ಗಣೇಶ ಹಬ್ಬದ ಶುಭಾಶಯಗಳು…
ನಾಡಿನ ಸಮಸ್ತ ಜನತೆಗೆ ಮತ್ತು ಪ್ರಜಾಶಕ್ತಿ ವೀವರ್ಸ್ ಗೆ ಗೌರಿ ಮತ್ತು ಗಣೇಶ ಹಬ್ಬದ ಶುಭಾಶಯಗಳು… ಶುಭ ಕೋರುವರು-ಟೀಮ್ ಪ್ರಜಾಶಕ್ತಿ…
voice of society
ನಾಡಿನ ಸಮಸ್ತ ಜನತೆಗೆ ಮತ್ತು ಪ್ರಜಾಶಕ್ತಿ ವೀವರ್ಸ್ ಗೆ ಗೌರಿ ಮತ್ತು ಗಣೇಶ ಹಬ್ಬದ ಶುಭಾಶಯಗಳು… ಶುಭ ಕೋರುವರು-ಟೀಮ್ ಪ್ರಜಾಶಕ್ತಿ…
ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಇಂದು ರೈತ ನಾಯಕ ಸನ್ಮಾನ್ಯ ನಿಕಟ ಪೂರ್ವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ರವರಿಗೆ ಹಾಗೂ ರಾಜ್ಯ ಬಿ.ಜೆ.ಪಿ ಉಪಾಧ್ಯಕ್ಷರಾದ ಮಾನ್ಯ ಬಿ.ವೈ ವಿಜಯೇಂದ್ರ ರವರೆಗೆ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ ನಾಯ್ಕ ರವರುಗೌರಿ- ಗಣೇಶ ಹಬ್ಬದ ಶುಭಾಶಯ…
ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಸಂಘದ ವತಿಯಿಂದ ಗೌರವ ಸ್ವೀಕರಿಸಿದ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಸಹಾಯ ಪ್ರಧಾನ ವ್ಯವಸ್ಥಾಪಕರಾದ ಶ್ರೀಯುತ ವಿ.ಎಮ್.ಮಹೇಶ್ ರವರು ಶಿವಮೊಗ್ಗ ಜಿಲ್ಲೆಯ ಎಲ್ಲಾ ಗ್ರಾಹಕರ, ಸಿಬ್ಬಂದಿಗಳ ಮತ್ತು ನಮ್ಮ ಸಂಸ್ಥೆಯ ಆಡಳಿತ ಮಂಡಳಿಯ ಸಹಕಾರದಿಂದ ಉತ್ತಮ…
ಶಿಕಾರಿಪುರ ತಾಲೂಕು ಸಿಡುಗಿನಾಳ್ ಮರಾಠಿ ಕ್ಯಾಂಪ್ ನಿವಾಸಿ ಜಯಣ್ಣ 47 ವರ್ಷ ಭಾನುವಾರ ಸಂಜೆ ಜೋಳದ ಹೊಲದಲ್ಲಿ ಕೆಲಸ ಮಾಡುವಾಗ ಕರಡಿ ದಾಳಿ ಮಾಡಿದ್ದು.ಇಂದು ಸಂಸದರಾದ ಬಿ. ವೈ ರಾಘವೇಂದ್ರ ಅವರು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಯಣ್ಣ ಅವರ ಆರೋಗ್ಯವನ್ನು…
ಭದ್ರಾವತಿ ಹಳೆನಗರ ಪೊಲೀಸ್ ಠಾಣಾ ವ್ಯಾಪ್ತಿಯ ಹೊಳೆಹೊನ್ನೂರು ರಸ್ತೆಯಿಂದ ಹೊಸಸೀಗೇಬಾಗಿ ಕಡೆಗೆ ಹೋಗುವ ರಸ್ತೆಯ ಸಮೀಪದ ಅಂಗಡಿಯ ಮುಂಭಾಗದ ಕಚ್ಚಾರಸ್ತೆಯಲ್ಲಿ 04 ಜನ ವ್ಯಕ್ತಿಗಳು ಸಾರ್ವಜನಿಕರಿಗೆ ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ…
ಶಿವಮೊಗ್ಗ – ತಾಳುಗುಪ್ಪ ವಿಭಾಗದ ಕುಂದು ಕೊರತೆ ವೀಕ್ಷಣೆಗಾಗಿ ಶಿವಮೊಗ್ಗಕ್ಕೆ ಆಗಮಿಸಿದ ನೈಋತ್ಯ ರೈಲ್ವೇ ಜೆನರಲ್ ಮ್ಯಾನೇಜರ್ ಶ್ರೀ ಸಂಜೀವ್ ಕುಮಾರ್ ಅವರನ್ನು ಸಂಸದರಾದ ಬಿ. ವೈ ರಾಘವೇಂದ್ರ ರವರು ಆತ್ಮೀಯವಾಗಿ ಸ್ವಾಗತಿಸಿ ,ಶಿವಮೊಗ್ಗದ ರೈಲ್ವೆ ನಿಲ್ದಾಣದಲ್ಲಿ ಶಿವಮೊಗ್ಗ ಜಿಲ್ಲೆಯ ವಿವಿಧ…
ಶಿಕಾರಿಪುರ ತಾಲೂಕಿನ ಹೊಸೂರು ಹೋಬಳಿಯವಿಠ್ಠಲ ನಗರ ಗ್ರಾಮದ ಅರ್ಹ ಪಲಾನುಭವಿಗಳಿಗೆವಿವಿಧ ಪಿಂಚಣಿ ಯೋಜನೆಯಾದ ಸಂಧ್ಯಾ ಸುರಕ್ಷಾ ಯೋಜನೆ, ವೃದ್ಧಾಪ್ಯಾ ವೇತನದ ಆದೇಶ ಪ್ರತಿಯನ್ನು ಸಂಸದರಾದ ಬಿ. ವೈ ರಾಘವೇಂದ್ರ ರವರು ವಿತರಿಸಿದರು. ಈ ಸಂದರ್ಭದಲ್ಲಿ ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ.…
ಮಕ್ಕಳ ಭಿಕ್ಷಾಟನೆಯನ್ನು ತಪ್ಪಿಸದಿದ್ದಲ್ಲಿ ಇದೊಂದು ಗಂಭೀರ ಸಾಮಾಜಿಕ ಪಿಡುಗಾಗಿ ಪರಿಣಮಿಸಲಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಕಳವಳ ವ್ಯಕ್ತಪಡಿಸಿದರು. ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ…
ಶಿವಮೊಗ್ಗದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು ಮೀನಾಕ್ಷಿ ಭವನ ಹಾಗೂ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಶನ್ ವತಿಯಿಂದ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲೆಯ ಬಾಕ್ಸಿಂಗ್ ಕ್ರೀಡಾಪಟುಗಳಾದ ಶಶಾಂಕ್…
ಶಿವಮೊಗ್ಗ: ಭಾರತದ ಶ್ರೇಷ್ಠ ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ್ ಸ್ಮರಣಾರ್ಥ ದೇಶಾದ್ಯಂತ ಆಗಸ್ಟ್ 29ರಂದು ರಾಷ್ಟ್ರೀಯ ಕ್ರೀಡಾ ದಿನ ಆಚರಿಸಲಾಗುತ್ತದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎಂ.ಟಿ. ಮಂಜುನಾಥ್ ಹೇಳಿದರು. ಮೇಜರ್ ಧ್ಯಾನ್‌ಚಂದ್ ಜನ್ಮದಿನ ಹಾಗೂ…