ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿಯಾಗಿ ಶ್ರೀಮತಿ ರೇಖಾ ರಂಗನಾಥ್ ಅಧಿಕಾರ ಸ್ವೀಕಾರ…
ಶಿವಮೊಗ್ಗ: ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿಯಾಗಿ ರೇಖಾ ರಂಗನಾಥ್ ಇಂದು ಅಧಿಕಾರ ಸ್ವೀಕರಿಸಿದರು. ಪಾಲಿಕೆಯ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಶಿವಮೊಗ್ಗದ ನಗರದ ಜನತೆಗೆ ಸೌಲಭ್ಯ ಕಲ್ಪಿಸಿಕೊಡುವ ಆಡಳಿತ ಪಕ್ಷಕ್ಕೆ ಚುಟುಕು ಮುಟ್ಟಿಸುವ ಕೆಲಸ…