Category: Shivamogga

ಶಿವಮೊಗ್ಗದ ಪ್ರೌಢಶಾಲೆಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ-ಜಿಲ್ಲಾಧಿಕಾರಿ ಡಾ. ಸೆಲ್ವಮಣಿ…

ಶಿವಮೊಗ್ಗ ಜಿಲ್ಲೆಯಲ್ಲಿರುವ ಪ್ರೌಢಶಾಲೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಸೋಮವಾರ ಬೆಳಿಗ್ಗೆ 6ಗಂಟೆಯಿಂದ 144 ಸೆಕ್ಷನ್ ಅಡಿ ನಿಷೇಧಾಜ್ಞೆಯನ್ನು ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ. ಸೋಮವಾರ 10ನೇ ತರಗತಿವರೆಗೆ ಶಾಲೆಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಚಟುವಟಿಕೆಗಳ ಸುಗಮ ನಿರ್ವಹಣೆಗಾಗಿ ಹಾಗೂ…

ಶಿವಮೊಗ್ಗದ ಮೈನ್ ಮಿಡ್ಲ್ ಸ್ಕೂಲ್ ಹಳೆ ವಿದ್ಯಾರ್ಥಿಗಳ ಸಂಘದ ನೂತನ ಅಧ್ಯಕ್ಷರಾಗಿ ಚನ್ನವೀರಪ್ಪ ಗಾಮನಗಟ್ಟಿ ಆಯ್ಕೆ…

13/02/2022 ಭಾನುವಾರ ಬೆಳಗ್ಗೆ ಶಿವಮೊಗ್ಗ ನಗರದ, ಬಿ.ಹೆಚ್ ರಸ್ತೆಯ ಕರ್ನಾಟಕ ಸಂಘ ಪಕ್ಕದ ಸರ್ಕಾರಿ ಕನ್ನಡ ಪ್ರಧಾನ ಹಿರಿಯ ಪ್ರಾಥಮಿಕ ಶಾಲೆ (ಮೈನ್ ಮಿಡ್ಲ್ ಸ್ಕೂಲ್) ಶಾಲೆಯ ಹಳೆಯ ವಿದ್ಯಾರ್ಥಿಗಳು ದಿನಾಂಕ: 05/02/2022 ಶನಿವಾರ ಬೆಳಗ್ಗೆ ಶಾಲೆಯಲ್ಲಿ ಸೇರಿ ಹಳೆ ವಿದ್ಯಾರ್ಥಿಗಳ…

ತುಂಗಾನಗರ ಸಿ ಪಿ ಐ ದೀಪಕ್ ಮತ್ತು ತಂಡದಿಂದ 97000 ಮೌಲ್ಯದ 3 ಕೆಜಿ ಗಾಂಜಾ ವಶ…

ದಿನಾಂಕಃ-12-02-2022 ರಂದು ರಾತ್ರಿ ಪಿಎಸ್ಐ ತುಂಗಾನಗರ ಪೊಲೀಸ್ ಠಾಣೆ ರವರಿಗೆ ಠಾಣಾ ವ್ಯಾಪ್ತಿಯ ಟಿಪ್ಪುನಗರದ ವಾಸಿ ಅಡ್ಡು @ ಇಬ್ರಾಹಿಂ ಈತನು ಪದ್ಮಾ ಟಾಕೀಸ್ ಕಡೆಯಿಂದ ಅಂಬೇಡ್ಕರ್ ನಗರದ ಕಡೆಗೆ ಮಾದಕ ವಸ್ತು ಗಾಂಜಾ ಸಾಗಾಟ ಮಾಡುತ್ತಿದ್ದಾನೆ ಎಂದು ಬಂದ ಖಚಿತ…

ಮೆಗ್ಗಾನ್ ಬೋಧನಾ ಆಸ್ಪತ್ರೆ ಅಧಿಕಾರಿ ಹಾಗೂ ನೌಕರ ಸಂಘದ ವತಿಯಿಂದ ಕ್ರಿಕೆಟ್ ಕಪ್ ಪಂದ್ಯಾವಳಿ…

ಮೆಗ್ಗಾನ್ ಜಿಲ್ಲಾ ಬೋಧನಾ ಆಸ್ಪತ್ರೆ ಅಧಿಕಾರಿ ಹಾಗೂ ನೌಕರರ ವತಿಯಿಂದ ಮೆಗ್ಗಾನ್ ಕಪ್-ಕ್ರಿಕೆಟ್ ಪಂದ್ಯಾವಳಿಯನ್ನು ರಾಜ್ಯಾಧ್ಯಕ್ಷರಾದ ಸಿ.ಎಸ್.ಷಡಾಕ್ಷರಿ ಅವರು ಉದ್ಘಾಟಿಸಿದರು. ಉದ್ದೇಶ ಬಾಲ ವಿಶ್ವ ಕ್ಯಾನ್ಸರ್ ದಿನಾಚರಣೆಯ ನೆನಪಿನಾರ್ಥ ಹಾಗೂ ಸ್ವಯಂಪ್ರೇರಿತ ನೇತ್ರದಾನ ನೊಂದಣಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಸದಸ್ಯರಾದ ಶ್ರೀ…

ಕರ್ನಾಟಕ ನಾಡು ರಕ್ಷಣಾ ವೇದಿಕೆ ವತಿಯಿಂದ ಸತೀಶ್ ಜಾರಕಿಹೊಳಿ , ಹೆಚ್ ಸಿ ಯೋಗೇಶ್ ಗೆ ಸನ್ಮಾನ…

ಕರ್ನಾಟಕ ನಾಡು ರಕ್ಷಣಾ ವೇದಿಕೆ ವತಿಯಿಂದ ಶಿವಮೊಗ್ಗಕ್ಕೆ ಆಗಮಿಸಿದಂತಹ ಕೆಪಿಸಿಸಿ ಕಾರ್ಯಾಧ್ಯಕ್ಷ ರಾದ ಹಾಗೂ ಮಾಜಿ ಸಚಿವರಾದ ಸತೀಶ್ ಜಾರಕಿಹೊಳಿ ಮತ್ತು ಮಹಾನಗರ ಪಾಲಿಕೆ ಸದಸ್ಯರಾದ ಹೆಚ್ ಸಿ ಯೋಗೇಶ್ ರವರ ನಿವಾಸದಲ್ಲಿ ಇಬ್ಬರಿಗೂ ಸನ್ಮಾನಿಸಲಾಯಿತು. ಜಿಲ್ಲಾಧ್ಯಕ್ಷರಾದ ದಿನೇಶ್ ಎಸ್ ಎಂ…

ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ವತಿಯಿಂದ ವಾರ್ಷಿಕ ಮಹಾಸಭೆ…

ಕರ್ನಾಟಕ ಒಲಂಪಿಕ್ ಭವನದಲ್ಲಿ ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಶನ್ ವತಿಯಿಂದ ನಡೆಸಿದ ವಾರ್ಷಿಕ ಮಹಾಸಭೆಯಲ್ಲಿ ಶಿವಮೊಗ್ಗ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಶಿವಮೊಗ್ಗ ವಿನೋದ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್…

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಸತೀಶ್ ಜಾರಕಿಹೊಳಿಗೆ ಸನ್ಮಾನ…

ಶಿವಮೊಗ್ಗ ನಗರಕ್ಕೆ ಇಂದು ಆಗಮಿಸಿದ ಕೆಪಿಸಿಸಿಯ ಕಾರ್ಯಾಧ್ಯಕ್ಷರು ಮಾಜಿ ಸಚಿವರಾದ ಸತೀಶ ಜಾರಕಿಹೊಳಿ ರವರನ್ನು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರಾದ ಎಚ್ ಎಸ್ ಸುಂದರೇಶ್ , ಉಪಾಧ್ಯಕ್ಷರಾದ…

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪಂಡಿತ ದೀನದಯಾಳ್ ಪುಣ್ಯಸ್ಮರಣೆ ಕಾರ್ಯಕ್ರಮ…

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸಂಜೆ ಭಾರತೀಯ ಜನಸಂಘದ ನೇತಾರರು, ಏಕಾತ್ಮಮಾನವತಾವಾದ ಮತ್ತು ಅಂತ್ಯೋದಯದ ಕನಸು ಕಂಡವರು, ರಾಷ್ಟ್ರದೆಲ್ಲೆಡೆ ತಮ್ಮ ವಿಚಾರಧಾರೆಗಳಿಂದ ಸಂಚಲನ ಮೂಡಿಸಿ, ಭಾರತೀಯ ಜನಸಂಘವನ್ನು ಶಕ್ತವಾಗಿ ಸಂಘಟಿಸಿದ, ಅಪ್ರತಿಮ ರಾಷ್ಟ್ರೀಯವಾದಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಪುಣ್ಯ…

ಸುರಪುರದಲ್ಲಿ ತಾಲೂಕು ಪಂಚಾಯತ್, ಮಹಿಳಾ ಇಲಾಖೆ ವತಿಯಿಂದ ದೌರ್ಜನ್ಯ ಮುಕ್ತ ಕಾರ್ಯಗಾರ…

ಸುರಪುರ ನ್ಯೂಸ್… ಸುರಪುರ ತಾಲೂಕ ದೇವಿಕೇರಾ ಗ್ರಾಮದಲ್ಲಿ ಜಿಲ್ಲಾ ಪಂಚಾಯತ್ ತಾಲೂಕ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಂಯೋಗದೂಂದಿಗೆ ಸ್ತ್ರೀ ಶಕ್ತಿ ಮಹಿಳಾ ಸ್ವ ಸಹಾಯ ಸಂಘದ ಸದಸ್ಯರಿಗೆ ದೌರ್ಜನ್ಯ ಮುಕ್ತ ಕಾರ್ಯಗಾರವನ್ನು ಮಹಿಳಾ ಮತ್ತು ಮಕ್ಕಳ…

ಸಾದಕರನ್ನು ಗೌರವಿಸುವುದು, ಜವಾಬ್ದಾರಿ ಹೆಚ್ಚಿಸುತ್ತದೆ- ಉಮೇಶ್ ಶಾಸ್ತ್ರಿ…

ಅಂತರಾಷ್ಟ್ರೀಯ ರೋಟರಿ ಸಂಸ್ಥೆ ಗೌರವಿಸಿರುವುದರಿಂದ, ಸಮಾಜದಲ್ಲಿ ನಮ್ಮನ್ನು ಸೇವೆಗೆ ಹೆಚ್ಚಿಗೆ ತೊಡಗಿಸಿಕೊಳ್ಳಲು ಸಹಕಾರಿಯಾಗುತ್ತದೆ, ಎಂದು ಶಿವಮೊಗ್ಗ ಪೋರ್ಜ್ ನ ಮಾಲಿಕರಾದ ಉಮೇಶ್ ಶಾಸ್ತ್ರಿರವರು ರೋಟರಿ ಕ್ಲಬ್ ಶಿವಮೊಗ್ಗ ಜ್ಯೂಬಿಲಿ ಕೊಡಮಾಡಿದ “ವಕೇಶನ್ ಅವಾರ್ಡ್ಸ್‌ನಲ್ಲಿ” ಗೌರವ ಸ್ವೀಕರಿಸಿ ಮಾತನಾಡುತ್ತಿದ್ದರು. ನಲವತ್ತು ವರ್ಷಗಳ ಹಿಂದೆ…