ಬಾರಿ ವಾಹನಗಳಿಗೆ ಹುಲಿಕಲ್ ಘಾಟ್ ರಸ್ತೆ ಸಂಚಾರ ಬಂದ್-ಪರ್ಯಾಯಮಾರ್ಗ ಸಂಚರಿಸಿ…
ತೀರ್ಥಹಳ್ಳಿ ಕುಂದಾಪುರ ರಾಜ್ಯ ಹೆದ್ದಾರಿ 52 ಬಾಳೆಬರೆ ಘಾಟ್ ಸರಪಳಿ ಹೆರ್‌ಪಿನ್ ತಿರುವಿನಲ್ಲಿ ಮಣ್ಣಿನ ಕುಸಿತ ಉಂಟಾಗಿದ್ದು, ಮಳೆ ಚುರುಕುಗೊಂಡಿದ್ದು ಮತ್ತೆ ಮಣ್ಣು ಕುಸಿಯುವ ಸಂಭವವಿದ್ದು, ಸುರಕ್ಷಿತಾ ದೃಷ್ಠಿಯಿಂದ (ಮಾಸ್ತಿಕಟ್ಟೆಯಿಂದ ಹೊಸಂಗಡಿಯವರೆಗೆ) ತಾತ್ಕಾಲಿಕವಾಗಿ ಮಳೆಗಾಲ ಮುಗಿಯುವವರೆಗೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಗೊಳಿಸಿ…