ಶುದ್ಧ ಕುಡಿಯುವ ನೀರು ಪೂರೈಕೆ ಯೋಜನೆಗಳಿಗೆ ದಿ/ನಡ್ಜ್ ಪ್ರಶಸ್ತಿ, ಆಶಿರ್ವಾದ್ ವಾಟರ್ ಚಾಲೆಂಜ್…
ಬೆಂಗಳೂರು, ಫೆಬ್ರವರಿ 24, 2022 ದಿ/ನಡ್ಜ್ ಫೌಂಡೇಶನ್, ಮತ್ತು ಆಶೀರ್ವಾದ್ ಪೈಪ್ಸ್, ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರ ಕಚೇರಿಯ ಸಹಭಾಗಿತ್ವದಲ್ಲಿ. ಭಾರತದ, ಸೌಲಭ್ಯರಹಿತ ಕುಟುಂಬಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ನವಉದ್ದಿಮೆ ಮತ್ತು ವ್ಯಕ್ತಿಗಳಿಗೆ ಸ್ಪರ್ಧೆ ಘೋಷಿಸಿದೆ.…