Category: Shivamogga

ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ಆಗ್ರಹಿಸಿ ಎನ್ ಎಸ್ ಯು ಐ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ…

ಶಿವಮೊಗ್ಗ: ಕರ್ನಾಟಕದಲ್ಲಿ ರಾಷ್ಟ್ರಪತಿ ಆಡಳಿತ ಹೆರುವಂತೆ ಒತ್ತಾಯಿಸಿ ಎನ್.ಎಸ್.ಯು.ಐ. ವತಿಯಿಂದ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಇತ್ತೀಚೆಗೆ ಶಿವಮೊಗ್ಗದ ಕಾಲೇಜು ಒಂದರಲ್ಲಿ ಕೆಲ ವಿದ್ಯಾರ್ಥಿಗಳು ಬಿಜೆಪಿ ನಾಯಕರ ಪ್ರಚೋದನೆಗೆ ಒಳಪಟ್ಟು ರಾಷ್ಟ್ರಧ್ವಜ…

ಹಿಜಬ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ…

ಶಿವಮೊಗ್ಗ: ಹಿಜಾಬ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಐಎನ್ಎ)ದಿಂದ ತನಿಖೆ ನಡೆಸುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಫೆಬ್ರವರಿ 5 ರಂದು ಉಡುಪಿ ಜಿಲ್ಲೆಯಲ್ಲಿ…

ಶಿವಮೊಗ್ಗ ಜಿಲ್ಲೆಯಲ್ಲಿ ಮುಚ್ಚಲ್ಪಟ್ಟಿರುವ ಶಾಲೆಗಳು ಪುನರಾರಂಭಿಸಬೇಕು-ಡಿ. ಮಂಜುನಾಥ್…

ಶಿವಮೊಗ್ಗ: ಜಿಲ್ಲೆಯಲ್ಲಿ ಮುಚ್ಚಲ್ಪಟ್ಟಿರುವ ಮತ್ತು ಮುಚ್ಚಲ್ಪಡುತ್ತಿರುವ ಕನ್ನಡ ಸರ್ಕಾರಿ ಶಾಲೆಗಳನ್ನು ಪುನಾರಂಭಿಸಬೇಕೆಂದು ಒತ್ತಾಯಿಸಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಸಮಿತಿ ವತಿಯಿಂದ ಇಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಹೊಸ ಶಿಕ್ಷಣ ನೀತಿ ಅನುಷ್ಠಾನವಾಗುತ್ತಿರುವ ಈ ಕಾಲಘಟ್ಟದಲ್ಲಿ…

ರಾಜ್ಯದಲ್ಲಿ ಬಿಜೆಪಿ ಜಾತಿ ವಿಷಯ ಬೀಜ ಬಿತ್ತಿ ಅಶಾಂತಿಯನ್ನು ಉಂಟು ಮಾಡುತ್ತಿದೆ-ಹೆಚ್. ಎಸ್. ಸುಂದರೇಶ್ ಆರೋಪ…

ಶಿವಮೊಗ್ಗ: ಬಿಜೆಪಿ ಜಾತಿ ವಿಷ ಬೀಜ ಭಿತ್ತಿ ದೇಶಾದ್ಯಂತ ಆಶಾಂತಿ ಉಂಟು ಮಾಡುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಆರೋಪಿಸಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ವರ್ತನೆ ಹಾಗೂ ಪಕ್ಷದ ಮುಖಂಡರ ಹೇಳಿಕೆ ದೇಶಕ್ಕೆ ಮಾರಕವಾಗಿದೆ. ಅಭಿವೃದ್ಧಿ ಕೆಲಸ…

ದಾರಿಯಲ್ಲಿ ಸಿಕ್ಕಿದ ಹಣಕ್ಕೆ ವಾರೀಸುದಾರರ ವಿಳಾಸ ಪತ್ತೆ ಹಚ್ಚಿ ಹಣ ನೀಡಿ ಪ್ರಾಮಾಣಿಕತೆ ಮೆರೆದ ಸೈಕಲ್ ಶಾಪ್ ರಫೀಕ್…

ದುರ್ಗಿಗುಡಿ ಶ್ರೀ ಶನೇಶ್ವರ ದೇವಸ್ಥಾನ ಬಳಿ ಚಿಕ್ಕದೊಂದು ಸೈಕಲ್ ಪಂಕ್ಚರ್ ಅಂಗಡಿ ನಡೆಸುತ್ತಿರುವ ರಫೀಕ್ ಖಾನ್ ನಿನ್ನೆ ಕಾರ್ಯ ನಿಮಿತ್ತ ತನ್ನ ಸ್ನೇಹಿತ ಟಿ. ನಾಗರಾಜ್ ಜೊತೆ ಸವಳಂಗ ರಸ್ತೆಯಲ್ಲಿ ಹೋಗುತ್ತಿರುವಾಗ ಚಿಕ್ಕ ಲೇಡೀಸ್ ಪರ್ಸ್ ರಸ್ತೆಯಲ್ಲಿ ಬಿದ್ದಿರುವುದು ಕಾಣಿಸಿತು. ಪರ್ಸ್…

ಸದನದಲ್ಲಿ ಈಶ್ವರಪ್ಪ ರಾಷ್ಟ್ರಧ್ವಜವನ್ನು ಅವಮಾನಿಸಿದನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಬಿಜೆಪಿ ಕಚೇರಿಗೆ ಮುತ್ತಿಗೆ…

ರಾಷ್ಟ್ರಧ್ವಜಕ್ಕೆ ಅವಮಾನಿಸಿದ ಹಾಗೂ ಸದನದಲ್ಲಿ ಅಸಂವಿಧಾನಿಕ ತೋರಿದ ಸಚಿವ ಈಶ್ವರಪ್ಪರನ್ನು ವಜಾ ಮಾಡಲು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಬಿಜೆಪಿ ಕಚೇರಿ ಮುತ್ತಿಗೆ – 40ಕ್ಕೂ ಹೆಚ್ಚು ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧಿಸಲಾಯಿತು. ಸಚಿವ ಕೆಎಸ್ ಈಶ್ವರಪ್ಪನವರು ಸಂವಿಧಾನಾತ್ಮಕವಾದ…

ವಿದ್ಯಾರ್ಥಿಗಳನ್ನು ಭವಿಷ್ಯದ ವಿಜ್ಞಾನಿಗಳಾಗಿ ರೂಪಿಸಿ:
ಡಾ.ನಾಗರಾಜ್…

ವಿದ್ಯಾರ್ಥಿಗಳನ್ನು ಭವಿಷ್ಯದ ವಿಜ್ಞಾನಿಗಳನ್ನು ರೂಪಿಸಿ ಎಳೆಯ ವಯಸ್ಸಿನಲ್ಲೇ ವೈಜ್ಞಾನಿಕ ವಿಧಾನದ ಪರಿಚೆಯ ಮಾಡಿಸುವ ಕಾರ್ಯವಾಗಬೇಕು ಎಂದು ಡಯಟ್ ಶಿಕ್ಷಣ ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಡಾ|| ನಾಗರಾಜ್ ಅವರು ಇಂದು ಬೆಳಿಗ್ಗೆ ಡಯಟ್ ಕಾಲೇಜು ಆವಣರದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಜಿಲ್ಲಾ…

ಭದ್ರಾ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ರೈತರಿಗೆ ಅನುಕೂಲವಾಗುವಂತೆ ನೀರು ಬಿಡಲು ಸೂಚನೆ-ಪವಿತ್ರ ರಾಮಯ್ಯ…

ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ರೈತರಿಗೆ ಯಾವುದೇ ಎಡರು ತೊಡರು ಆಗದಂತೆ ಪ್ರಾರಂಭದ ಹಂತದಿಂದ ಕೊನೆಯಂಚಿನ ರೈತರಿಗೆ ಸಕಾಲದಲ್ಲಿ ನೀರು ತಲುಪಿಸಲು ಹಗಲು ರಾತ್ರಿ ಎನ್ನದೇ ಸೂಕ್ತ ಸಾಮಾಜಿಕ ಭದ್ರತೆಯ ಅನಾನುಕೂಲದ ನಡುವೆ ಕೆಲಸ ಮಾಡುವ ನೀರು ಗಂಟಿಗಳು ನಮ್ಮ ರೈತರಷ್ಟೇ ಸಮಾನರು…

ಕುವೆಂಪು ವಿವಿಯಲ್ಲಿ ವನ್ಯಜೀವಿ ಕ್ಷೇತ್ರ ಸಂಶೋಧನೆ ಕುರಿತು ಕಾರ್ಯಾಗಾರ…

ಶಂಕರಘಟ್ಟ, ಫೆ. 16: ರಾಷ್ಟçದ ಹಿತಾಸಕ್ತಿ ಕಾಯ್ದುಕೊಳ್ಳಲು ಅಭಿವೃದ್ಧಿ ಚಟುವಟಿಕೆಗಳು ಎಷ್ಟು ಮುಖ್ಯವೋ, ಜೀವವೈವಿಧ್ಯ ಮತ್ತು ವನ್ಯಜೀವಿ ಸಂರಕ್ಷಣೆಯೂ ಅಷ್ಟೇ ಮುಖ್ಯ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಅಭಿಪ್ರಾಯಪಟ್ಟರು. “ವನ್ಯಜೀವಿ ಅಧ್ಯಯನದಲ್ಲಿ ಕ್ಷೇತ್ರ ಸಂಶೋಧನಾ ತಂತ್ರಗಳು”…

ಬಿಜೆಪಿ ಕಚೇರಿಯಲ್ಲಿ ಸಂತ ರವಿದಾಸರು, ಸಂತ ಸೇವಾಲಾಲರ ಜಯಂತಿ ಆಚರಣೆ…

ಶಿವಮೊಗ್ಗ: ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶ್ರೀ ಸಂತ ರವಿದಾಸರ 572ನೇ ಜಯಂತಿ ಹಾಗೂ ಶ್ರೀ ಸಂತ ಸೇವಾಲಾಲ್ ಮಹಾರಾಜರ 283ನೇ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಆಚರಿಸಲಾಯಿತು. ಜಿಲ್ಲಾ ಎಸ್.ಸಿ ಮೋರ್ಚಾ ಜಿಲ್ಲಾ ಅಧ್ಯಕ್ಷ ಕಾಸರವಳ್ಳಿ ಶ್ರೀನಿವಾಸ್ ಹಾಗೂ…