ಹರ್ ಘರ್ ತಿರಂಗ ಅಭಿಯಾನಕ್ಕೆ ಕೆ. ಬಿ.ಅಶೋಕ ನಾಯ್ಕ ಚಾಲನೆ…
ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸಲು ಶಿವಮೊಗ್ಗ ಮತ್ತು ಭದ್ರಾವತಿ ತಾ.ಪಂ ಸಹಯೋಗದಲ್ಲಿ, ಸ್ವಾತಂತ್ರ್ಯದ ಅಮೃತ ಮಹೋತ್ಸವ, “ಹರ್ ಘರ್ ತಿರಂಗಾ ಅಭಿಯಾನ” (ಆಗಸ್ಟ್ 13-15) ಸಭೆಯನ್ನು ಶಿವಮೊಗ್ಗ ಗ್ರಾಮಾಂತರದ ಶಾಸಕರಾದ ಕೆ.ಬಿ. ಅಶೋಕ ನಾಯ್ಕ…