಅವರು ತಿಳಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ…

ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ಎಂ. ಶ್ರೀಕಾಂತ್…

ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠರಾದ ದೇವೇಗೌಡರ ನಿವಾಸಕ್ಕೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಶ್ರೀಕಾಂತ್ ರವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ದೇವೇಗೌಡರ ಮನೆಗೆ ಪಕ್ಷಾತೀತವಾಗಿ ಎಲ್ಲ ರಾಜಕೀಯ ನಾಯಕರುಗಳು ಮುಖ್ಯಮಂತ್ರಿಗಳು ವಿರೋಧ ಪಕ್ಷದ ನಾಯಕರು ಭೇಟಿ ನೀಡಿದ್ದಾರೆ. ಎಂ…

ಶಿವಮೊಗ್ಗದಲ್ಲಿ PFI ಕಾರ್ಯಕರ್ತನ ಮನೆ NIA ದಾಳಿಯಲ್ಲಿ ಲಕ್ಷ ಲಕ್ಷ ಪತ್ತೆ…

ದೇಶಾದ್ಯಂತ PFI ಮತ್ತು SDPI ಜಿಲ್ಲಾಧ್ಯಕ್ಷ ಮತ್ತು ನಾಯಕರ ಮನೆ ಮೇಲೆ NIA ದಾಳಿ ನಡೆಸಿದೆ. ಶಿವಮೊಗ್ಗದಲ್ಲಿ ಟ್ಯಾಂಕ್ ಮೋಹಲದಲ್ಲಿ PFI ಮುಖಂಡ ಶಾಹಿದ್ ಖಾನ್ ರವರ ಮನೆಯ ಮೇಲೆ ದಾಳಿ ನಡೆಸಿದಾಗ ಮನೆಯಲ್ಲಿ 20 ಲಕ್ಷ ರೂಪಾಯಿಗಳು ಪತ್ತೆಯಾಗಿದೆ ಎಂದು…

ಸಂವಿಧಾನದ ಪೀಠಿಕೆಗೆ ಅರ್ಥ ಬರುವಂತೆ ನಡೆದುಕೊಳ್ಳಬೇಕು : ನ್ಯಾ.ಮಲ್ಲಿಕಾರ್ಜುನ ಗೌಡ…

ನಮ್ಮ ಸಂವಿಧಾನದ ಪೀಠಿಕೆಗೆ ಅರ್ಥ ಬರುವಂತೆ ನಾವೆಲ್ಲಾ ನಡೆದುಕೊಂಡಾಗ ಸಂವಿಧಾನ ರಚನೆಕಾರರ ಕನಸು ನನಸಾಗುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಲ್ಲಿಕಾರ್ಜುನ ಗೌಡ ಹೇಳಿದರು. ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ,…

ರೋಟರಿ ಕ್ಲಬ್ ಶಿವಮೊಗ್ಗ ಉತ್ತರ ಸಂಸ್ಥೆಯಿಂದ 12 ಸರ್ಕಾರಿ ಶಾಲೆಗಳಿಗೆ ಅಗತ್ಯ ಬೆಂಚ್‌ಗಳ ಕೊಡುಗೆ…

ಶಿವಮೊಗ್ಗ: ಸಮಾಜದ ಸಮಗ್ರ ಅಭಿವೃದ್ಧಿಯಲ್ಲಿ ರೋಟರಿ ಸಂಸ್ಥೆ ಮಹತ್ತರ ಪಾತ್ರ ವಹಿಸುತ್ತಿದ್ದು, ಶೈಕ್ಷಣಿಕ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಅತ್ತುö್ಯನ್ನತ ಸೇವಾ ಕಾರ್ಯಗಳನ್ನು ನಡೆಸುತ್ತಿದೆ ಎಂದು ಜಿಲ್ಲಾ ಗವರ್ನರ್ ಡಾ. ಜಯಗೌರಿ ಹಾದಿಗಲ್ ಹೇಳಿದರು. ಶಿವಮೊಗ್ಗ ನಗರದ ಕಾಶಿಪುರ ಸರ್ಕಾರಿ ಹಿರಿಯ ಪ್ರಾಥಮಿ…

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಿಸಿದ ಸಂಸದ ಬಿ.ವೈ. ರಾಘವೇಂದ್ರ…

ಸಂಸದರಾದ ಬಿ ವೈ ರಾಘವೇಂದ್ರ ರವರು ಇಂದು ಸೊಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಕೆಲಸವನ್ನು ವೀಕ್ಷಿಸಿ, ಬಿಸಿಎಎಸ್ ಅಧಿಕಾರಿಗಳೊಂದಿಗೆ ಮುಂಬರುವ ಶಿವಮೊಗ್ಗ ವಿಮಾನ ನಿಲ್ದಾಣದ ವಿನ್ಯಾಸ ಹಂತದ ಭದ್ರತಾ ಪರಿಶೀಲನಾಸಭೆಯಲ್ಲಿ ವಿವಿಧ ಸಲಹೆಯನ್ನು ನೀಡಿದರು. ಈ ಸಂದರ್ಭದಲ್ಲಿ ಬಿಸಿಎಎಸ್ ರಿಜನಲ್…

ಗುಜರಾತ್ ರಾಜ್ಯದ ವಡೋದರ ಹೋಂ ಸ್ಕೂಲ್ ಸಂಸ್ಕೃತ ವಿದ್ಯಾರ್ಥಿಗಳಿಂದ ಕಲಿಕೆಯ ಚರ್ಚೆ…

ಶಿವಮೊಗ್ಗ: ಗುಜರಾತ್ ರಾಜ್ಯದ ವಡೋದರ ದಲ್ಲಿರುವ, ವಡೋದರ ಹೋಂ ಸ್ಕೂಲ್ ಸಂಸ್ಕೃತ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಇಂದು ಸಂಸ್ಕೃತ ಭವನಕ್ಕೆ ಆಗಮಿಸಿ, ಸಂಸ್ಕೃತ ಕಲಿಕೆಯ ಮಹತ್ವ ಕುರಿತು ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲೆಯಲ್ಲಿ ಸಂಸ್ಕೃತ ಯೋಜನೆಯ ರಾಜ್ಯಾಧ್ಯಕ್ಷ…

ಶಿಕಾರಿಪುರದಲ್ಲಿ ಪಕ್ಷದ ಬಲವರ್ಧನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ಓ.ಶಿವಕುಮಾರ್ ಕ್ಷೇತ್ರಾದ್ಯಂತ ಮಿಂಚಿನ ಸಂಚಾರ…

ಶಿಕಾರಿಪುರ ನ್ಯೂಸ್… ಶಿಕಾರಿಪುರ ಸೆ.21: ಇತ್ತೀಚೆಗೆ ಬೆಂಗಳೂರಿನ ಕೆಪಿಸಿಸಿ ಕಛೇರಿಯಲ್ಲಿ ನಡೆದ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಇವರು ಯಾವುದೇ ಪದಾಧಿಕಾರಿಗಳು ಚುನಾವಣೆವರೆಗೆ ವಿಶ್ರಮಿಸುವಾಗಿಲ್ಲ. ಆ ರೀತಿ ವಿಶ್ರಾಂತಿ ಬೇಕಿದ್ದರೆ ತಮಗೆ ನೀಡಿರುವ ಹುದ್ದೆಯಿಂದ ಕೆಳಗಿಳಿಯಿರಿ ಎಂಬ ಕಟ್ಟುನಿಟ್ಟಿನ…