ಸ್ವಚ್ಛ ಪರಿಸರದಿಂದ ಉತ್ತಮ ಆರೋಗ್ಯ ಡೆಂಗ್ಯೂ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ-ಸಿ ಆರ್ ಪರಮೇಶ್ವರಪ್ಪ…
ಮಕ್ಕಳಲ್ಲಿರುವ ಕ್ರಿಯಾಶೀಲತೆಗೆ ಉತ್ತೇಜನ ನೀಡುವ ಮೂಲಕ ಡೆಂಗ್ಯೂ ನಿಯಂತ್ರಣದ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ, ಈ ಸ್ಪರ್ಧೆಯು ಮಕ್ಕಳಲ್ಲಿರುವ ಪ್ರತಿಭೆಗಳ ಅನಾವರಣಕ್ಕೆ ವೇದಿಕೆಯಾಗಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸಿ ಆರ್…