ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜಾನುವಾರುಗಳ ಅನುತ್ಪಾದಕತೆ ನೀಗಿಸುವ ಕುರಿತು ಸಲ್ಲಿಸಿದ ಯೋಜನೆಗೆ ಕೇಂದ್ರ ಪಶು ಸಂಗೋಪನಾ ಸಚಿವರ ಪ್ರಶಂಸೆ- ಬಿ.ವೈ.ರಾಘವೇಂದ್ರ…
ಶಿವಮೊಗ್ಗ ಲೋಕಸಭಾ ಕ್ಷೇತ್ರದ ವಿಶೇಷವಾಗಿ ತಾಂಡಾ ಜನರುಗಳ ಜಾನುವಾರುಗಳಲ್ಲಿನ ಬಂಜೆತನವನ್ನು ನೀಗಿಸಿ ಅವುಗಳನ್ನು ಅನುತ್ಪಾದಕತೆಯಿಂದ ಉತ್ಪಾದಕತೆಯತ್ತ ಸಾಗಿಸುವ ಯೋಜನೆಯನ್ನು ರೂ. 25 ಕೋಟಿಗಳಿಗೆ ತಯಾರಿಸಿ ಕೇಂದ್ರ ಹೈನುಗಾರಿಕೆ, ಪಶುಸಂಗೋಪನೆ ಮತ್ತು ಮೀನುಗಾರಿಕೆ, ಮೀನುಗಾರಿಕೆ ಸಚಿವರಾದ ಶ್ರೀ ಪರಷೋತ್ತಮ್ ರೂಪಲಾ ರವರಿಗೆ ಸಲ್ಲಿಸಿದ್ದು…