ವ್ಯಾಪಾರದ ಸಮಯ ಹೆಚ್ಚಿಸಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ…
ಶಿವಮೊಗ್ಗ ನಗರದಲ್ಲಿ ಬುಧವಾರದಿಂದ ಸಂಜೆಯ ನಂತರ ವ್ಯಾಪಾರ ವಹಿವಾಟಿಗೆ ಪೊಲೀಸರು ಅವಕಾಶ ನಿರಾಕರಿಸುತ್ತಿದ್ದು ಇದರಿಂದ ವರ್ತಕರಿಗೆ ಸಾಕಷ್ಟು ಅನಾನುಕೂಲವಾಗುತ್ತಿದೆ ನಿಯಮಾನುಸಾರ ವ್ಯಾಪಾರ-ವಹಿವಾಟಿಗೆ ಅವಕಾಶ ನೀಡುವಂತೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಈ ಸಂಬಂಧ ಬುಧವಾರ ನಗರದ…