ಗಲಭೆಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಮತ್ತು ಕಾಂಗ್ರೆಸ್ ಪಕ್ಷದ ಪಾಲಿಕೆ ಸದಸ್ಯರು…
ಶಿವಮೊಗ್ಗದಲ್ಲಿ ನಿನ್ನೆ ಹಲ್ಲೆಗೊಳಗಾದ ಅಮಾಯಕ ಪ್ರೇಮ್ ಸಿಂಗ್ ಮತ್ತು ಸದ್ದಾಂ ಎಂಬ ಯುವಕರನ್ನು ಇಂದು ಶಿವಮೊಗ್ಗ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿ ರೇಖಾ ರಂಗನಾಥ್ ಮತ್ತು ಪಾಲಿಕೆಯ ಕಾಂಗ್ರೆಸ್ ಪಕ್ಷದ ಸದಸ್ಯರು ಮೆಗನ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ…