Category: Shivamogga

ಅನಿಲ್  ಕುಮಾರ್ ಬೂಮ್ ರೆಡ್ಡಿರಿಂದ ಪೋಲಿಸ್ ಇಲಾಖೆಯಲ್ಲಿ ನಿವೃತ್ತಿ ಹೊಂದಿದ PSI ASIಗೆ ಬೀಳ್ಕೊಡುಗೆ…

1. ಶ್ರೀ ಎಲ್.‌ ಕೃಷ್ಣಾ ನಾಯ್ಕ , ಪಿಎಸ್‌ಐ, ಹೊಳೆಹೊನ್ನೂರು ಪೊಲೀಸ್‌ ಠಾಣೆ, 2. ರಮೇಶ ಎ , ಎಎಸ್‌ಐ , ವಿನೋಬನಗರ ಪೊಲೀಸ್‌ ಠಾಣೆ, 3. ಶ್ರೀ ರಮೇಶ , ಎಎಸ್‌ಐ , ಹೊಸನಗರ ಪೊಲೀಸ್‌ ಠಾಣೆ, ಶಿವಮೊಗ್ಗ ಇವರುಗಳು…

ಜಯನಗರ ಪಿಐ ಸಿದ್ದೇಗೌಡ ನೇತೃತ್ವದಲ್ಲಿ ಸ್ವಾಮಿ ವಿವೇಕಾನಂದ ಶಾಲಾ ಮಕ್ಕಳಿಗೆ ಸುರಕ್ಷತಾ ಕ್ರಮಗಳ ಬಗ್ಗೆ ಅರಿವು ಕಾರ್ಯಕ್ರಮ…

ಶ್ರೀ ಸಿದ್ದೇಗೌಡ ಪಿ.ಐ, ಜಯನಗರ ಪೊಲೀಸ್ ಠಾಣೆ ರವರು ಜಯನಗರ ಪೊಲೀಸ್ ಠಾಣೆಯಲ್ಲಿ ಶಿವಮೊಗ್ಗ ನಗರದ ಸ್ವಾಮಿ ವಿವೇಕಾನಂದ ಶಾಲೆಯ ವಿದ್ಯಾರ್ಥಿಗಳಿಗೆ ತೆರೆದ ಮನೆ ಕಾರ್ಯಕ್ರಮವನ್ನು ಆಯೋಜಿಸಿ, ವಿಧ್ಯಾರ್ಥಿಗಳಿಗೆ ಪೊಲೀಸ್ ಠಾಣೆಯ ಕಾರ್ಯವೈಖರಿಯ ಬಗ್ಗೆ ಮಕ್ಕಳ ಹಕ್ಕುಗಳು ಉಚಿತ ಮತ್ತು ಕಡ್ಡಾಯ…

ದೊಡ್ಡಪೇಟೆ ಪಿಐ ರವಿ ಪಾಟೀಲ್ ನೇತೃತ್ವದಲ್ಲಿ ಫ್ಲೆಕ್ಸ್ ಮತ್ತು ಬ್ಯಾನರ್ ಪ್ರಿಂಟರ್ಸ್ ಗಳ ಸಭೆ…

ಮುಂಬರುವ ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ 02ರಂದು ಶ್ರೀ ರವಿ ಪಾಟೀಲ್ ಪಿಐ ದೊಡ್ಡಪೇಟೆ ಪೊಲೀಸ್ ಠಾಣೆ ರವರು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ, ಠಾಣಾ ವ್ಯಾಪ್ತಿಯಲ್ಲಿರುವ ಫ್ಲೆಕ್ಸ್ ಮತ್ತು ಬ್ಯಾನರ್ ನ ಪ್ರಿಂಟರ್ಸ್ ಗಳ ಮಾಲೀಕರ ಸಭೆ…

ಇ-ಪೌತಿ ಆಂದೋಲನದ ಮೂಲಕ ಉಚಿತವಾಗಿ ಪಹಣಿ ಪತ್ರ ಪಡೆಯಿರಿ -ತಹಶೀಲ್ದಾರ್ V. ರಾಜೀವ್…

ಕೃಷಿ ಜಮೀನುಗಳ ಮಾಲೀಕರು ಮೃತರಾದಲ್ಲಿ ಸದರಿ ಜಮೀನನ್ನು ವಾರಸುದಾರರು ತಮ್ಮ ಹೆಸರಿಗೆ ಹಕ್ಕು ಬದಲಾವಣೆ ಮಾಡಿಕೊಳ್ಳಬೇಕಾಗಿರುತ್ತದೆ. ಪ್ರಸ್ತುತ ಸರಕಾರದಿಂದ ಇ-ಪೌತಿ ಆಂದೋಲನದ ಮೂಲಕ ಶಿವಮೊಗ್ಗ ತಾಲ್ಲೂಕಿನ ಜಮೀನುಗಳನ್ನು ಉಚಿತವಾಗಿ ವಾರಸತ್ವದ ವಂಶಾವಳಿ ಪ್ರಕಾರ ಪಹಣಿ ಪತ್ರಿಕೆ ಮಾಡಿಕೊಡಲಾಗುತ್ತಿದೆ. ಈ ರೀತಿಯ ಜಮೀನುಗಳನ್ನು…

ನವೋದಯ 6ನೇ ತರಗತಿ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಅವಧಿ ವಿಸ್ತರಣೆ…

ಶಿವಮೊಗ್ಗ ಜಿಲ್ಲೆಯ ಗಾಜನೂರಿನ ನವೋದಯ ವಿದ್ಯಾಲಯದ 2026-27 ನೇ ಸಾಲಿಗೆ ಆರನೇ ತರಗತಿ ಪ್ರವೇಶ ಪರೀಕ್ಷೆಯ ಆನ್‌ಲೈನ್ ಅರ್ಜಿ ಅವಧಿಯನ್ನು ಆ.13 ರವರೆಗೆ ವಿಸ್ತರಿಸಲಾಗಿದೆ.ಈಗಾಗಲೇ 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಆನ್‌ಲೈನ್ ವಿಳಾಸ cbseitms.rcil.gov.in.nvs ಇಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಶಿವಮೊಗ್ಗ…

ಕಾನೂನು ತರಬೇತಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ…

ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಕಾನೂನು ಪದವಿಯಲ್ಲಿ ಉತ್ತೀರ್ಣರಾದ ಅಲ್ಸಸಂಖ್ಯಾತರ ವರ್ಗಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ದ, ಪಾರ್ಸಿ ಅಭ್ಯರ್ಥಿಗಳಿಗೆ 2025-26 ನೇ ಸಾಲಿನಿಂದ ನಾಲ್ಕು ವರ್ಷಗಳ ತರಬೇತಿ ಅವಧಿಯಲ್ಲಿ ಶಿಷ್ಯವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕಾನೂನು…

ಕೋಟೆ ಪೊಲೀಸ್ ಠಾಣೆಯಲ್ಲಿ ವಾರಸುದಾರುದಿಲ್ಲದ ವಾಹನ ವಿಲೇವಾರಿ…

ನಗರದ ಕೋಟೆ ಪೊಲೀಸ್ ಠಾಣೆಯಲ್ಲಿ ವಾರಸುದಾರಿರಲ್ಲ 18 ದ್ವಿಚಕ್ರ ವಾಹನಗಳು ಹಾಗೂ 01 ಲಾರಿಯನ್ನು ಅಮಾನತ್ತುಗೊಳಿಸಿಗೊಂಡಿದ್ದು, ಈ ವಾಹನಗಳ ವಾರಸುದಾರರು ಪತ್ತೆಯಾಗದ ಕಾರಣ ಆ.08 ರಂದು ಬೆಳಿಗ್ಗೆ 11 ಗಂಟೆಗೆ ಕೋಟೆ ಪೊಲೀಸ್ ಠಾಣೆಯ ಆವರಣದಲ್ಲಿ ವಿಲೇವಾರಿ ಮಾಡಲು ಉದ್ದೇಶಿಸಿದ್ದು, ಬಹಿರಂಗ…

ಸಾಮಾಜಿಕ ಭದ್ರತೆಯ ಉಪಯೋಗ ಪಡೆದುಕೊಳ್ಳಿ-ಜಿಲ್ಲಾ ಪಂಚಾಯತ್ CEO ಹೇಮಂತ್…

ಸಾಮಾಜಿಕ ಭದ್ರತೆಯ ಉಪಯೋಗ ಪಡೆದುಕೊಳ್ಳಲು ಜಿಲ್ಲಾ ಪಂಚಾಯತ್ ಸಿಇಒ ಹೇಮಂತ್ ಕರೆ ನೀಡಿದರು ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಶಿವಮೊಗ್ಗ ಹಾಗೂ ಲೀಡ್ ಬ್ಯಾಂಕ್ ವತಿಯಿಂದ ಜನ ಸುರಕ್ಷಾ ಸ್ಯಾಚುರೇಶನ್ ಕ್ಯಾಂಪನ್ನು ಕೊಂನಾಳು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಜುಲೈ 31ರಂದು ಆಯೋಜಿಸಲಾಗಿತ್ತು.…

ಡಾ.ಮಹಾಂತ ಶಿವಯೋಗಿಗಳ ಜನ್ಮದಿನ-ವ್ಯಸನಮುಕ್ತ ದಿನಾಚರಣೆ ದುಶ್ಚಟಗಳಿಂದ ದೂರವಿದ್ದು ದೇಶಕ್ಕೆ ಉತ್ತಮ ಕೊಡುಗೆ ನೀಡಬೇಕು-ಚಂದ್ರ ಭೂಪಾಲ್…

ಚಿಕ್ಕ ವಯಸ್ಸಿನಿಂದಲೇ ದುಶ್ಚಟಗಳಿಂದ ದೂರವಿದ್ದು ದೇಶಕ್ಕೆ ಉತ್ತಮ ಕೊಡುಗೆ ನೀಡಬೇಕೆಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ವಾರ್ತಾ ಮತ್ತು…

ವಿದ್ಯಾರ್ಥಿಗಳು ದಂತ ಆರೋಗ್ಯದ ಬಗ್ಗೆ ಕಾಳಜಿ ವಹಿಸಿರಿ-ಉಪ ವಿಭಾಗಾಧಿಕಾರಿ ಸತ್ಯನಾರಾಯಣ…

ವಿದ್ಯಾರ್ಥಿಗಳು ತಮ್ಮ ಆರೋಗ್ಯದ ಬಗ್ಗೆ ಚಿಕ್ಕ ವಯಸ್ಸಿನಿಂದೆಲೇ ಹೆಚ್ಚು ಗಮನ ಹರಿಸಬೇಕು. ಅದರಲ್ಲೂ ಬಾಯಿ ಮತ್ತು ಹಲ್ಲಿನ ಆರೋಗ್ಯದ ಬಗ್ಗೆ ಹೆಚ್ಚು ಒತ್ತು ನೀಡಬೇಕು ಎಂದು ಶಿವಮೊಗ್ಗ ಉಪ ವಿಭಾಗಾಧಿಕಾರಿಗಳಾದ ಸತ್ಯನಾರಾಯಣ ತಿಳಿಸಿದರು. ನಗರದ ಭಾರತೀಯ ದಂತ ವೈದ್ಯ ಸಂಘದಿAದ ಕೆ.ಆರ್.ಪುರಂನಲ್ಲಿರುವ…