Category: Shivamogga

ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ…

ಶಿವಮೊಗ್ಗ: ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ಹತ್ಯೆ ಬೆನ್ನಲ್ಲೇ ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಈ ಹಿನ್ನೆಲೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಫೆ.23ರ ರಾತ್ರಿ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ನಗರದ ವ್ಯಾಪ್ತಿಯಲ್ಲಿ ಫೆ.23ರ ರಾತ್ರಿ…

ಹತ್ಯೆ ಆರೋಪಿಗಳ ಸುಳಿವು, ಶೀಘ್ರವೇ ಬಂಧನ-ಗೃಹ ಸಚಿವ ಆರಗ ಜ್ಞಾನೇಂದ್ರ…

ಶಿವಮೊಗ್ಗ: ಹಿಂದೂ ಸಂಘಟನೆಯ ಯುವಕ ಹರ್ಷನ ಹತ್ಯೆ ಮಾಡಿ ತಲೆ ಮರೆಸಿಕೊಂಡಿರುವ ಆರೋಪಿಗಳನ್ನ ಪತ್ತೆಹಚ್ಚಿ ಬಂಧಿಸಲಾಗುವುದು. ಕಾನೂನು ಪ್ರಕಾರ ಅವರಿಗೆ ಶಿಕ್ಷೆ ಕೊಡಲಾಗುವುದು ಎಂದು ಗೃಹಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ ಹರ್ಷನ…

ಶಿವಮೊಗ್ಗ ನಗರದಲ್ಲಿ ದಿ 21 ರಂದು ಶಾಲಾ ಕಾಲೇಜುಗಳಿಗೆ ರಜೆ-ಡಾ. ಸೆಲ್ವ ಮಣಿ ಆದೇಶ…

ಶಿವಮೊಗ್ಗ ನಗರಾದ್ಯಂತ ದಿನಾಂಕ 21 ರಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ನಗರದಲ್ಲಿ ಮೊನ್ನೆ ರಾತ್ರಿ ಸೂಳೇ ಬೈಲಿನಲ್ಲಿ ನಡೆದ ಜಗಳದಲ್ಲಿ ಇಬ್ಬರ ಹತ್ಯೆಯಾಗಿತ್ತು ಮತ್ತು ನಿನ್ನೆ ರಾತ್ರಿ ನಡೆದ ಭಜರಂಗ ದಳ ಕಾರ್ಯಕರ್ತನ ಹತ್ಯೆ…

ಶಿವಮೊಗ್ಗ ಕಾಮತ್ ಪೆಟ್ರೋಲ್ ಬಂಕ್ ಬಳಿ ಭೀಕರ ಕೊಲೆ…

ಶಿವಮೊಗ್ಗ ನಗರದ ಭಾರತಿ ಕಾಲೋನಿ ಕಾಮತ್ ಪೆಟ್ರೋಲ್ ಬಂಕ್ ಭೀಕರ ಕೊಲೆಯಾಗಿದೆ. ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯಾದ ವ್ಯಕ್ತಿ ಹಳೆಯ ವೈಷಮ್ಯಕ್ಕೆ ಕೊಲೆಯಾಗಿದೆ ಎನ್ನಲಾಗುತ್ತಿದೆ. ಹೆಚ್ಚಿನ ಮಾಹಿತಿ ಬರಬೇಕಾಗಿದೆ. ವರದಿ ಮಂಜುನಾಥ್ ಶೆಟ್ಟಿ…

ಶಿವಮೊಗ್ಗದ ಸುಳೆಬೈಲನಲ್ಲಿ ಡಬಲ್ ಮರ್ಡರ್…

ಶಿವಮೊಗ್ಗ ನಗರದ ಸುಳೆಬೈಲು ಏಳನೇ ತಿರುವಿನಲ್ಲಿ ಕಳೆದ ರಾತ್ರಿ ಕೌಟುಂಬಿಕ ವೈಷಮ್ಯಕ್ಕೆ ಎರಡು ಕೊಲೆ ನಡೆದಿದೆ. ರಾತ್ರಿ 12 ಗಂಟೆ ಸಮಯದಲ್ಲಿ ಪರಸ್ಪರ ಕೌಟುಂಬಿಕ ವಿಷಯಕ್ಕೆ ಇಬ್ಬರ ನಡುವೆ ಜಗಳವಾಗಿದ್ದು ನಂತರ ಕೊಲೆಯಾಗಿದೆ. ಘಟನೆಯಲ್ಲಿ ಸಲೀಂ ಅಹ್ಮದ್ ಮತ್ತು ಅಬ್ದುಲ್ ಸಲ್ಮಾನ್…

ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ ಲಿ. ವತಿಯಿಂದ ಶೀಘ್ರದಲ್ಲೇ ಮಿನರಲ್ ವಾಟರ್ ಘಟಕ ಸ್ಥಾಪನೆ-ಮಾಡಾಳ್ ವಿರೂಪಾಕ್ಷಪ್ಪ…

ಶಿವಮೊಗ್ಗ: ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ ಲಿ., ನಿಂದ ಶಿವಮೊಗ್ಗ ನಗರದಲ್ಲಿ ಶೀಘ್ರದಲ್ಲೇ ಮಿನರಲ್ ವಾಟರ್ ಘಟಕವನ್ನು ಸ್ಥಾಪಿಸಲಾಗುವುದು ಎಂದು ಇದರ ಅಧ್ಯಕ್ಷ ಹಾಗೂ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ನಗರದ ಶ್ರೀಗಂಧ…

ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಪೆನ್ಷನರ್ ಕಮ್ಯೂನ್ ಸಂಸ್ಥೆಯಿಂದ ರಜತ ಮಹೋತ್ಸವ …

ಶಿವಮೊಗ್ಗ: ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಪೆನ್ಷನರ್ ಕಮ್ಯೂನ್ ಸಂಸ್ಥೆಯ ರಜತ ಮಹೋತ್ಸವ ಕಾರ್ಯಕ್ರಮವನ್ನು ಇಂದು ನಗರದ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಿದ್ದು, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಎಸ್. ರುದ್ರೇಗೌಡ, ಆಯನೂರು ಮಂಜುನಾಥ್, ಡಿ.ಎಸ್.…

ವಿನೋಬನಗರ ಶನೇಶ್ವರ ದೇವಸ್ಥಾನದ ಧ್ವಜಸ್ತಂಭ ಸಚಿವ ಕೆ.ಎಸ್. ಈಶ್ವರಪ್ಪರಿಂದ ಉದ್ಘಾಟನೆ…

ಶಿವಮೊಗ್ಗ: ವಿನೋಬನಗರದ 60 ಅಡಿ ರಸ್ತೆಯಲ್ಲಿರುವ ಶನೇಶ್ವರ ದೇವಸ್ಥಾನದ ಧ್ವಜಸ್ತಂಭದ ಉದ್ಘಾಟನೆಯನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ನೆರವೇರಿಸಿದರು. ಈ ಸಂದರ್ಭದಲ್ಲಿ ಸಮಿತಿ ಪದಾಧಿಕಾರಿಗಳು, ಮಾಜಿ ಮೇಯರ್ ಸುವರ್ಣಾ ಶಂಕರ್, ಸದಸ್ಯ ಚನ್ನಬಸಪ್ಪ, ವಿ. ರಾಜು, ಸ.ನ. ಮೂರ್ತಿ, ದೇವಸ್ಥಾನದ ಪ್ರಧಾನ…

ದೂರವಾಣಿ ಬಡಾವಣೆಯ ರೈಲ್ವೆ ಕೆಳ ಸೇತುವೆ ನಿರ್ಮಾಣಕ್ಕೆ ಸಂಸದ ಬಿ.ವೈ ರಾಘವೇಂದ್ರ ಸಚಿವ ಕೆ.ಎಸ್ ಈಶ್ವರಪ್ಪ ರವರಿಂದ ಭೂಮಿಪೂಜೆ…

ಶಿವಮೊಗ್ಗ: ವಿನೋಬನಗರದ ದೂರವಾಣಿ ಬಡಾವಣೆಯ ರೈಲ್ವೇ ಕೆಳ ಸೇತುವೆ ನಿರ್ಮಾಣಕ್ಕೆ ಇಂದು ಸಚಿವ ಕೆ.ಎಸ್. ಈಶ್ವರಪ್ಪ ಮತ್ತು ಸಂಸದ ಬಿ.ವೈ. ರಾಘವೇಂದ್ರ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಕೆ.ಎಸ್. ಈಶ್ವರಪ್ಪ, ಕನಕ ನಗರ, ಪಿ ಅಂಡ್ ಟಿ…

ಜಿಲ್ಲಾಡಳಿತದಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ…

ಶಿವಮೊಗ್ಗ: ನಗರದ ಕುವೆಂಪು ರಂಗಮಂದಿರದಲ್ಲಿ ಇಂದು ಜಿಲ್ಲಾಡಳಿತದ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ, ಸಚಿವ ಕೆ.ಎಸ್. ಈಶ್ವರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಮೇಯರ್ ಸುನಿತಾ ಅಣ್ಣಪ್ಪ,…