Category: Shivamogga

ಲಯನ್ ಸಫಾರಿಯಲ್ಲಿ ನೀರು ಸರಬರಾಜು ಕಾಮಗಾರಿಗೆ ಸಚಿವ ಕೆ.ಎಸ್.ಈಶ್ವರಪ್ಪ ರವರಿಂದ ಗುದ್ದಲಿ ಪೂಜೆ…

ಶಿವಮೊಗ್ಗ: ನಗರದ ಲಯನ್ ಸಫಾರಿಯಲ್ಲಿ ನೀರು ಸರಬರಾಜು ಮತ್ತು ಮೂಲ ಸೌಲಭ್ಯಕ್ಕಾಗಿ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 4 ಕೋಟಿ ರೂ. ವೆಚ್ಚದ ಕಾಮಗಾರಿಗೆ ಸಚಿವ ಕೆ.ಎಸ್. ಈಶ್ವರಪ್ಪ ಇಂದು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು, ಲಯನ್ ಸಫಾರಿ…

ಮತ್ತೂರಿನ ಶ್ರೀ ಲಕ್ಷ್ಮಿ ಕೇಶವ ಸ್ವಾಮಿಯ ಧಾರ್ಮಿಕ ಪೂಜಾ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಕುಟುಂಬ ಬಾಗಿ…

ಶಿವಮೊಗ್ಗ: ಸಂಸ್ಕೃತ ಗ್ರಾಮ ಮತ್ತೂರಿನಲ್ಲಿ ಶ್ರೀ ಲಕ್ಷ್ಮಿಕೇಶವ ಸ್ವಾಮಿಯ ನೂರನೇ ವರ್ಷದ ಬ್ರಹ್ಮರಥೋತ್ಸವದ ಅಂಗವಾಗಿ ಸಂಸದರರಾದ ಬಿ.ವೈ. ರಾಘವೇಂದ್ರ ಅವರು ಕುಟುಂಬ ಸಮೇತವಾಗಿ ಶ್ರೀ ಸೂಕ್ತ ಪಾರಾಯಣ, ಹೋಮ ಹಾಗೂ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಡಾ. ನಾರಾಯಣ್, ರಾಷ್ಟ್ರೀಯ…

ನ್ಯಾಯಾಲಯದಲ್ಲಿ ಹಿಜಾಬ್ ನೀಡಿದ ತೀರ್ಪನ್ನು ಎಲ್ಲರೂ ತಲೆ ಬಾಗೋಣ-ಸಂಸದ ಬಿ.ವೈ. ರಾಘವೇಂದ್ರ…

ಶಿವಮೊಗ್ಗ: ಹಿಜಾಬ್ ಕುರಿತು ನ್ಯಾಯಾಲಯ ನೀಡಿರುವ ತೀರ್ಪಿಗೆ ಎಲ್ಲರೂ ತಲೆಬಾಗೋಣ. ಶಿಕ್ಷಣದ ಕಡೆ ಗಮನ ಹರಿಸೋಣ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.ನ್ಯಾಯಾಲಯದ ತೀರ್ಪಿನ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಕೆಲ ತಿಂಗಳಿಂದ ಹಿಜಾಬ್ ಕುರಿತು ಸಾಕಷ್ಟು ಚರ್ಚೆಗಳು ನಡೆದಿದ್ದವು.ಇದೀಗ…

ನಗರದ ಚೆಕ್ ಡ್ಯಾಮ್ ನಿರ್ಮಾಣದ ಕಾಮಗಾರಿಗೆ ಸಚಿವ ಕೆ.ಎಸ್. ಈಶ್ವರಪ್ಪ ರವರಿಂದ ಗುದ್ದಲಿ ಪೂಜೆ…

ಶಿವಮೊಗ್ಗ: ನಗರದ ಮಂಡ್ಲಿಯ ಕೃಷ್ಣ ರಾಜೇಂದ್ರ ನೀರು ಸರಬರಾಜು ಕೇಂದ್ರ ಹಿಂಭಾಗ ತುಂಗಾ ನದಿಗೆ ವಾದಿ ಎ ಹುದಾದಿಂದ ಮಂಡ್ಲಿ ವೀರಶೈವ ಸ್ಮಶಾನದ ವರೆಗೆ ಅಡ್ಡಲಾಗಿ 10 ಕೋಟಿ ರೂ. ವೆಚ್ಚದಲ್ಲಿ ಸುಮಾರು 200 ಮೀ. ಉದ್ದದ ಚೆಕ್ ಡ್ಯಾಂ ನಿರ್ಮಾಣ…

ಹಿಜಾಬ್ ವಿಷಯದಲ್ಲಿ ನ್ಯಾಯಾಲಯ ನೀಡಿದ ತೀರ್ಪನ್ನು ಸ್ವಾಗತಿಸುತ್ತೇನೆ-ಸಚಿವ ಕೆ. ಎಸ್. ಈಶ್ವರಪ್ಪ…

ಶಿವಮೊಗ್ಗ: ಹಿಜಾಬ್ ಕುರಿತು ರಾಜ್ಯ ಉಚ್ಛ ನ್ಯಾಯಾಲಯ ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಇಂದು ತೀರ್ಪು ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಕೆಲ ದಿನಗಳಿಂದ ಹಿಜಾಬ್ ಕುರಿತಂತೆ ಸಾಕಷ್ಟು ಚರ್ಚೆಗಳು ನಡೆದಿದ್ದು, ಇದೀಗ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಟಿ.ವಿ. ರಂಜಿತ ಆಯ್ಕೆ…

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಟಿ.ವಿ. ರಂಜಿತ್ ಅವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿ ನೇಮಕ ಮಾಡಿದೆ.ಟಿ.ವಿ. ರಂಜಿತ್ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ವಿವಿಧ ಹುದ್ದೆಗಳನ್ನು ಜಿಲ್ಲಾ ಮಟ್ಟದಲ್ಲಿ ಅಲಂಕರಿಸಿದ್ದಾರೆ. ಅವರನ್ನು ಈಗ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ…

ಏಪ್ರಿಲ್ 24 ರಂದು ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಭೇಟಿ ಹಿನ್ನೆಲೆ ಸಚಿವ ಈಶ್ವರಪ್ಪ ಸಂಸದ ರಾಘವೇಂದ್ರ ರವರಿಂದ ಕಾರ್ಯಕ್ರಮ ಪೂರ್ವಸಿದ್ಧತೆ ಪರಿಶೀಲನೆ…

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರು ಹೊಳಲೂರು ಗ್ರಾಪಂಗೆ ಏ. 24 ರಂದು ಭೇಟಿ ನೀಡಲಿರುವ ಹಿನ್ನಲೆಯಲ್ಲಿ ಎಲ್ಲಾ ಪೂರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಅವರು ಇಂದು ಮೋದಿ ಆಗಮನದ ಹಿನ್ನಲೆಯಲ್ಲಿ ಹೊಳಲೂರಿಗೆ ಭೇಟಿ…

ದುರ್ಗಿಗುಡಿ 21 ನೇ ವಾರ್ಡಿನಲ್ಲಿ ಬಿಜೆಪಿ ಪಕ್ಷದ ವತಿಯಿಂದ ವಿವಿಧ ಕಾರ್ಯಕ್ರಮಗಳು…

ಶಿವಮೊಗ್ಗ ನಗರದ 21ನೇ ವಾರ್ಡಿನ ದುರ್ಗಿಗುಡಿ ಭಾಗದಲ್ಲಿರುವ 113 ಮತ್ತು 118 ನೇ ಬೂತ್ ಗೆ ವಿಸ್ತಾರಕರಾಗಿ ಬಂದಿರುವ ಸಾಲೇಕೊಪ್ಪ ರಾಮಚಂದ್ರ(ಅಧ್ಯಕ್ಷರು, ಜಿಲ್ಲಾ ರೈತ ಮೋರ್ಚಾ, ಶಿವಮೊಗ್ಗ) ರವರು ದಿನಾಂಕ: 12 ಮಾರ್ಚ್ 2022 ರಂದು ಧ್ವಜಾರೋಹಣವನ್ನು ನಡೆಸಿದರು. ಈ ಸಮಯದಲ್ಲಿ…

ಮಾರಿಕಾಂಬ ಜಾತ್ರಾ ಮಹೋತ್ಸವಕ್ಕೆ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಹಾಗೂ ಹೌಸಿಂಗ್ ಸೊಸೈಟಿಯಿಂದ ಚೆಕ್ ಹಸ್ತಾಂತರ…

ಶಿವಮೊಗ್ಗದ ಪ್ರತಿಷ್ಠಿತ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವನು ಅದ್ದೂರಿಯಾಗಿ ನೆರವೇರಿಸಲು ಶಿವಮೊಗ್ಗ ಸಿಟಿ ಕೋ-ಆಪರೇಟಿವ್ ಬ್ಯಾಂಕ್ ಲಿ, ನಿಂದ 25000 ಹಾಗೂ ಶಿವಮೊಗ್ಗ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿ ನಿಯಮಿತದಿಂದ 25000 ಚೆಕ್ಕನ್ನು ಮಾರಿಕಾಂಬ ಸಮಿತಿಯ ಅಧ್ಯಕ್ಷರಾದ ಎಸ್ ಕೆ ಮರಿಯಪ್ಪನವರಿಗೆ…

ಕೂಡ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ವಿಜಯ್ ಆಯ್ಕೆ…

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಕೂಡ್ಲಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಚಿಕ್ಕಕೂಡ್ಲಿ ಗ್ರಾಮದ ಶ್ರೀಯುತ ವಿಜಯ್ ರವರು ದಿನಾಂಕ 14/03/22 ರ ಸೋಮವಾರ ಅವಿರೋಧವಾಗಿ ಆಯ್ಕೆಯಾದರು. ಜೆಡಿಎಸ್ ಕಾರ್ಯಾಧ್ಯಕ್ಷ ಸೋಮಿನಕೊಪ್ಪ ಕಾಂತರಾಜ್, ಭದ್ರಾಪುರದ ಚಿಕ್ಕಣ್ಣ ಹಾಗು ಕೂಡ್ಲಿ ಗ್ರಾ.ಪಂ.ನ ಎಲ್ಲಾ ಸದಸ್ಯರು…