Category: Shivamogga

ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಿಂದ ಆತ್ಮ ನಿರ್ಭರ ಅರ್ಥ ವ್ಯವಸ್ಥೆ ಸಂವಾದ ಕಾರ್ಯಕ್ರಮ…

ಶಿವಮೊಗ್ಗ: ಭಾರತ ವಿಶ್ವದಲ್ಲೇ ಅತ್ಯಂತ ವೇಗವಾಗಿ ಅಭಿವೃದ್ಧಿಯಾಗುತ್ತಿರುವ ರಾಷ್ಟ್ರವಾಗಲಿದೆ ಎಂದು ಹಿರಿಯ ಲೆಕ್ಕ ಪರಿಶೋಧಕ ಜಿ.ವಿ. ಕೃಷ್ಣ ಹೇಳಿದ್ದಾರೆ.ಅವರು ಇಂದು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ನಗರದ ಶಾಂತಲಾ ಸ್ಪೆರೋಕ್ಯಾಸ್ಟ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಆತ್ಮನಿರ್ಭರ ಅರ್ಥ ವ್ಯವಸ್ಥೆ ಒಂದು…

ಮರಳು ಲಾರಿಯವರಿಂದ ಹಣ ಪಡೆದಿಲ್ಲ ಎಂದು ಧರ್ಮಸ್ಥಳದಲ್ಲಿ ಪ್ರಮಾಣ ಮಾಡಿದ ಹರತಾಳು ಹಾಲಪ್ಪ…

ಶಿವಮೊಗ್ಗ: ಮರಳು ಲಾರಿಗಳಿಂದ ಕಮಿಷನ್ ಪಡೆಯುತ್ತಿದ್ದಾರೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆರೋಪಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಆಣೆ ಪ್ರಮಾಣ ಮಾಡುವಂತೆ ಹಾಕಿದ್ದ ಸವಾಲು ಸ್ವೀಕರಿಸಿದ ಹರತಾಳು ಹಾಲಪ್ಪ ಇಂದು ಧರ್ಮಸ್ಥಳದಲ್ಲಿ ಪ್ರಮಾಣ ಮಾಡಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ…

ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಆತ್ಮ ನಿರ್ಭರ ಭಾರತ ಬಜೆಟ್ ವಿಚಾರಗೋಷ್ಠಿ…

ಶಿವಮೊಗ್ಗ: ಇಡೀ ದೇಶದಲ್ಲಿ ಅಭಿವೃದ್ಧಿ ಪರ್ವ ಆರಂಭಗೊಂಡಿದ್ದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಯ ದೊಡ್ಡ ಪಟ್ಟಿಯನ್ನೇ ಮಾಡಬಹುದಾಗಿದ್ದು, ಪ್ರಪಂಚದ ಅಭಿವೃದ್ಧಿ ರಾಷ್ಟ್ರಗಳ ಜಿಡಿಪಿ ಕುಸಿದಿರುವಂತಹ ಕಠಿಣ ಪರಿಸ್ಥಿತಿಯಲ್ಲೂ ಭಾರತ ಕೊರೋನಾವನ್ನು ಸಮರ್ಥವಾಗಿ ಎದುರಿಸಿದೆ ಎಂದು ವಿಧಾನ ಪರಿಷತ್ ಶಾಸಕ ಎಸ್.…

ಡಿಸೆಂಬರ್ ನಿಂದ ವಿಮಾನ ಹಾರಾಟ ಆರಂಭ-ಸಂಸದ ಬಿ. ವೈ. ರಾಘವೇಂದ್ರ…

ಶಿವಮೊಗ್ಗ: ವಿಮಾನ ನಿಲ್ದಾಣ ಕಾಮಗಾರಿ ಪೂರ್ಣವಾಗುವ ಹಂತಕ್ಕೆ ಬಂದಿದ್ದು, ಡಿಸೆಂಬರ್ ನಿಂದ ವಿಮಾನ ಹಾರಾಟ ಆರಂಭವಾಗಲಿದೆ ಎಂದು ಲೋಕಸಭೆ ಸದಸ್ಯ ಬಿ.ವೈ. ರಾಘವೇಂದ್ರ ಹೇಳಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ, ಜೂನ್ ಒಳಗೆ ರನ್ ವೇ ಕಾರ್ಯ ಪೂರ್ಣವಾಗಲಿದ್ದು, ಜುಲೈನಲ್ಲಿ…

ತೀರ್ಥಹಳ್ಳಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ರವರಿಂದ ಪ್ರಗತಿ ಪರಿಶೀಲನಾ ಸಭೆ…

ತೀರ್ಥಹಳ್ಳಿಯ ಗೋಪಾಲ ಗೌಡ ರಂಗಮಂದಿರದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ರವರಿಂದ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಬೆಯಲ್ಲಿ ನಡೆಸಿದರು. ಈ ಸಂದರ್ಭದಲ್ಲಿ ಸಚಿವರಿಂದ 94 ಸಿ ಹಕ್ಕು ಪತ್ರ ವಿತರಣೆ ಮಾಡಲಾಯಿತು. ಸ್ಥಳೀಯ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಉಪಸ್ಥರಿದ್ದರು. ವರದಿ…

ಶಿವಮೊಗ್ಗ ಪೊಲೀಸ್ ಇಲಾಖೆಯ ವತಿಯಿಂದ ರೂಟ್ ಮಾರ್ಚ್…

ಶಿವಮೊಗ್ಗ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಿನಾಂಕಃ-11-02-2022 ರಂದು ಸಂಜೆ ಪೊಲೀಸ್ ಇಲಾಖಾ ವತಿಯಿಂದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳು, ಡಿಎಆರ್ ತುಕಡಿ, ಕೆಎಸ್ಆರ್.ಪಿ ತುಕಡಿಯೊಂದಿಗೆ ರೂಟ್ ಮಾರ್ಚ್ ನಡೆಸಲಾಯಿತು. ಶಿವಮೊಗ್ಗ ನಗರದ ಮಿಳ್ಳಘಟ್ಟ ಕ್ರಾಸ್ ನಿಂದ ಪ್ರಾರಂಭವಾಗಿರುವ ರೂಟ್ ಮಾರ್ಚ್…

ಶಿವಮೊಗ್ಗದ ಅಂಚೆ ಕಚೇರಿ ಆವರಣದ ತೆಂಗಿನ ಮರದಲ್ಲಿ ಕಾಣಿಸಿಕೊಂಡ ಬೆಂಕಿ…

ಶಿವಮೊಗ್ಗ ನಗರದ ಗೋಪಿ ಸರ್ಕಲ್ ಬಳಿ ಇರುವ ಮುಖ್ಯ ಅಂಚೆ ಕಚೇರಿಯ ಆವರಣದಲ್ಲಿ ಇರುವ ತೆಂಗಿನ ಮರಕ್ಕೆ ಬೆಂಕಿ ತಗುಲಿದ್ದು ಸ್ಥಳೀಯರು ಬೆಂಕಿ ತಗಲಿದ್ದನ್ನು ನೋಡಿ ಅಗ್ನಿಶಾಮಕ ತಿಳಿಸಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಅಧಿಕಾರಿ ಅಶೋಕ್ ಮತ್ತು ಪ್ರವೀಣ್ ಕುಮಾರ್ ಸಿಬ್ಬಂದಿ ತಕ್ಷಣವೇ…

ಶಾಸಕ ಹರತಾಳು ಹಾಲಪ್ಪ ವಿರುದ್ದ ಬೇಳೂರು ಗೋಪಾಲಕೃಷ್ಣ ಕೆಂಡಾಮಂಡಲ : ನಾಳೆಯೇ ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ಸಿದ್ದ…

ಕಳೆದ ಹದಿನೈದು ದಿನಗಳಿಂದ ಸಾಗರ ವಿಧಾನಸಭಾ ಕ್ಷೇತ್ರದ ಹಾಲಿ ಮತ್ತು ಮಾಜಿ ಶಾಸಕರ ನಡುವಿನ ಆಣೆ ಪ್ರಮಾಣದ ಜಟಾಪಟಿ ಕೊನೆಯ ಹಂತ ತಲುಪಿದ್ದು ನಾಳೆ ಧರ್ಮಸ್ಥಳದಲ್ಲಿ ಅಂತಿಮವಾಗಬಹುದೇ ? ಇಂದು ಸಾಗರದಲ್ಲಿ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ…

ಚಿನ್ಮನೆ ಶ್ರೀ ಅಂಗಡಿಯಮ್ಮ ದೇವಿಯ ಗೋಪುರ ಕಳಸಾರೋಹಣ ಅಶೋಕ್ ನಾಯ್ಕ್ ರವರಿಂದ ಉದ್ಘಾಟನೆ…

ಇಂದು ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ ಚಿನ್ಮನೆ ಗ್ರಾಮದ ಶ್ರೀ ಅಂಗಡಿಯಮ್ಮ ದೇವಿಯ ನೂತನ ದೇವಸ್ಥಾನ ಪ್ರವೇಶ ಶ್ರೀ ದೇವಿಯ ಪ್ರತಿಷ್ಠಾಪನೆ ಮತ್ತು ಗೋಪುರ ಕಳಸಾರೋಹಣ ಮುಖ್ಯದ್ವಾರ ಬಾಗಿಲು ಗ್ರಾಮಾಂತರ ಶಾಸಕರಾದ ಅಶೋಕ್ ನಾಯ್ಕ್ . ಉದ್ಘಾಟಿಸಿದರು.ಸಮಾರಂಭದಲ್ಲಿ ಭಾಗವಹಿಸಿ ಶ್ರೀ ಶ್ರೀ ಒಡೆಯರ್…

ವಿನೋಬನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪಾಲಿಕೆ ಮೇಯರ್ ಗೆ ಮನವಿ…

ಕೆಳದಿ ಚೆನ್ನಮ್ಮ ವಿನೋಬ ನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಶಿವಮೊಗ್ಗ ಮಹಾನಗರ ಪಾಲಿಕೆಯ ಪೂಜ್ಯ ಮಹಾಪೌರರಾದ ಶ್ರೀಮತಿ ಸುನಿತಾ ಅಣ್ಣಪ್ಪ ನವರಿಗೆವಿನೋಬನಗರದ ಕೆಳದಿ ಚೆನ್ನಮ್ಮ ರಸ್ತೆಯ ವಿನ್ಯಾಸ ಟ್ರೇಡರ್ಸ್ ನ ಮುಂಭಾಗದ ಪಾಲಿಕೆ ಜಾಗದಲ್ಲಿ ದಿನನಿತ್ಯ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದುಸದರಿ…