Category: Shivamogga

ಕುವೆಂಪು ವಿವಿ ಪದವಿ ಪ್ರವೇಶ ಅರ್ಜಿ ಸಲ್ಲಿಕೆ ಆ 18ರವರೆಗೆ ವಿಸ್ತರಣೆ…

2025-26ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಡಿಪ್ಲೊಮಾ ಪದವಿ ಪ್ರವೇಶಾತಿಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆಗಸ್ಟ್ 18ರವರೆಗೆ ಅವಧಿ ವಿಸ್ತರಿಸಲಾಗಿದೆ. ಈ ಹಿಂದೆ ಹೊರಡಿಸಲಾಗಿದ್ದ ಅಧಿಸೂಚನೆಯಲ್ಲಿ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು ಆಗಸ್ಟ್ 08ರವರೆಗೆ ನಿಗದಿಗೊಳಿಸಲಾಗಿತ್ತು. ಆದರೆ…

ಜಿಲ್ಲೆಯ ಪ್ರವಾಸಿ ತಾಣಗಳತ್ತ ಜನರು ದೃಷ್ಟಿ ಸೆಳೆಯಲು ಕ್ರಮ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಜೋಗದ ಜಲಪಾತ ಸೇರಿದಂತೆ ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾಗಿರುವ ಹಾಗೂ ಈವರೆಗೆ ಗುರುತಿಸಲು ಸಾಧ್ಯವಾಗದೇ ಅಜ್ಞಾತವಾಗಿರುವ ಎಲ್ಲಾ ಪ್ರವಾಸಿ ತಾಣಗಳನ್ನು ಜಗತ್ತಿಗೆ ಪರಿಚಯಿಸುವ ಸದುದ್ದೇಶದಿಂದ ಸ್ಥಳೀಯ ಸಂಸ್ಥೆಗಳು, ಆಸಕ್ತರನ್ನೊಳಗೊಂಡು ವಿವಿಧ ಕಾರ್ಯಕ್ರಮಗಳನ್ನು ರೂಪಿಸಿ, ಜನಸಾಮಾನ್ಯರಿಗೆ ಪರಿಚಯಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಕಾಯಕ ಎಲ್ಲ ಜೀವನಕ್ಕೆ ಅತ್ಯವಶ್ಯಕ ಎಂದು ನಂಬಿದವರು ನುಲಿಯ ಚಂದಯ್ಯ-ಶಾಸಕ ಚನ್ನಬಸಪ್ಪ…

ನುಲಿಯ ಚಂದಯ್ಯ ಕಾಯಕದ ಸಮೂಹಕ್ಕೆ ಹೆಚ್ಚು ಶಕ್ತಿಯನ್ನು ತುಂಬುವ ಮೂಲಕ ಕಾಯಕವು ಎಲ್ಲರ ಜೀವನಕ್ಕೆ ಅತ್ಯವಶ್ಯಕವಾಗಿದೆ ಎಂಬ ಸಂದೇಶವನ್ನು ಸಾರಿದ್ದಾರೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ…

ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್  ರಿಂದ ರಾಘವೇಂದ್ರ ಸ್ವಾಮಿ ಮಠದ ರಸ್ತೆಯಲ್ಲಿ ಪೊಲೀಸ್ ಬ್ರಿಫಿಂಗ್…

ಕಾನೂನು ಸುವ್ಯವಸ್ಥೆಯ ದೃಷ್ಠಿಯಿಂದ ಶಿವಮೊಗ್ಗ ಜಿಲ್ಲೆಯಾದ್ಯಂತ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಸೂಕ್ಷ್ಮ ಸ್ಥಳಗಳು ಹಾಗೂ ಪ್ರಮುಖ ವೃತ್ತ ಹಾಗೂ ರಸ್ತೆಗಳಲ್ಲಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳಿಗೆ ವಾರದ ಬ್ರೀಫಿಂಗ್ ಸಭೆ ನಡೆಸಲಾಗುತ್ತಿರುತ್ತದೆ. ಶ್ರೀ ಮಿಥುನ್ ಕುಮಾರ್ ಜಿ. ಕೆ. ಪೊಲೀಸ್ ಅಧೀಕ್ಷಕರು,…

ಮನೆ ಮನೆಗೆ ಪೊಲೀಸ್ ಯೋಜನೆ ಕಾರ್ಯಕ್ರಮ…

ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ, ಸಾರ್ವಜನಿಕರೊಂದಿಗೆ ಪೊಲೀಸ್ ಇಲಾಖೆಯ ಉತ್ತಮ ಹಾಗೂ ಸ್ನೇಹಪರ ಸಂಬಂಧವನ್ನು ಬೆಳೆಸಲು ಸೌಹಾರ್ದತೆಯ ಸಮಾಜವನ್ನು ನಿರ್ಮಿಸಲು, ಹಾಗೂ ಸಮಾಜಕ್ಕೆ ಉತ್ತಮ ಸಕ್ರಿಯ ಪೊಲೀಸ್ ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಮಹತ್ವಾಕಾಂಕ್ಷೆಯ ಯೋಜನೆಯಾದ…

ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ನೇತೃತ್ವದಲ್ಲಿ FOOT PATROLLING…

ಶಿವಮೊಗ್ಗ ನಗರದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಪಾಡುವ ಹಿನ್ನೆಲೆಯಲ್ಲಿ, ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ ಸಂಜೆ ವಿಶೇಷ ಗಸ್ತು (Foot Patrolling) ನಡೆಸಿದ್ದು, ಶ್ರೀ ಎ ಜಿ ಕಾರಿಯಪ್ಪ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು…

ಶಿವಮೊಗ್ಗ ಜಿಲ್ಲಾ ಮಡಿವಾಳ ಸಮಾಜದ ವಿದ್ಯಾರ್ಥಿ ನಿಲಯದ ಗುದ್ದಲಿ ಪೂಜೆ ಕಾರ್ಯಕ್ರಮ…

ಶಿವಮೊಗ್ಗ ಜಿಲ್ಲಾ ಮಡಿವಾಳ ಸಮಾಜ ಸಂಘದಿಂದ ಗುದ್ದಲಿ ಪೂಜೆ ಕಾರ್ಯಕ್ರಮ ಮತ್ತು ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮ… ಶಿವಮೊಗ್ಗ ನಗರದಲಿ ನಡೆದ ಮನೆ ಮನೆಗೆ ಮಾಚಿದೇವ ಕಾರ್ಯಕ್ರಮ ದಲ್ಲಿ ಶಿವಮೊಗ್ಗ ಜಿಲ್ಲೆಯ ಮಡಿವಾಳ ಸಮುದಾಯದ ಬಹುದಿನಗಳ ಕನಸಾಗಿದ್ದ ವಿದ್ಯಾರ್ಥಿ ನಿಲಯ…

ಮಂತ್ರಾಲಯದ ಪರಿಮಳ ತೀರ್ಥಂ ಪುಷ್ಕರಣಿಗೆ ಡಾ.K.ಪ್ರಕಾಶ್ ಶೆಟ್ಟಿ ದಂಪತಿ 4 ಕೋಟಿ ಮಹಾದಾನ…

ಮಂತ್ರಾಲಯದಲ್ಲಿ ‘ಪರಿಮಳ ತೀರ್ಥಂ’ ಪುಷ್ಕರಣಿ ಉದ್ಘಾಟನೆ – ಡಾ. ಕೆ. ಪ್ರಕಾಶ್ ಶೆಟ್ಟಿ ದಂಪತಿಗಳ 4 ಕೋಟಿಗಳ ಮಹಾದಾನ ಮಂತ್ರಾಲಯದ ಪವಿತ್ರ ಭೂಮಿಯಲ್ಲಿ, ಶ್ರೀ ರಾಘವೇಂದ್ರ ಸ್ವಾಮಿಗಳ ಸನ್ನಿಧಿಯಲ್ಲಿ, ಭಕ್ತರು ಹಾರೈಸಿದ್ದ ಮಹತ್ವದ ಯೋಜನೆ ಸಾಕಾರಗೊಂಡಿದೆ. ಇಲ್ಲಿಗೆ ತೀರ್ಥಸ್ನಾನಕ್ಕಾಗಿ ಅಗತ್ಯವಾಗಿದ್ದ ‘ಪರಿಮಳ…

ROTARY CLUB ಶಿವಮೊಗ್ಗ ಸೆಂಟ್ರಲ್ ವತಿಯಿಂದ ವಿಶ್ವ ಸ್ತನ ದಿನಾಚರಣೆ…

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಮತ್ತು ಫ್ಯಾಮಿಲಿ ಪ್ಲಾನಿಂಗ್ ಅಸೋಸಿಯೇಷನ್ ಆಫ್ ಇಂಡಿಯಾ(FPA) ಶಿವಮೊಗ್ಗ ಬ್ರಾಂಚ್ ಸಹಯೋಗದಲ್ಲಿ ವಿಶ್ವ ಸ್ತನ್ಯ ಪಾನ ದಿನ ವನ್ನು ಗುರುಪುರ ಅಂಗನವಾಡಿ ಕೇಂದ್ರದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ಸ್ ಶಿವಮೊಗ್ಗ ಸೆಂಟ್ರಲಿನ ಅಧ್ಯಕ್ಷರಾದ ಬಸವರಾಜ್ ಬಿ…

ಪಶ್ಚಿಮ ಸಂಚಾರಿ PSI ತಿರು ಮಲ್ಲೇಶ್ ನೇತೃತ್ವದಲ್ಲಿ ಬ್ಲಿಂಕರ್ ಲೈಟ್ ಅಳವಡಿಕೆ…

ಶ್ರೀ ಮಿಥುನ್ ಕುಮಾರ್ ಐ.ಪಿ.ಎಸ್. ಜಿಲ್ಲಾ ರಕ್ಷಣಾಧಿಕಾರಿಗಳವರು, ಶ್ರೀ ಕಾರಿಯಪ್ಪ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಶ್ರೀ ಸಂಜೀವ್ ಕುಮಾರ್ ಡಿ.ವೈ.ಎಸ್ಪಿ, ಶ್ರೀ ದೇವರಾಜ್ ಸಿ.ಪಿ.ಐ. ಸಂಚಾರಿ ವೃತ್ತ, ಇವರ ಮಾರ್ಗದರ್ಶನದಲ್ಲಿ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ತಿರುಮಲೇಶ್ ರವರು ನೇತೃತ್ವದಲ್ಲಿ…