Category: Shivamogga

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ…

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2025-26 ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ. ಕ್ರೀಡಾ ಕೂಟವನ್ನು ಆಯಾ ತಾಲ್ಲೂಕುಗಳಲ್ಲಿ ಆಯೋಜನೆ ಮಾಡಲಾಗಿದೆ. ದಿ: 16-08-2025…

ಪ್ರಗತಿಪರ ರೈತ/ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ…

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ ಪ್ರತಿವರ್ಷದಂತೆ ಈ ವರ್ಷವೂ ಪ್ರಗತಿಪರ ರೈತ/ರೈತ ಮಹಿಳೆ ಪ್ರಶಸ್ತಿಯನ್ನು ಕೃಷಿ ಮತ್ತು ತೋಟಗಾರಿಕಾ ಮೇಳದಲ್ಲಿ ನೀಡಿ ಸನ್ಮಾನಿಸಲು ತೀರ್ಮಾನಿಸಲಾಗಿದ್ದು, ವಿಶ್ವ ವಿದ್ಯಾಲಯದ ವ್ಯಾಪ್ತಿಯ ಏಳು ಜಿಲ್ಲೆಗಳಾದ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ,…

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮತ್ತು ಮಹಿಳಾ  ಸ್ವಸಹಾಯ ಸಂಘದ ಸದಸ್ಯರಿಗೆ ಕಾನೂನು ಅರಿವು ಕಾರ್ಯಕ್ರಮ…

ಹೊಸನಗರ ತಾಲೂಕು ಪಂಚಾಯತದಲ್ಲಿ ತಾಲೂಕಿನ ಎಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ಮಹಿಳಾ ಸ್ವಸಹಾಯ ಸಂಘದ ಸದಸ್ಯರಿಗೆ ಕಾಯಂ ಲೋಕ ಅದಾಲತ್ ಕುರಿತು ಕಾನೂನು ಅರಿವು ಕಾರ್ಯಕ್ರಮವನ್ನು ಶಿವಮೊಗ್ಗದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ…

ಕರ್ನಾಟಕ ರಾಜ್ಯ ಔಷಧ ತಯಾರಕರ ಸಂಘದ ಗೌರವ ಕಾರ್ಯದರ್ಶಿಯಾಗಿ ಬಳಗಾರ ಶ್ರೀಧರ್ ಶೆಟ್ಟಿ ಆಯ್ಕೆ…

ಕರ್ನಾಟಕ ರಾಜ್ಯ ಔಷಧ ತಯಾರಕರ ಸಂಘದ ಗೌರವ ಕಾರ್ಯದರ್ಶಿಯಾಗಿ ತೀರ್ಥಹಳ್ಳಿ ಬಾಳಗಾರ ಶ್ರೀಧರ ಶೆಟ್ಟಿ ಆಯ್ಕೆಯಾಗಿದ್ದಾರೆ.ಕರ್ನಾಟಕ ರಾಜ್ಯ ಔಷಧ ತಯಾರಕರ ಸಂಘದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ತೀರ್ಥಹಳ್ಳಿ ಮೂಲದ ಯಶಸ್ವಿ ಉದ್ಯಮಿಗಳು, ನೀಮಸ್ ಫಾರ್ಮಾಸ್ಯುಟಿಕಲ್ಸ್‌ನ ವ್ಯವಸ್ಥಾಪಕ ನಿರ್ದೇಶಕರೂ ಆದ ಶ್ರೀಧರ ಶೆಟ್ಟಿ…

ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ S. ರಮೇಶ್ ಕುಮಾರ್ ಅಧಿಕಾರ ಸ್ವೀಕಾರ…

ಶ್ರೀ ಎಸ್. ರಮೇಶ್ ಕುಮಾರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರವರು ದಿನಾಂಕಃ 05-08-2025 ರಂದು ಪೂರ್ವಾಹ್ನ ಶಿವಮೊಗ್ಗ ಜಿಲ್ಲೆಗೆ ಬಂದು ಕರ್ತವ್ಯಕ್ಕೆ ವರದಿ ಮಾಡಿಕೊಂಡಿದ್ದು ಹೆಚ್ಚುವರಿ ಪೊಲೀಸ್ ಅಧೀಕ್ಷಕರು -2, ಶಿವಮೊಗ್ಗ ಜಿಲ್ಲೆ ಹುದ್ದೆಯ ಪ್ರಭಾರವನ್ನು ವಹಿಸಿಕೊಂಡಿರುತ್ತಾರೆ.

ಕೋಟೆ PSI ಸಂತೋಷ್ ಬಾಗೋಜಿ ನೇತೃತ್ವದಲ್ಲಿ ವಿಶೇಷ ಗಸ್ತು FOOT PATROLLING…

ಶಿವಮೊಗ್ಗ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಮೂಂಜಾಗ್ರತಾ ಕ್ರಮವಾಗಿ 30ರಂದು ಶಿವಮೊಗ್ಗ ಜಿಲ್ಲೆಯಾದ್ಯಂತ ಆಯಾ ಪೊಲೀಸ್ ಉಪಾಧೀಕ್ಷಕರುಗಳ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರು, ಪೋಲಿಸ್ ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳ ತಂಡಗಳು Area Domination ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ಕಾಲ್ನಡಿಗೆ ವಿಶೇಷ…

ಶಿವಮೊಗ್ಗಕ್ಕೆ ಯುದ್ಧ ವಿಮಾನ…

ಶಿವಮೊಗ್ಗದಲ್ಲಿ ಯುದ್ಧ ಟ್ಯಾಂಕರ್ ಗಳು ಬಂದು ಪ್ರತಿಷ್ಠಾಪನೆಗೊಂಡಿದೆ. ನಗರದ ಎಂಆರ್ ಎಸ್ ನ ವೃತ್ತದಲ್ಲಿಯೇ ಟ್ಯಾಂಕರ್ ಸ್ಥಾಪನೆಗೊಳ್ಳಬೇಕು ಎಂಬ ಬಯಕೆಯಿಂದ ತರಿಸಲಾಗಿದ್ದ ಯುದ್ಧ ಟ್ಯಾಂಕರ್ ನಂತರ ಸ್ಥಾಪಿತಗೊಂಡಿದ್ದು ಫ್ರೀಡಂ ಪಾರ್ಕ್ ನಲ್ಲಿ. ಈಗ ಯುದ್ಧ ವಿಮಾನ ಬರ್ತಾಯಿದೆ. ಇದೂ ಸಹ ಫ್ರೀಡಂ…

KSCST ಅನಾವರಣಗೊಂಡ ನಾವಿನ್ಯಾ ಯೋಚನೆಗಳು-ಪೆಟ್ರೋಲ್ ಬದಲಿಗೆ ನೀರಿನಲ್ಲಿ ಓಡಲಿದೆ ಎಂಜಿನ್…

ಪೆಟ್ರೋಲ್ ಬೆಲೆ ಏರಿಕೆಯಲ್ಲಿ ತತ್ತರಿಸಿದ್ದ ಬೈಕ್‌ ಸವಾರರಿಗೆ ಇಂಜಿನಿಯರಿಂಗ್ ವಿದ್ಯಾರ್ಥಿಗಳು ವಿದ್ಯಾರ್ಥಿಗಳು ನಲ್ಲಿ ನೀರಿನಿಂದಲೆ ಓಡುವಂತಹ ದ್ವಿಚಕ್ರ ವಾಹನದ ಇಂಜಿನ್ ಒಂದನ್ನು ರೂಪಿಸಿದ್ದಾರೆ. ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ವತಿಯಿಂದ ನಗರದ ಜೆ.ಎನ್‌.ಎನ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಎರಡು ದಿನಗಳ ಕಾಲ…

ಜಿಲ್ಲೆಯಲ್ಲಿ ಮಳೆಯಿಂದ ಸಾಕಷ್ಟು ಹಾನಿ-ಪರಿಹಾರ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಮಾಡಿದ ಸಚಿವ ಮಧು ಬಂಗಾರಪ್ಪ…

ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪನವರು ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಶಿವಮೊಗ್ಗ ಜಿಲ್ಲೆಗೆ ಸಂಬಂಧಿಸಿದ ಮಹತ್ವದ ಸಭೆಯಲ್ಲಿ ಭಾಗವಹಿಸಿದರು. ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾಗಿರುವ ಬೆಳೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಯ ಮಾಹಿತಿ ಪಡೆದು, ಅತಿವೃಷ್ಟಿ ಪರಿಹಾರ ಕಾರ್ಯಗಳನ್ನು…

ಶಾಸಕ ಚನ್ನಬಸಪ್ಪರಿಂದ  ತ್ರಿಚಕ್ರ ವಾಹನ ಶ್ರವಣ ಸಾಧನ ಟಾಕಿಂಗ್ ಲ್ಯಾಪಟಾಪ್ ವಿತರಣೆ…

ವಿಕಲಚೇತನರ ಕಲ್ಯಾಣ ಇಲಾಖೆಯ ವತಿಯಿಂದ ಶಾಸಕರ ಕಚೇರಿಯಾದ ಕರ್ತವ್ಯ ಭವನದಲ್ಲಿ ಆಯೋಜಿಸಲಾದ ವಿಶೇಷ ಚೇತನರ ಸಲಕರಣೆಗಳ ವಿತರಣಾ ಕಾರ್ಯಕ್ರಮ ನಡೆಯಿತು. ಶಾಸಕರಾದ ಶ್ರೀ ಎಸ್. ಎನ್. ಚನ್ನಬಸಪ್ಪ ಅವರಿಂದ ಶ್ರವಣ ಸಾಧನಗಳು, ಟಾಕಿಂಗ್ ಲ್ಯಾಪ್‌ಟಾಪ್‌, ವೈದ್ಯಕೀಯ ವೆಚ್ಚಗಳ ಮರುಪಾವತಿ ಚೆಕ್‌ ಹಾಗೂ…