Category: Shivamogga

ಡಿಜಿಟಲ್ ಪ್ರಪಂಚದ ಅನುಕೂಲಗಳು , ಮುನ್ನೆಚ್ಚರಿಕೆ ಕ್ರಮಗಳು ಬಗ್ಗೆ ಅರಿವು ಕಾರ್ಯಗಾರ…

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ “ಡಿಜಿಟಲ್ ಪ್ರಪಂಚದ ಅನುಕೂಲಗಳು, ಅಪರಾಧಗಳು ಮತ್ತು ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು” ಎಂಬ ವಿಷಯಗಳ ಬಗ್ಗೆ ಮಾಹಿತಿ ಮತ್ತು ಅರಿವು ಕಾರ್ಯಾಗಾರವನ್ನು ಅಧ್ಯಕ್ಷರಾದ ಎನ್. ಗೋಪಿನಾಥ್ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ರಾಷ್ಟ್ರೀಯ ಮತ್ತು…

ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಕಾರಣಿ ಸಭೆ ಉದ್ಘಾಟಿಸಿದ ಬಿ.ವೈ.ವಿಜಯೇಂದ್ರ…

ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಬಿ ವೈ ವಿಜಯೇಂದ್ರರವರು ಉದ್ಘಾಟಿಸಿದರು. ನಂತರ ಮಾತನಾಡಿದ ಬಿ ವೈ ವಿಜಯೇಂದ್ರ ರವರು ದೊಡ್ಡಬಳ್ಳಾಪುರದಲ್ಲಿ ನಡೆದ ಬಿಜೆಪಿ ಸಮಾವೇಶವನ್ನು ನೋಡಿ ಕಾಂಗ್ರೆಸ್ ನಾಯಕರುಗಳು ತಂಡ ಹೊಡೆದಿದ್ದಾರೆ. ಮುಂದಿನ…

ದಕ್ಷಿಣ ಕನ್ನಡ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ…

ಕುಡ್ಲ ನ್ಯೂಸ್… ದಕ್ಷಿಣ ಕನ್ನಡ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘ,ಉಪನ್ಯಾಸಕರುಗಳ ಸಂಘ , ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮ ಸ್ವರಾಜ್ ಮೈದಾನ ಹತ್ತಿರ ಇರುವ ಸ್ಕೌಟ್&ಗೈಡ್ಸ ಕನ್ನಡ ಭವನದಲ್ಲಿ ಜರುಗಿತು. ಈ…

ಅರಣ್ಯ ಸಂರಕ್ಷಣೆಯ ಮಹತ್ವ ಪ್ರತಿಯೊಬ್ಬರೂ ಅರಿತುಕೊಳ್ಳಬೇಕು: ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ…

ಅರಣ್ಯ ಸಂರಕ್ಷಣೆಯ ಮಹತ್ವವನ್ನು ಪ್ರತಿಯೊಬ್ಬರೂ ಅರಿತುಕೊಳ್ಳಬೇಕಾದ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅವರು ತಿಳಿಸಿದರು. ಶ್ರೀಗಂಧ ಕೋಠಿ ಆವರಣದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮತರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದರು. ಅರಣ್ಯ ಅಂದರೆ ಕೇವಲ ಮರಗಳು ಮಾತ್ರವಲ್ಲ. ಅಸಂಖ್ಯ…

ಕನ್ನಡ ಸಾಹಿತ್ಯಕ್ಕೆ ತೇಜಸ್ವಿ ಕೊಡುಗೆ ಅಪಾರ…

ಶಿವಮೊಗ್ಗ: ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಕೊಡುಗೆ ಅಪಾರ ಎಂದು ರೋಟರಿ ವಲಯ ಮಾಜಿ ಸಹಾಯಕ ಗವರ್ನರ್ ಜಿ.ವಿಜಯ್‌ಕುಮಾರ್ ಹೇಳಿದರು. ಶಿವಮೊಗ್ಗ ನಗರದ ವಾಸವಿ ವಿದ್ಯಾಲಯದಲ್ಲಿ ಜೆಸಿಐ ಸಹ್ಯಾದ್ರಿ ಶಿವಮೊಗ್ಗ ವತಿಯಿಂದ ಆಯೋಜಿಸಿದ್ದ “ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರ 84ನೇ…

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್. ಎಸ್.ಸುಂದರೇಶ್ ಅಭಿಮಾನಿಗಳಿಂದ ಅನ್ನದಾನ ಕಾರ್ಯಕ್ರಮ…

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಅಭಿಮಾನಿ ಬಳಗದ ವತಿಯಿಂದ 30 ಸಾವಿರ ಜನಕ್ಕೆ ಅನ್ನ ಸಂತರ್ಪಣೆ ಮಾಡಿದರು. ಗಾಂಧಿ ಬಜಾರಿನ ಬಸವಣ್ಣ ದೇವಸ್ಥಾನದ ಎದುರಿಗೆ ಸುಮಾರು 12 ಗಂಟೆಯಿಂದ…

ಸಾಮೂಹಿಕ ಸತ್ಯನಾರಾಯಣ ಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾದ ಶಾಸಕ ಕೆ.ಬಿ.ಅಶೋಕ ನಾಯ್ಕ…

ಆಯನೂರು ನ್ಯೂಸ್… ಆಯನೂರಿನ ತಮ್ಮಡಿಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳದ ಪದ್ಮವಿಭೂಷಣ ರಾಜರ್ಷಿ ಹಾಗೂ ರಾಜ್ಯ ಸಭಾ ಸದಸ್ಯರಾದ ಪೂಜ್ಯ…

ವಜ್ರಕಾಯ ಗೆಳೆಯರ ಬಳಗದಿಂದ ಪ್ರಸಾದ ವಿತರಣೆ…

ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಯ ಪ್ರಯುಕ್ತ “ವಜ್ರಕಾಯ ಗೆಳೆಯರ ಬಳಗದ” ವತಿಯಿಂದ ಇಂದು ದುರ್ಗಿಗುಡಿಯಲ್ಲಿ 5000 ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಾಯಿತು. ವಜ್ರಕಾಯ ಬಳಗದ ಗೆಳೆಯರಾದ ಪುಷ್ಪಕ್ ಕುಮಾರ್, ದರ್ಶನ್, ಓಂಕಾರ್, ಪ್ರಕಾಶ್ ಬೈಂದೂರ್, ಸುನಿಲ್, ರಾಜಶೇಖರ್ ದುರ್ಗಿಗುಡಿಯ ಪ್ರಮುಖರಾದ ಕಾಯಕಯೋಗಿ…

ಸಚಿವರಿಗೊಂದು ಕಾನೂನು , ಜನ ಸಾಮಾನ್ಯರಿಗೊಂದು ಕಾನೂನು- ಬೇಳೂರು ಗೋಪಾಲಕೃಷ್ಣ…

ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಒಂದು ಕಾನೂನು, ಸ್ವಾಮೀಜಿಗೆ ಒಂದು ಕಾನೂನು ಇದೆಯೆ ಎಂದು ರಾಜ್ಯ ಕಾಂಗ್ರೆಸ್ ವಕ್ತಾರ, ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬೇಳೂರು ಗೋಪಾಲಕೃಷ್ಣ ಸರ್ಕಾರ ತಮ್ಮ ಸಚಿವರನ್ನು ರಕ್ಷಿಸಿಕೊಳ್ಳಲು ಇನ್ನಿಲ್ಲದ ಕಸರತ್ತು…

ನಮ್ಮ ಸರ್ಕಾರದಿಂದ ದೇವಸ್ಥಾನ ರಕ್ಷಣೆಗೆ ಆದ್ಯತೆ : ಸಂಸದ ಬಿ.ವೈ.ರಾಘವೇಂದ್ರ…

ಭದ್ರಾವತಿ ನ್ಯೂಸ್… ಭದ್ರಾವತಿಯ ಐತಿಹಾಸಿಕ ಪ್ರಸಿದ್ಧ ಶ್ರೀ ಲಕ್ಷ್ಮಿ ನರಸಿಂಹ ದೇವಸ್ಥಾನವು ಕಾಲ ಕ್ರಮೇಣ ಶಿತಲಗೊಳ್ಳುತ್ತಿದ್ದು, ಇದನ್ನು ಸರಿಪಡಿಸಿ ಜೀರ್ಣೋದ್ಧಾರ ಗೊಳಿಸುವ ನಿಟ್ಟಿನಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ವಿಶೇಷ ಪ್ರಯತ್ನದಿಂದ ದೇವಸ್ಥಾನ ಅಭಿವೃದ್ಧಿ ಮತ್ತು ಇತರ ಕಾಮಗಾರಿಗೆ ಕೇಂದ್ರದ ಪುರಾತತ್ವ…