ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಪುನಃ ಶಾಲೆಗೆ ತರಲು ಪ್ರಯತ್ನ ಅಗತ್ಯ : ಜಿಲ್ಲಾಧಿಕಾರಿ ಡಾ.ಸೆಲ್ವಮಣಿ…
ಕೋವಿಡ್ ಹಿನ್ನೆಲೆಯಲ್ಲಿ ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಗುರುತಿಸಿ ಮತ್ತೆ ಶಾಲೆಗೆ ಸೇರಿಸುವ ಪ್ರಕ್ರಿಯೆಯಲ್ಲಿ ಎಲ್ಲಾ ಇಲಾಖೆಗಳು ಕೈ ಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಹೇಳಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ನೂತನ ಸಭಾಂಗಣದಲ್ಲಿ ಮಕ್ಕಳ ಹಕ್ಕುಗಳ ಕುರಿತಾದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.…