Category: Shivamogga

ಯೋಗಾಚಾರ್ಯ ರುದ್ರಾರಾಧ್ಯರಿಗೆ ಶಿಷ್ಯರಿಂದ ಗೌರವ ಸಮರ್ಪಣೆ…

ಶಿವಮೊಗ್ಗ: ನಗರದ ಶ್ರೀ ಶಿವಗಂಗಾ ಯೋಗಕೇಂದ್ರದ ಸಂಸ್ಥಾಪಕ ಕಾರ್ಯಾಧ್ಯಕ್ಷ ಡಾ. ಸಿ.ವಿ.ರುದ್ರಾರಾಧ್ಯ ಅವರು 80ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಅಭಿಮಾನಿ ವರ್ಗ ಹಾಗೂ ಶಿಷ್ಯರು ಗೌರವ ಸಮರ್ಪಿಸಿ ಶುಭಹಾರೈಸಿದರು. ಶ್ರೀ ಶಿವಗಂಗಾ ಯೋಗ ಕೇಂದ್ರದ ಸಂಸ್ಥಾಪಕ ಕಾರ್ಯಾಧ್ಯಕ್ಷ ಡಾ. ಸಿ.ವಿ.ರುದ್ರರಾಧ್ಯ…

ಹೊಸಮನೆ ಬಡಾವಣೆಯಲ್ಲಿ ಕಾರ್ಮಿಕ ಸಂಚಾರಿ ಆರೋಗ್ಯ ತಪಾಸಣಾ ಘಟಕಕ್ಕೆ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಚಾಲನೆ…

ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯಲ್ಲಿ ಕಾರ್ಮಿಕ ಇಲಾಖೆಯ ಸಂಚಾರಿ ಆರೋಗ್ಯ ಘಟಕದ ವತಿಯಿಂದ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರಿಗಾಗಿ ಹಾಗೂ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕೆ ಇಂದು ಬಡಾವಣೆಯ ವಜ್ರೇಶ್ವರಿ ವಿನಾಯಕ ದೇವಸ್ಥಾನದ ಮುಂಭಾಗದಲ್ಲಿ ವಾರ್ಡಿನ ಪಾಲಿಕೆ ಸದಸ್ಯರು…

ಮಲವಗೊಪ್ಪ ಗಣಪತಿ ಗೆಳೆಯರ ಬಳಗ ವತಿಯಿಂದ R.C.ನಾಯ್ಕ ಗೆ ಸನ್ಮಾನ…

ಶಿವಮೊಗ್ಗದ ಮಲವಗೊಪ್ಪದಲ್ಲಿ ಪ್ರತಿ ವರ್ಷವಂತೆ ಈ ವರ್ಷವೂ ಸಹ ಗಣಪತಿ ಗೆಳೆಯರ ಬಳಗದ ವತಿಯಿಂದ ಗಣಪತಿಯನ್ನು ಪ್ರತಿಷ್ಠಾಪನೆ ಮಾಡಿದ್ದರು. ಗಣಪತಿಯ ಪೆಂಡಲ್ನ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಈ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ R.C.ನಾಯ್ಕ ರವರನ್ನು ಗೆಳೆಯರ ಬಳಗದ ವತಿಯಿಂದ…

ರೋಟರಿ ಕ್ಲಬ್ ಶಿವಮೊಗ್ಗ ಮಿಡ್ ಟೌನ್ ವತಿಯಿಂದ ಸರ್ಕಾರಿ ಶಾಲೆಗೆ ಬೆಂಚ್, ಡೆಸ್ಕ್ ಕೊಡುಗೆ…

ಶಿವಮೊಗ್ಗ: ಸರ್ಕಾರಿ ಶಾಲೆ ಮಕ್ಕಳಿಗೆ ಅನುಕೂಲ ಒದಗಿಸುವ ದೃಷ್ಠಿಯಿಂದ ವಿಶೇಷ ಶೈಕ್ಷಣಿಕ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತಿದೆ ಎಂದು ರೋಟರಿ ಕ್ಲಬ್ ಶಿವಮೊಗ್ಗ ಮಿಡ್‌ಟೌನ್ ಅಧ್ಯಕ್ಷೆ ವೀಣಾ ಸುರೇಶ್ ಹೇಳಿದರು. ಸರ್ಕಾರಿ ಶಾಲೆಗೆ ಬೆಂಚ್ ಹಾಗೂ ಡೆಸ್ಕ್ಗಳನ್ನು ರೋಟರಿ ಕ್ಲಬ್ ಶಿವಮೊಗ್ಗ ಮಿಡ್‌ಟೌನ್…

ಕನಕಪುರ ಶ್ರೀ ದೇಗುಲ ಮಠದಲ್ಲಿ ಗುರು ಕೋರಣ್ಯ ಕಾರ್ಯಕ್ರಮ…

ಕನಕಪುರ ನ್ಯೂಸ್… ಕನಕಪುರ ನಗರದಲ್ಲಿ ಎರಡು ದಿನಗಳು ದೇಗುಲಮಠದಿಂದ ಗುರು ಕೋರಣ್ಯದಲ್ಲಿ ಶ್ರೀ ದೇಗುಲಮಠದ ಕಿರಿಯ ಪರಮಪೂಜ್ಯ ಶ್ರೀ ಚನ್ನಬಸವ ಮಹಾಸ್ವಾಮಿಗಳು ಹಾಗೂ ಬಿಲ್ವಪತ್ರೆ ಮಠದ ಪರಮಪೂಜ್ಯ ಶ್ರೀ ಶಿವಲಿಂಗ ಮಹಾಸ್ವಾಮಿಗಳು ಮತ್ತು ಮರಳವಾಡಿ ಮಠದ ಕಿರಿಯ ಪೂಜ್ಯ ಶ್ರೀ ಪ್ರಭು…

ನಮ್ಮ ನಡಿಗೆ ಶಾಂತಿಯ ಕಡೆಗೆ-ಡಾ. ಧನಂಜಯ್ ಸರ್ಜಿ…

ಶಿವಮೊಗ್ಗ: ಸಾಹಿತ್ಯ, ಸಂಸ್ಕೃತಿ ಹಾಗೂ ಸುಸಂಸ್ಕೃತರ ತವರೂರಾದ ಶಿವಮೊಗ್ಗ ಜಿಲ್ಲೆಯಲ್ಲಿ ಇತ್ತೀಚೆಗೆ ಅಶಾಂತಿಯ ವಾತಾವರಣ ಮೂಡಿದ್ದು, ಈ ಹಿನ್ನೆಲೆಯಲ್ಲಿ ಶಾಶ್ವತವಾಗಿ ಶಾಂತಿ ನೆಲೆಸುವ ಸಲುವಾಗಿ ಸೆಪ್ಟೆಂಬರ್ ೩ ರಂದು ಬೆಳಗ್ಗೆ ೧೦ ಗಂಟೆಗೆ ನಗರದಲ್ಲಿ “ನಮ್ಮ ನಡಿಗೆ ಶಾಂತಿಯ ಕಡೆಗೆ” ಘೋಷವಾಕ್ಯದಡಿ…

ಶಿವಪ್ಪ ನಾಯಕ ಮಾರುಕಟ್ಟೆ ಗುತ್ತಿಗೆ ಅವಧಿಗೆ ಸಂಬಂಧಿಸಿದ ತನಿಖಾ ವರಧಿಯನ್ನು ಬಹಿರಂಗಗೊಳಿಸಲು ಆಗ್ರಹಿಸಿ ಕಾಂಗ್ರೆಸ್ ಪಾಲಿಕೆ ಸದಸ್ಯರಿಂದ ಪ್ರತಿಭಟನಾ ಧರಣಿ…

ಶಿವಮೊಗ್ಗ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಬ್ಯಾರಿಸ್ ಸಂಸ್ಥೆಯವರು 99 ವರ್ಷ ಶಿವಪ್ಪ ನಾಯಕ ಮಾಲ್ ಅನ್ನು ಅವರ ಸಂಸ್ಥೆಗೆ ಬಾಡಿಗೆ ಆಧಾರದ ಮೇಲೆ ಮುಂದುವರೆಸಲು ಕೇಳಿಕೊಂಡಿದ್ದರು. ಈ ವಿಚಾರವಾಗಿ ನಗರದ ಅನೇಕ ಸಂಘ ಸಂಸ್ಥೆಗಳು ಕಾಂಗ್ರೆಸ್ ಪಕ್ಷದ ಪಾಲಿಕೆ ಸದಸ್ಯರು…

ಸ್ನಾತಕೋತ್ತರ ಸಂಶೋಧನಾ ಸಮ್ಮೇಳನ…

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಇರುವಕ್ಕಿ ಕ್ಯಾಂಪಸ್ ನಲ್ಲಿ ಸ್ನಾತಕೊತ್ತರ ಸಂಶೋಧನಾ ಸಮ್ಮೇಳನ-2022″ ಸೆಪ್ಟಂಬರ್ 2 ಮಧ್ಯಾಹ್ನ 2.30ಕ್ಕೆ ಏರ್ಪಡಿಸಲಾಗಿದೆ. ಕಾರ್ಯಕ್ರಮವನ್ನು ಡಾ.ಎಸ್.ರಾಜೇಂದ್ರ ಪ್ರಸಾದ್ ಉಪಕುಲಪತಿಗಳು ಯುಎಎಸ್ ಬೆಂಗಳೂರು ಉದ್ಘಾಟಿಸಲಿದ್ದು, ಡಾ.ಆರ.ಸಿ.ಜಗದೀಶ್ ಉಪಕಲಪತಿಗಳು ಕೆಎಸ್ಎನ್ಎಹೆಚ್ಎಸ್ ಶಿವಮೊಗ್ಗ…

ಅಗ್ನಿಪಥ್ ಯೋಜನೆ ನೇಮಕಾತಿ…

ಭಾರತೀಯ ಸೇನಾಪಡೆಗಳಿಗೆ ಅಗ್ನಿಪಥ್ ಯೋಜನೆಯ ಅನುಸಾರವಾಗಿ ಹಾವೇರಿ ಜಿಲ್ಲೆಯಲ್ಲಿ ಸೆಪ್ಟಂಬರ್ 1 ರಿಂದ 20 ರವರೆಗೆ ನೇಮಕಾತಿ ನಡೆಸಲಾಗುತ್ತದೆ. ಈ ಕುರಿತಾದ ಅಧಿಸೂಚನೆಯನ್ನು www.joinindianarmy.nic.in ವೆಬ್ ಸೈಟ್ ನಲ್ಲಿ ನೋಡಬಹುದು. ಶಿವಮೊಗ್ಗ ಜಿಲ್ಲೆಯ ಆಸಕ್ತಿಯುಳ್ಳ ಅಭ್ಯರ್ಥಿಗಳು ಈ ನೇಮಕಾತಿಯಲ್ಲಿ ಪಾಲ್ಗೊಳ್ಳವಂತೆ ಅಪರಜಿಲ್ಲಾಧಿಕಾರಿಗಳು…

ಲೋಕೇಶ್ ಗೌಡ ರವರ ಸ್ಟೆಪ್ ಆಫ್ ಪ್ರೊಡಕ್ಷನ್ ನೂತನ ನಿರ್ಮಾಣದ ಸಂಸ್ಥೆಗೆ ಕರ್ನಾಟಕದ ಜನತೆ ಹರಿಸಿ ಪ್ರೋತ್ಸಾಹಿಸಿ ಆಶೀರ್ವಾದಸಿ…

SANDALWOOD NEWS… ಈ ದಿನ ಶುಭ ದಿನ. ಇಂತಹ ಶುಭ ದಿನದಲ್ಲಿ ಕರ್ನಾಟಕ ಜನತೆಗೆ ಗಣೇಶ ಚತುರ್ಥಿ ಹಬ್ಬದ ಶುಭಾಶಯ ಕೊರುತ್ತಾ, ನನ್ನ ನಲ್ಮೆಯ ಮತ್ತು ನಮ್ಮ ಚಿತ್ರದ ನಾಯಕ ನಟರಾದಂತಹ, ಶ್ರೀ ಪ್ರಮೋದ್ ಶೆಟ್ಟಿಯವರ ಹುಟ್ಟುಹಬ್ಬಕ್ಕೆ ಹೃತ್ಪೂರ್ವಕ ಶುಭಾಶಯಗಳನ್ನು ಕೊರುತ್ತಾ,…