Category: Shivamogga

ರಾಜ್ಯ ಮತ್ತು ಕೇಂದ್ರ ಸರ್ಕಾರ ಬಗರ್ ಹುಕುಂ ಸಾಗುವಳಿದಾರರಿಗೆ ರಕ್ಷಣೆ ಕೊಡಬೇಕು-ಮಧುಬಂಗಾರಪ್ಪ…

ಶಿವಮೊಗ್ಗ: ರಾಜ್ಯ ಮತ್ತು ಕೇಂದ್ರ ಸರ್ಕಾರ ಬಗರ್ ಹುಕುಂ ಸಾಗುವಳಿದಾರರಿಗೆ ರಕ್ಷಣೆ ಕೊಡಬೇಕು. ನ್ಯಾಯಾಲಯಕ್ಕೆ ಅಲೆದಾಡಿಸಬಾರದು. ಈಗ ರೈತರ ಮೇಲೆ ಹಾಕಿರುವ ಕೇಸುಗಳನ್ನು ವಾಪಸ್ ಪಡೆಯಬೇಕು.ಯಾವುದೇ ಕಾರಣಕ್ಕೂ ಒಕ್ಕಲೆಬಿಸಬಾರದು ಎಂದು ಸೊರಬದ ಮಾಜಿ ಶಾಸಕ ಮಧುಬಂಗಾರಪ್ಪ ಹೇಳಿದರು. ಅವರು ಇಂದು ಕಲ್ಲಹಳ್ಳಿಯಲ್ಲಿರುವ…

ರೋಟರಿ ಜಿಲ್ಲಾ ಸಮ್ಮೇಳನ ರಾಮ ಸಂಭ್ರಮದಲ್ಲಿ ಜಿ.ವಿಜಯಕುಮಾರ್‌ಗೆ ಗೌರವ…

ಸಾಗರ ರಸ್ತೆಯಲ್ಲಿರುವ ಪೆಸಿಟ್ ಕಾಲೇಜಿನ ಪ್ರೇರಣ ಕನ್ವೆನ್ಷನ್ ಹಾಲ್‌ನಲ್ಲಿ ನಡೆಯುತ್ತಿರುವ ೬ನೇ ರೋಟರಿ ಜಿಲ್ಲಾ ಸಮ್ಮೇಳನ “ರಾಮ ಸಂಭ್ರಮ”ದಲ್ಲಿ ಶಿವಮೊಗ್ಗ ರೋಟರಿ ಶಿವಮೊಗ್ಗ ಪೂರ್ವದ ಮಾಜಿ ಅಧ್ಯಕ್ಷ ಹಾಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹಕಾರ್ಯದರ್ಶಿ ಜಿ.ವಿಜಯಕುಮಾರ್ ಗೌರವಿಸಲಾಯಿತು. ವಿವಿಧ…

ಶಿವಮೊಗ್ಗ ನಾಗರಿಕ ಅಭಿನಂದನಾ ಸಮಿತಿಯಿಂದ ನೂತನ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ರವರಿಗೆ ತವರೂರಲ್ಲಿ ಭರ್ಜರಿ ಸನ್ಮಾನ…

ಶಿವಮೊಗ್ಗ: ಯುವ ನಾಯಕರ ಪಡೆ ಕಟ್ಟಿಕೊಂಡು ರಾಜಕೀಯಕ್ಕೆ ಪರಿಚಯಿಸಿದ ಅಪರೂಪದ ವ್ಯಕ್ತಿಯಾಗಿರುವ ಮಂಜುನಾಥ ಭಂಡಾರಿ ಅವರ ಆಶಯ ಇಂದಿನ ಯುವ ಪೀಳಿಗೆಗೆ ಮಾದರಿಯಾಗಿದೆ ಎಂದು ಮಾಜಿ ಗೃಹ ಸಚಿವ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಹೇಳಿದರು. ನಾಗರಿಕ ಅಭಿನಂದನಾ…

ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಸಂಘ-ಸಂಸ್ಥೆಗಳ ಪಾತ್ರ ಮಹತ್ವದ್ದು-ಅವಧುತ ವಿನಯ್ ಗುರೂಜಿ…

ಶಿವಮೊಗ್ಗ: ಸಾಮಾಜಿಕ ಸೇವಾ ಕಾರ್ಯಗಳಲ್ಲಿ ಸಂಘ, ಸಂಸ್ಥೆಗಳ ಪಾತ್ರ ಮಹತ್ವದ್ದು. ಮಠಗಳಲ್ಲಿ ನಿರ್ದಿಷ್ಟ ಚೌಕಟ್ಟು ಇರುತ್ತದೆ. ಇಂತಹ ಚೌಕಟ್ಟನ್ನು ಮೀರಿ ಸೇವೆ ಮಾಡಲು ಸಂಘ, ಸಂಸ್ಥೆಗಳಿಂದ ಸಾಧ್ಯ. ಈ ನಿಟ್ಟಿನಲ್ಲಿ ರೋಟರಿ ಸಂಸ್ಥೆ ಕಾರ್ಯ ಮಾದರಿಯಾಗಿದೆ. ಸಾಮಾಜಿಕ ಸೇವೆಯಿಂದ ವ್ಯಕ್ತಿಯ ಘನತೆ…

ಮಂಜುನಾಥ್ ಭಂಡಾರಿ ಅಭಿನಂದನಾ ಕಾರ್ಯಕ್ರಮ ಹಿನ್ನೆಲೆ ಡಿ. ಕೆ. ಶಿವಕುಮಾರ್ ಬ್ರಿಗೇಡ್ ವತಿಯಿಂದ ಮಜ್ಜಿಗೆ ವಿತರಣೆ…

ನೂತನ ವಿಧಾನ ಪರಿಷತ್ ಸದಸ್ಯರಾದ ಶ್ರೀ ಮಂಜುನಾಥ ಭಂಡಾರಿಯವರ ಆಯ್ಕೆಯಾದ ಹಿನ್ನೆಲೆ ಇಂದು ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಶಿವಮೊಗ್ಗ ಡಿ.ಕೆ ಶಿವಕುಮಾರ್ ಬ್ರಿಗೇಡ್ ವತಿಯಿಂದ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸರ್ವಜನಿಕರಿಗೆ ಉಚಿತವಾಗಿ ತಂಪಾದ ಮಜ್ಜಿಗೆ…

ಕರ್ನಾಟಕ ರಾಜ್ಯ ಕರಾಟೆ ಸಂಸ್ಥೆಯಿಂದ ಅಗ್ನಿಶಾಮಕ ಸಿಬ್ಬಂದಿಗಳಿಗೆ ಕರಾಟೆ ಕೌಶಲ್ಯ ತರಬೇತಿ…

ಇಂದು ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ರವರ ಕಚೇರಿ ಶಿವಮೊಗ್ಗ ವಲಯ ಹಾಗೂ ಕರ್ನಾಟಕ ರಾಜ್ಯ ಕರಾಟೆ ಸಂಸ್ಥೆ ವತಿಯಿಂದ ಸಾಗರ ರಸ್ತೆಯ ಅಗ್ನಿಶಾಮಕ ಕಚೇರಿ ಯಲ್ಲಿ ಇಲಾಖೆ ಸಿಬ್ಬಂದಿಗಳಿಗೆ 2ದಿನದ ಕರಾಟೆ ಕೌಶಲ್ಯ ತರಬೇತಿ ಕಾರ್ಯಗಾರಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ…

ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಜುನಾಥ್ ಭಂಡಾರಿಗೆ ಸನ್ಮಾನ…

ಇಂದು ಶಿವಮೊಗ್ಗ ಜಿಲ್ಲೆ ಕಾಂಗ್ರೆಸ್ ಭವನದಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಬಂಡಾರಿ ಯವರನ್ನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ವಿದಾನ ಪರಿಷತ್ ಸದಸ್ಯರಾದ ಪ್ರಸನ್ನಕುಮಾರ್ ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಮಹಿಳಾ ಮುಖಂಡರು ಬಾಗವಹಿಸಿದ್ದರು.ಸ್ವಾಗತ…

ಕುವೆಂಪು ವಿವಿ: ಸ್ಕ್ರಿಪ್ಟ್ ಬರವಣಿಗೆ ಕುರಿತು ಗಣೇಶ್ ಅಜ್ಜಿಮನೆ ಕಾರ್ಯಾಗಾರ…

ಶಂಕರಘಟ್ಟ, ಮಾ. 11: ವಿದ್ಯುನ್ಮಾನ ಮಾಧ್ಯಮದ ಪತ್ರಕರ್ತ ಗಣೇಶ್ ಅಜ್ಜಿಮನೆ ಅವರು ಕುವೆಂಪು ವಿವಿಯ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ನ್ಯೂಸ್ ಸ್ಕ್ರಿಪ್ಟ್ ಬರವಣಿಗೆ ಕುರಿತು ತರಬೇತಿ ನೀಡಿದರು. ವಿವಿಯ ಪತ್ರಿಕೋದ್ಯಮ ವಿಭಾಗ ಮತ್ತು ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಶುಕ್ರವಾರ ಆಯೋಜಿಸಿದ್ದ…

ಜೆ.ಸಿ.ಐ ಶಿವಮೊಗ್ಗ ವತಿಯಿಂದ ವಿದ್ಯಾರ್ಥಿಗಳಿಗೆ E.P.S ತರಬೇತಿ ಕಾರ್ಯಗಾರ…

ಶಿವಮೊಗ್ಗ : ನಗರದ ಸೂರ್ಯನರ್ಸಿಂಗ್ ಕಾಲೇಜಿನಲ್ಲಿ ಜೆಸಿಐ ಶಿವಮೊಗ್ಗ ಶರಾವತಿ ವತಿಯಿಂದ ವಿದ್ಯಾರ್ಥಿಗಳಿಗೆ ಮತ್ತು “EPS” Effective Public Speach, ತರಬೇತಿಯನ್ನು ಆಯೋಜಿಸಲಾಗಿತ್ತು, ತರಬೇತಿಯನ್ನು ನ್ಯಾಷನಲ್ ಟ್ರೈನರ್ ಜೆಸಿ. ವಿಲಿಯಮ್ ಡಿಸೋಜಾ ರವರು ನಡೆಸಿಕೊಟ್ಟರು, ತರಬೇತಿಯ ಕಾರ್ಯಕ್ರಮದ ಉದ್ಘಾಟನೆಯನ್ನು ಘಟಕದ ಅಧ್ಯಕ್ಷರಾದ…

ಕುಡಿಯುವ ನೀರಿನ ಸಮಸ್ಯೆ ನಿರ್ಲಕ್ಷ ಖಂಡಿಸಿ ವಿರೋಧ ಪಕ್ಷದ ಸದಸ್ಯರಿಂದ ಪಾಲಿಕೆ ಎದುರು ಪ್ರತಿಭಟನೆ…

ಶಿವಮೊಗ್ಗ: ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ನಿರ್ಲಕ್ಷ್ಯ ತೋರಿರುವ ಬಿಜೆಪಿ ನಗರಾಡಳಿತದ ವಿರುದ್ಧ ಪಾಲಿಕೆ ವಿರೋಧ ಪಕ್ಷದ ಸದಸ್ಯರು ಇಂದು ಪಾಲಿಕೆ ಎದುರು ಕೊಡಪಾನಗಳನ್ನು ಹಿಡಿದು ಪ್ರತಿಭಟನೆ ನಡೆಸಿದರು. ನಗರದಲ್ಲಿ ಕುಡಿಯುವ ನೀರಿನ ಸರಬರಾಜು ಚಾಲನೆ ಹಾಗೂ ನಿರ್ವಹಣೆಗಾಗಿ ಮತ್ತು…