Category: Shivamogga

ನಮ್ಮ ಸರ್ಕಾರದಿಂದ ದೇವಸ್ಥಾನ ರಕ್ಷಣೆಗೆ ಆದ್ಯತೆ : ಸಂಸದ ಬಿ.ವೈ.ರಾಘವೇಂದ್ರ…

ಭದ್ರಾವತಿ ನ್ಯೂಸ್… ಭದ್ರಾವತಿಯ ಐತಿಹಾಸಿಕ ಪ್ರಸಿದ್ಧ ಶ್ರೀ ಲಕ್ಷ್ಮಿ ನರಸಿಂಹ ದೇವಸ್ಥಾನವು ಕಾಲ ಕ್ರಮೇಣ ಶಿತಲಗೊಳ್ಳುತ್ತಿದ್ದು, ಇದನ್ನು ಸರಿಪಡಿಸಿ ಜೀರ್ಣೋದ್ಧಾರ ಗೊಳಿಸುವ ನಿಟ್ಟಿನಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ವಿಶೇಷ ಪ್ರಯತ್ನದಿಂದ ದೇವಸ್ಥಾನ ಅಭಿವೃದ್ಧಿ ಮತ್ತು ಇತರ ಕಾಮಗಾರಿಗೆ ಕೇಂದ್ರದ ಪುರಾತತ್ವ…

ಸಮುದಾಯದೊಂದಿಗೆ ನಾವು ಹೇಗಿರಬೇಕು ಹೇಗೆ ಸೇವೆ ಸಲ್ಲಿಸಬಹುದು ಎಂಬುದನ್ನು ಸ್ಕೌಟ್ಸ್ ಮತ್ತು ಗೈಡ್ಸ್ನಲ್ಲಿ ಕಲಿಯಬಹುದು-ಜಿಲ್ಲಾಧಿಕಾರಿ. ಡಾ.ಆರ್. ಸೆಲ್ವಮಣಿ…

ಸಮುದಾಯವನ್ನು ಹೇಗೆ ತಲುಪಬಹುದು ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಹೇಗೆ ತೋಡಗಿಸಕೊಳ್ಳಬಹುದು, ದೇಶಕ್ಕೆ ಯಾವ ರೀತಿಯ ಸೇವೆ ಸಲ್ಲಿಸಬಹುದು ಎಂಬುದನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಕಲಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಶಿವಮೊಗ್ಗ ಜಿಲ್ಲಾ ಸಂಸ್ಥೆಯ ಅಧ್ಯಕ್ಷರು ಡಾ|| ಆರ್. ಸೆಲ್ವಮಣಿ…

ಶಿವಮೊಗ್ಗ ಮಂಗಳೂರು ಅಬಕಾರಿ ಇಲಾಖೆಯ ಜಂಟಿ ದಾಳಿ , ಗಾಂಜಾ ವಶ, ಆರೋಪಿಗಳ ಬಂಧನ…

ಖಚಿತ ಮಾಹಿತಿ ಮೇರೆಗೆ ಅಬಕಾರಿ ಜಂಟಿ ಆಯುಕ್ತರು ಮಂಗಳೂರು ವಿಭಾಗ ಅಬಕಾರಿ ಉಪ ಆಯುಕ್ತರು ಶಿವಮೊಗ್ಗ ಜಿಲ್ಲೆ ಶಿವಮೊಗ್ಗ ಮತ್ತು ಅಬಕಾರಿ ಉಪ ಅಧೀಕ್ಷಕರು ಸಾಗರ ಉಪ ವಿಭಾಗ ಸಾಗರ ರವರ ನೇತೃತ್ವದಲ್ಲಿ ಸೊರಬ ತಾಲೂಕ ಚಿಟ್ಟುರು ಗ್ರಾಮದ ವಾಸಿಯಾದ ನಿಂಗರಾಜ್…

ಕೋಟೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ವಿಶೇಷ ಓಣಂ ಪೂಜೆ…

ಶಿವಮೊಗ್ಗ ನಗರದ ಕೋಟೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಓಣಂ ಪೂಜೆ ನಡೆಯಿತು. ವರ್ಷಕ್ಕೊಮ್ಮೆ ಬರುವ ಓಣಂ ಹಬ್ಬದ ಪ್ರಯುಕ್ತ ಶ್ರೀ ಅಯ್ಯಪ್ಪ ಸ್ವಾಮಿ ದೇವರಿಗೆ ವಿಶೇಷ ಅಲಂಕಾರ ಜೊತೆ ವಿವಿಧ ಬಗೆ ಹೂವಿನಿಂದ ಬಿಡಿಸಿರುವ ಓಂ ಚಿತ್ರ ಮತ್ತು ಸ್ವಾಮಿ…

ಭದ್ರಾವತಿಯ ಹಿಂದೂ ಮಹಾಸಭಾ ಗಣಪತಿ ಶೋಭಾಯಾತ್ರೆಯಲ್ಲಿ ಪಾಲ್ಗೊಂಡ ಸಂಸದ ಬಿ.ವೈರಾಘವೇಂದ್ರ…

ಭದ್ರಾವತಿ ಹಿಂದೂ ಮಹಾಸಭಾ ಹಿಂದು ರಾಷ್ಟ್ರ ಸೇನಾ ಶ್ರೀ ಗಣಪತಿ ದೇವರ ಬೃಹತ್ ಶೋಭಾಯಾತ್ರೆಯಲ್ಲಿ ಸಂಸದರಾದ ಬಿ. ವೈ ರಾಘವೇಂದ್ರ ರವರು ಭಾಗವಹಿಸಿದರು. ಈ ಸಂದರ್ಭದಲ್ಲಿ ದತ್ತಾತ್ರಿ , ದಿವಾಕರ್ ಶೆಟ್ಟಿ , ರಾಜೇಶ ಕಾಮತ್ , ಮಾಲ್ತೇಶ್ ಪಕ್ಷದ ಕಾರ್ಯಕರ್ತರು…

ಜಿಲ್ಲಾ ಕಾಂಗ್ರೆಸ್ ವತಿಯಿಂದ ನಾವು ಸದಾ ನಿಮ್ಮೊಂದಿಗೆ ಕಾರ್ಯಕ್ರಮಕ್ಕೆ ಎಚ್.ಎಸ್.ಸುಂದರೇಶ್ ಚಾಲನೆ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ಅವರ ನೇತೃತ್ವದಲ್ಲಿ ನಾವು ಸದಾ ನಿಮ್ಮೊಂದಿಗೆ ಸಾಮಾಜಿಕ ಜವಾಬ್ಧಾರಿಯೊಂದಿಗೆ ಎಂಬುವ ಕಾರ್ಯಕ್ರಮವನ್ನು ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಶ್ರೀಧರ್ , ಜ್ಞಾನಪ್ರಕಾಶ್ , ಸೌಗಂಧಿಕಾ , ಕುಮಾರಸ್ವಾಮಿ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ…

ಶಿವಮೊಗ್ಗದ ಶ್ರೀ ಬಸವೇಶ್ವರ ವೀರಶೈವ ಸಮಾಜ ಸಂಘದ ನೂತನ ಅಧ್ಯಕ್ಷರಾಗಿ ಎಸ್.ಎಸ್.ಜ್ಯೋತಿ ಪ್ರಕಾಶ್,ಉಪಾಧ್ಯಕ್ಷರಾಗಿ ಶಾಂತ ಆನಂದ್,ಕಾರ್ಯದರ್ಶಿಯಾಗಿ ಎಸ್.ಪಿ. ದಿನೇಶ್ ಆಯ್ಕೆ…

ಶಿವಮೊಗ್ಗ ನಗರದ “ವೀರಶೈವ-ಲಿ೦ಗಾಯತ” ಸಮುದಾಯದ ಪ್ರತಿಷ್ಠಿತ ಸೇವಾ ಸಂಸ್ಥೆಯಾದ “ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘ(ರಿ.)ದ” 2022-2025ನೇ ಸಾಲಿನ ಆಡಳಿತ ಮಂಡಳಿಯ ಅಧ್ಯಕ್ಷೀಯ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಎ.ಪಿ.ಎಂ.ಸಿ ಹಾಗೂ ಸೂಡಾದ ನಿಕಟ ಪೂರ್ವ ಅಧ್ಯಕ್ಷರು ಮತ್ತು ಸಮಾಜದ…

63 ರೈತ ಕುಟುಂಬಗಳಿಗೆ ಸಾಗುವಳಿ ಪತ್ರ ನೀಡಿದ ಗ್ರಾಮಾಂತರ ಶಾಸಕ ಅಶೋಕ ನಾಯ್ಕ…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಸೋಗಾನೆ ಗ್ರಾಮದ ವಿನಾಯಕ ನಗರದಲ್ಲಿ ಸೋಗಾನೆ ಸರ್ವೆ ನಂ 120 ರಲ್ಲಿ 40-50 ವರ್ಷಗಳಿಂದ ಸಾಗುವಳಿ ಮಾಡುತ್ತಿರುವ 63 ರೈತ ಕುಟುಂಬದವರಿಗೆ ಸಾಗುವಳಿ ಚೀಟಿ ಹಾಗೂ ಸಾಮಾಜಿಕ ಭದ್ರತೆ ಯೋಜನೆಯ ಮಂಜೂರಾತಿ ಪತ್ರಗಳನ್ನು ಗ್ರಾಮಾಂತರ ಶಾಸಕರು…

ಸೈನಿಕ ಇಲಾಖೆ: ವೈದ್ಯಕೀಯ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನ…

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯು 2022-23ನೇ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಶಿಕ್ಷಣಕ್ಕಾಗಿ ನೀಟ್ ಅರ್ಹತಾ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದ ಮಾಜಿ ಸೈನಿಕರು ಮತ್ತು ಮಾಜಿ ಸೈನಿಕರ ಅವಲಂಭಿತರ ಮಕ್ಕಳು ಕೇಂದ್ರೀಯ ಸೈನಿಕ ಮಂಡಳಿ ಮುಖಾಂತರ ವಿತರಿಸಲಾಗುವ ಸೀಟುಗಳನ್ನು…

ಸರ್ಕಾರಿ ವೆಬ್‍ಸೈಟ್‍ಗಳಲ್ಲಿ ಕನ್ನಡಕ್ಕೆ ಪ್ರಥಮ ಆದ್ಯತೆ: ಟಿ.ಎಸ್.ನಾಗಾಭರಣ…

ಸರ್ಕಾರಿ ಇಲಾಖೆಗಳ ಎಲ್ಲಾ ವೆಬ್‍ಸೈಟ್‍ಗಳಲ್ಲಿ ಮತ್ತು ತಂತ್ರಾಂಶಗಳಲ್ಲಿ ಕನ್ನಡ ಭಾಷೆಗೆ ಕಡ್ಡಾಯವಾಗಿ ಪ್ರಥಮ ಆದ್ಯತೆಯನ್ನು ನೀಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅವರು ತಿಳಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಕನ್ನಡ ಅನುಷ್ಟಾನ ಪ್ರಗತಿ…