517 ನೇ ಕೆಂಪೇಗೌಡ ಜಯಂತಿ: ಕಸಾಪ ಅಧ್ಯಕ್ಷ ಡಿ.ಮಂಜುನಾಥಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ…
ಮಂಜುನಾಥ ಶೆಟ್ಟಿ… ಶಿವಮೊಗ್ಗ: ನಗರವನ್ನು ಹೇಗೆ ಯೋಜನಾಬದ್ಧವಾಗಿ ರೂಪಿಸಬೇಕು ಹಾಗೂ ರಾಜಧಾನಿಯ ಮಾದರಿ ಹೇಗಿರಬೇಕು ಎಂಬ ದೂರದೃಷ್ಟಿಯನ್ನು ಸುಮಾರು 500 ವರ್ಷಗಳ ಹಿಂದೆಯೇ ತೋರಿಸಿದ ಮಹನೀಯ ಕೆಂಪೇಗೌಡರು ವಿಶ್ವಕ್ಕೆ ಮಾದರಿ ಎಂದು ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಆರ್.ಎಂ.ಮಂಜುನಾಥಗೌಡ ಹೇಳಿದರು. ನಗರದ…