ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ…
ಶಿವಮೊಗ್ಗ: ವರ್ತಕರಿಗೆ ವ್ಯಾಪಾರ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಶಿವಮೊಗ್ಗಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದೆ. ಸಂಘದ ಪದಾಧಿಕಾರಿಗಳು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ,ವ್ಯಾಪಾರಸ್ಥರ ತೊಂದರೆಗಳ ಬಗ್ಗೆ ಗಮನ ಸೆಳೆದರು. ಸಣ್ಣ ಪುಟ್ಟ ವ್ಯಾಪಾರಸ್ಥರು, ದೊಡ್ಡ…