ಮಕ್ಕಳಲ್ಲಿ ಸೃಜನಶೀಲತೆ ಪ್ರೋತ್ಸಾಹಿಸಲು ಚಂದ್ರಶೇಖರಯ್ಯ ಪೋಷಕರಿಗೆ ಸಲಹೆ…
ಶಿವಮೊಗ್ಗ: ಮಕ್ಕಳಲ್ಲಿ ಸೃಜನಶೀಲತೆ ಮತ್ತು ಕ್ರೀಯಾಶೀಲತೆ ಸುಪ್ತವಾಗಿದ್ದು, ಶಾಲಾ ಶಿಕ್ಷಕರು ಹಾಗೂ ಪೋಷಕರು ಮಕ್ಕಳಲ್ಲಿನ ಕ್ರೀಯಾಶೀಲತೆ ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡಬೇಕು ಎಂದು ರೋಟರಿ ಶಿವಮೊಗ್ಗ ಪೂರ್ವ ಎಜುಕೇಷನ್ ಮತ್ತು ಚಾರಿಟೇಬಲ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಎಂ. ಚಂದ್ರಶೇಖರಯ್ಯ ಹೇಳಿದರು. ಅಜಾದಿ…