Category: Shivamogga

ಬೇಕರಿ ಉತ್ಪನ್ನಗಳ ಕುರಿತು ಕೌಶಲ್ಯ ಅಭಿವೃದ್ಧಿ ತರಬೇತಿ…

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಆಗಸ್ಟ್ 18 ರಿಂದ ಸೆ. 16 ರವರೆಗೆ 1 ತಿಂಗಳು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್ತು, ಕೋಕೋನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು,…

ಬೆಳೆ ವಿಮೆ ನೊಂದಣಿ ಅವಧಿ ವಿಸ್ತರಣೆ…

ಜಿಲ್ಲೆಯಲ್ಲಿ 2025-26 ನೇ ಸಾಲಿನ ಹವಾಮಾನಾಧಾರಿತ ಬೆಳೆಗಳಾದ ಅಡಿಕೆ, ಕಾಳುಮೆಣಸು, ಮಾವು, ಮತ್ತು ಶುಂಠಿ ಬೆಳೆಗಳಿಗೆ ನೀಡುವ ವಿಮೆಯ ನೋಂದಣಿಯ ಅವಧಿಯನ್ನು ಆಗಸ್ಟ್ 14 ರವರೆಗೆ ಮತ್ತು ಸಾಲ ಪಡೆದ ರೈತರುಗಳಿಗೆ ಆಗಸ್ಟ್ 30 ರವರೆಗೆ ವಿಸ್ತರಿಸಲಾಗಿದೆ. ಸರ್ಕಾರದ ಆದೇಶದಂತೆ ಜುಲೈ…

ತಾಳಗುಪ್ಪ ಯಶವಂತಪುರ ರೈಲು ಸಮಯ ಪರಿಷ್ಕರಣೆ…

ನೈರುತ್ಯ ರೈಲ್ವೇ ಸಕ್ಷಮ ಪ್ರಾಧಿಕಾರವು ರೈಲು ಸಂಖ್ಯೆ :6588 ತಾಳಗುಪ್ಪ (TLGP)-ಯಶವಂತಪುರ (YPR) ಎಕ್ಸ್ಪ್ರೆಸ್ ವಿಶೇಷ ರೈಲಿನ ಸಮಯವನ್ನು ಕೆಳಕಂಡAತೆ ಪರಿಷ್ಕರಣೆ ಮಾಡಿದೆ. ಸ್ಟೇಷನ್ ಟಿಎಲ್‌ಜಿಪಿ ಬೆಳಿಗ್ಗೆ 10 (ಶನಿವಾರ), ಎಸ್‌ಆರ್‌ಎಫ್ 10.16 ರಿಂದ 10.18, ಎಎನ್‌ಎಫ್ 10.45 ರಿಂದ 10.50,…

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರುರಿಂದ ವಿವಿಧ ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಾರಂಭ…

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮೈಸೂರು, ಶಿವಮೊಗ್ಗ ಪ್ರಾದೇಶಿಕ ಕೇಂದ್ರದಲ್ಲಿ 2025-26 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ವಿವಿಧ ಕೋರ್ಸ್ಗಳಿಗೆ ಪ್ರವೇಶಾತಿ ಪ್ರಾರಂಭವಾಗಿದೆ ಈಗಾಗಲೇ ವಿವಿಧ ಕೋರ್ಸ್ಗಳಿಗೆ ಪ್ರವೇಶ ಪ್ರಾರಂಭವಾಗಿದ್ದು, ಆಸಕ್ತಿಯುಳ್ಳ ವಿದ್ಯಾರ್ಥಿಗಳು ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಆಲ್ಕೋಳ ವೃತ್ತದಲ್ಲಿರುವ…

ನ್ಯಾನೋ ರಸ ಗೊಬ್ಬರಗಳ ರೈತರಿಗೆ ಆಶಾಕಿರಣ-ಮಂಜುಳಾ ಜಿ

ಇತ್ತೀಚಿನ ಯುಗದಲ್ಲಿ ನೂತನ ತಂತ್ರಜ್ಞಾನ ಎಲ್ಲಾ ಕ್ಷೇತ್ರಗಳಲ್ಲೂ ಹಬ್ಬಿದ್ದು, ಕೃಷಿ ಕ್ಷೇತ್ರಕ್ಕೂ ಕಾಲಿಟ್ಟಿರುವುದು ಸಂತಸದ ಸಂಗತಿ. ಇದರಿಂದ ರೈತಾಪಿ ವರ್ಗದವರಿಗೆ ಅನುಕೂಲವಾಗಲಿದೆ ಎಂದು ಕೃಪಿ ಇಲಾಖೆ ಉಪನಿರ್ದೇಶಕಿ ಮಂಜುಳಾ.ಜಿ ಹೇಳಿದರು. ಕೃಷಿ ವಿಜ್ಞಾನ ಕೇಂದ್ರ, ಇಫ್ಕೋ ಸಂಸ್ಥೆ ಹಾಗೂ ಕೋರಮಂಡಲ ಸಂಸ್ಥೆ…

ಕೇಂದ್ರ ಗೃಹ ಸಚಿವ ಅಮಿತ್ ಷಾಗೆ ಸಂಸದ ಬಿ.ವೈ.ರಾಘವೇಂದ್ರ ಅಭಿನಂದನೆ…

ಶಿವಮೊಗ್ಗ ಲೋಕಸಭಾ ಸಂಸದರಾದ ಶ್ರೀ ಬಿ.ವೈ ರಾಘವೇಂದ್ರವರು ದೆಹಲಿಯಲ್ಲಿ ಶ್ರೀ ಅಮಿತ್ ಷಾ ಜೀಯವರನ್ನು ಭೇಟಿ ಮಾಡಿ ಅತೀ ಹೆಚ್ಚು ವರ್ಷಗಳ ಕಾಲ ಭಾರತ ದೇಶದ ಗೃಹ ಸಚಿವರಾಗಿ ದಕ್ಷ ಮತ್ತು ಪ್ರಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಬಗ್ಗೆ ಸಂತೋಷ ವ್ಯಕ್ತಪಡಿಸಿ, ಅಭಿನಂದನೆಗಳನ್ನು…

ಕೇಂದ್ರ ಗೃಹ ಸಚಿವ ಅಮಿತ್ ಷಾಗೆ ಸಂಸದ ಬಿ.ವೈ.ರಾಘವೇಂದ್ರ ಅಭಿನಂದನೆ…

ಶಿವಮೊಗ್ಗ ಲೋಕಸಭಾ ಸಂಸದರಾದ ಶ್ರೀ ಬಿ.ವೈ ರಾಘವೇಂದ್ರವರು ದೆಹಲಿಯಲ್ಲಿ ಶ್ರೀ ಅಮಿತ್ ಷಾ ಜೀಯವರನ್ನು ಭೇಟಿ ಮಾಡಿ ಅತೀ ಹೆಚ್ಚು ವರ್ಷಗಳ ಕಾಲ ಭಾರತ ದೇಶದ ಗೃಹ ಸಚಿವರಾಗಿ ದಕ್ಷ ಮತ್ತು ಪ್ರಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಬಗ್ಗೆ ಸಂತೋಷ ವ್ಯಕ್ತಪಡಿಸಿ, ಅಭಿನಂದನೆಗಳನ್ನು…

ಸೈನಿಕ ಆರಾಮ ಗೃಹದಲ್ಲಿ ವಾಸ್ತುವಿಕೆ ಕೊಠಡಿಗಳು ಬಾಡಿಗೆ ಲಭ್ಯ…

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಮಾಜಿ ಹಾಗೂ ಹಾಲಿ ಸೈನಿಕರು ಮತ್ತು ಅವರ ಅವಲಂಬಿತರಿಗೆ ನಗರದ ‘ಸೈನಿಕ ಆರಾಮ ಗೃಹ’ದಲ್ಲಿ ವಾಸ್ತವ್ಯಕ್ಕಾಗಿ ಕೊಠಡಿಗಳನ್ನು ಬಾಡಿಗೆ ಆಧಾರದ ಮೇಲೆ ನೀಡಲಾಗುತ್ತದೆ. ಕೊಠಡಿಗಳು 24/7 ಲಭ್ಯ ಇದ್ದು, ದೂ.ಸಂ: 9141166157 ಕ್ಕೆ…

ಬೆಳೆ ವಿಮೆ ಪಾವತಿ ಅವಧಿ ವಿಸ್ತರಣೆ…

2025-26 ನೇ ಸಾಲಿನಲ್ಲಿ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆಗಳಾದ ಅಡಿಕೆ, ಮಾವು, ಕಾಳುಮೆಣಸು, ಮತ್ತು ಶುಂಠಿ ಬೆಳೆಗಳಿಗೆ ಬೆಳೆವಿಮೆ ಯೋಜನೆಯಡಿ ವಿಮೆಯನ್ನು ಪಾವತಿಮಾಡಲು ಆಗಸ್ಟ್ 14 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ. ಈ ಬೆಳೆಗಳನ್ನು ಬೆಳೆದಿರುವ ರೈತರುಗಳು ಬೆಳೆವಿಮೆಯ ಪ್ರಯೋಜನವನ್ನು ಪಡೆಯಲು ಪ್ರತಿ…

ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಖಾಲಿಯಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇರ ಸಂದರ್ಶನ…

ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ವಿವಿಧ ವಿಭಾಗಗಳಲ್ಲಿ ಖಾಲಿಯಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಆ. 16 ರಂದು ನೇರ ಸಂದರ್ಶನ ಏರ್ಪಡಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಪ್ರಾಣಿ ಆಹಾರ ಶಾಸ್ತ್ರ, ಪಶುವೈದ್ಯಕೀಯ ಪರೋಪಜೀವಿ ಶಾಸ್ತ್ರ, ಜಾನುವಾರು ಸಾಕಾಣಕಾ…